Daily Archives

July 5, 2022

ಬೆಳ್ತಂಗಡಿ : ಪ್ರಸನ್ನ ಕಾಲೇಜು ವಿದ್ಯಾರ್ಥಿ ಸಾವು!

ಬೆಳ್ತಂಗಡಿ : ತಾಲೂಕಿನ ಪ್ರಸನ್ನ ಕಾಲೇಜು ವಿದ್ಯಾರ್ಥಿ ಓರ್ವ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಮೃತರು ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20). ಇವರು ಅನೇಕ ದಿನಗಳಿಂದ ಮಂಗಳೂರಿನ ಫಸ್ಟ್ ನೀರೋ

ಕೊಳ್ತಿಗೆ : ಹೆಬ್ಬಾವು ಕೊಂದು ಅರಣ್ಯ ಇಲಾಖೆಯ ಕಟ್ಟಡಕ್ಕೆ ನೇತು ಹಾಕಿದರು | ಗ್ರಾ.ಪಂ.ಸಿಬ್ಬಂದಿ ಸಹಿತ ಇಬ್ಬರ ಬಂಧನ

ಪುತ್ತೂರು : ಹೆಬ್ಬಾವನ್ನು ಕೊಂದು ಅರಣ್ಯ ಇಲಾಖೆಯ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಆರೋಪದಡಿ ಕೊಳ್ತಿಗೆ ಗ್ರಾ. ಪಂ. ಸಿಬ್ಬಂದಿ ಸಹಿತ ಇಬ್ಬರನ್ನು ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38 ವರ್ಷ) ಮತ್ತು ಕೊಳ್ತಿಗೆ ಗ್ರಾ.

Breaking News । ಚಂದ್ರಶೇಖರ್ ಗುರೂಜಿ ಹತ್ಯಾ ಆರೋಪಿಗಳ ಕ್ಷಿಪ್ರ ಬಂಧನ !

ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆ ನಡೆದ 4

” ನೂಪುರ್ ವಿಷಯದಲ್ಲಿ ಕೋರ್ಟ್ ‘ಲಕ್ಷ್ಮಣ ರೇಖೆ ‘ ಮೀರಿದೆ “
ಮುಖ್ಯ ನ್ಯಾಯಮೂರ್ತಿಗಳಿಗೆ

ನೂಪುರ್ ಶರ್ಮಾ ವಿಷಯದಲ್ಲಿ ಸುಪ್ರೀಂ ಕೋರ್ಟ್ ಲಕ್ಷ್ಮಣ ರೇಖೆಯನ್ನು ಮೀರಿದೆ । ಬೆಂಬಲಕ್ಕೆ 15 ನ್ಯಾಯಾಧೀಶರು, 77 ಅಧಿಕಾರಿಗಳು, 25 ಸಶಸ್ತ್ರ ಅಧಿಕಾರಿಗಳು ಮತ್ತು 117 ನಾಗರಿಕರ ಗುಂಪು ದೇಶದ 15 ನ್ಯಾಯಾಧೀಶರು, 77 ಅಧಿಕಾರಿಗಳು ಮತ್ತು 25 ಸಶಸ್ತ್ರ ಪಡೆಗಳ ಅಧಿಕಾರಿಗಳು - 117 ನಾಗರಿಕರ

ಸರಳ ವಾಸ್ತು ಗುರೂಜಿಯ ಕೊಲೆಗೆ ಕ್ಷಣಕ್ಕೊಂದು ಟ್ವಿಸ್ಟ್, ಹತ್ಯೆಯಾಕಾಯ್ತು ಗೊತ್ತಾ?

ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ

ದ.ಕ. : ಜಿಲ್ಲಾ ಪಂಚಾಯತ್ ಘಟಕದಲ್ಲಿ ಹುದ್ದೆ, ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕ!

ಸ್ವಚ್ಛ ಭಾರತ್ ಮಿಷನ್ ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಮಾನ್ಯ ಆಯುಕ್ತರು, ಗ್ರಾಮೀಣ ಕುಡಿಯುವ ನೀರು, ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು, ಈ ಕೆಳಕಂಡ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1659, ಅರ್ಜಿ ಸಲ್ಲಿಸಲು ಕೊನೆದಿನ- ಆಗಸ್ಟ್ 1

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ರೈಲ್ವೆ ನೇಮಕಾತಿ ಸೆಲ್ ಉತ್ತರ ಮಧ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ - 1659ಯಾವ ವಿಭಾಗಗಳಿಗೆ

ಎಸಿಬಿ ಭ್ರಷ್ಟಾಚಾರ ಪ್ರಶ್ನೆ ಮಾಡಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ : ಹೈ ಕೋರ್ಟ್ ನ್ಯಾಯಾಧೀಶರ ಗಂಭೀರ ಆರೋಪ

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮ ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆಯೆಂದು ರಾಜ್ಯ ಹೈ ಕೋರ್ಟ್ ನ್ಯಾಯಾಧೀಶ ಎಚ್. ಪಿ ಸಂದೇಶ್ ಗಂಭೀರ ಆರೋಪ ಮಾಡಿದ್ದಾರೆ. ನನಗೆ ಯಾರ ಹೆದರಿಕೆಯು ಇಲ್ಲ, ಬೆಕ್ಕಿಗೆ

ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ, ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ

ಕಡಬಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭೇಟಿ ನೀಡಿದ್ದಾರೆ.ಆದರೆ ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ ನಡೆಸುವಂತಾಗಿದೆ. ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಪುರುಷರು, ಮಹಿಳೆಯರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ. ಜಿಲ್ಲಾಧಿಕಾರಿ

Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ