ಬೆಳ್ತಂಗಡಿ : ಪ್ರಸನ್ನ ಕಾಲೇಜು ವಿದ್ಯಾರ್ಥಿ ಸಾವು!
ಬೆಳ್ತಂಗಡಿ : ತಾಲೂಕಿನ ಪ್ರಸನ್ನ ಕಾಲೇಜು ವಿದ್ಯಾರ್ಥಿ ಓರ್ವ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.
ಮೃತರು ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20).
ಇವರು ಅನೇಕ ದಿನಗಳಿಂದ ಮಂಗಳೂರಿನ ಫಸ್ಟ್ ನೀರೋ!-->!-->!-->!-->!-->…