ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಎಲ್ಲಿ ಹಾಗೂ ಎಂದು ?

Share the Article

ಚಂದ್ರಶೇಖರ್‌ ಗುರೂಜಿ ಅಂತ್ಯಸಂಸ್ಕಾರ ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ಗುರೂಜಿಯವರ ಸ್ವಂತ ಜಮೀನಿನಲ್ಲಿ ಮಾಡಲಾಗುತ್ತದೆ ಈ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಪರಿಚಯಸ್ಥರೊಬ್ಬರು ಹೇಳಿದ್ದಾರೆ.

‘ಚಂದ್ರಶೇಖರ್‌ ಗುರೂಜಿ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಳ್ಳ ಗ್ರಾಮದ ರಸ್ತೆಯ ಜಮೀನಿನಲ್ಲಿ ನಡೆಯಲಿದೆ. ಎಂದು ಪರಿಚಯಸ್ಥ ಮೋಹನ ಲಿಂಬಿಕಾಯಿ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯೂ ನಾಳೆ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.  ಗುರೂಜಿಯವರಿಗೆ ಬಹಳಷ್ಟು ಅನುಯಾಯಿಗಳಿದ್ದು, ದೇಶದ ಬೇರೆ ಬೇರೆ ಕಡೆಗಳಲ್ಲೂ ಅನುಯಾಯಿಗಳಿದ್ದಾರೆ. ಹಾಗಾಗಿ ಅವ್ರು ನಾಳೆ ಒಂದು ಗಂಟೆಯವರೆಗೆ ಗುರೂಜಿಯವರ ಅಂತಿಮ ದರ್ಶನ ಪಡೆಯಬಹುದು ಎಂದರು.

Leave A Reply