Daily Archives

July 5, 2022

SSLC ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ!

2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶವನ್ನು ಹೊರಡಿಸಿದೆ.

ಮಳೆ ಅವಾಂತರ : ಶಾಲೆಯಿಂದ ಬರುತ್ತಿದ್ದಾಗ, ನೀರಿನಲ್ಲಿ ಕೊಚ್ಚಿ ಹೋದ ಪುಟ್ಟ ಬಾಲಕಿ!

1 ನೇ ತರಗತಿಯ ಬಾಲಕಿಯೊಬ್ಬಳು ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಸಿನಿಮಾದ ನಿರ್ಮಾಪಕ ಆಸ್ಪತ್ರೆಗೆ…

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ

ವಿಟ್ಲ : ಭಾರೀ ಮಳೆಯ ಕಾರಣ ಗುಡ್ಡ ಕುಸಿತ, ಸಂಪರ್ಕ ಕಡಿತ

ಅತಿಯಾದ ಮಳೆಯಿಂದಾಗಿ ವಿಟ್ಲ ಸಮೀಪ ಸಾರಡ್ಕದಲ್ಲಿ ಗುಡ್ಡ ಜರಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಸಾರಡ್ಕದಲ್ಲಿ ಗುಡ್ಡ ಕುಸಿದಿದ್ದು, ಪರಿಣಾಮವಾಗಿ ಕೇರಳ ಕರ್ನಾಟಕ ನಡುವಿನ ಸಂಪರ್ಕ ಬಂದ್ ಆಗಿದೆ. ರಸ್ತೆಯಲ್ಲಿ ಕಲ್ಲುಮಣ್ಣು ಗಿಡಮರಗಳು

“ಹಿಂದೂ ದೇವತೆ” ಗಳ ಚಿತ್ರವಿರುವ ಪೇಪರ್‌ನಲ್ಲಿ ಚಿಕನ್ ಮಾರಾಟ | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ

ಹಿಂದೂ ದೇವತೆಗಳ ಚಿತ್ರವಿರುವ ಪತ್ರಿಕೆಯಲ್ಲಿ ಚಿಕನ್ ಹಾಕಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂಡ ಆರೋಪದಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಈತ ಪೊಲೀಸ್‌ ತಂಡದ ಮೇಲೆ ದಾಳಿ ಕೂಡ ಮಾಡಿದ್ದ ಎಂದು

ಪುತ್ತೂರು : ಬೆಳಂದೂರು ಕೆಲೆಂಬಿರಿಯಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಕೆಲೆಂಬಿರಿ ನಾರಾಯಣ ಆಚಾರ್ಯ (66) ಎಂಬವರು ಕೆರೆಗೆ ಬಿದ್ದು ಮೃತ ಪಟ್ಟ ಘಟನೆ ಜೂ 4ರಂದು ರಾತ್ರಿ ನಡೆದಿದೆ. ಕಣ್ಣಿನ ಪೊರೆಯ ಸಮಸ್ಯೆಯ ಬಗ್ಗೆ ಬಳಲುತ್ತಿದ್ದು, 6 ತಿಂಗಳ ಹಿಂದೆ ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ ಚಿಕಿತ್ಸೆಯನ್ನು ಪಡೆಯಲಾಗಿತ್ತು.

ಉಜಿರೆ : ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ !!!

ಬೆಳ್ತಂಗಡಿ : ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ತಾಯಿಯೊಬ್ಬಳು ತನ್ನ 9 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಒಂಬತ್ತು ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಾಪತ್ತೆಯಾದವರು

SHOCKING NEWS ಬೆಳ್ತಂಗಡಿ : ಗಂಡನನ್ನು ಕತ್ತಿ ಬೀಸಿ ಕೊಂದು, ಕತ್ತಿ ಹಿಡಿದು ರಾತ್ರಿಯಿಡೀ ಕೂತ ಪತ್ನಿ !

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ಮಧ್ಯೆ ಜಗಳ ನಡೆದಿದ್ದು, ಸಿಟ್ಟುಗೊಂಡ ಪತ್ನಿ ಗಂಡನನ್ನು ಕತ್ತಿಯಿಂದ ಕಡಿದು ಕೊಂದ ಘಟನೆಯೊಂದು ತಾಲೂಕಿನಲ್ಲಿ ನಡೆದಿದೆ.ಮಲಗಿದ್ದ ಗಂಡನನ್ನು ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ ಕರೆ

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ತುಳು ಚಿತ್ರ ಪೈರಸಿ ಮಾಡಿದ ಆರೋಪ ; ದೂರು ದಾಖಲು

ನಿಶಾನ್ ವರುಣ್ ಮೂವೀಸ್ ಸಂಸ್ಥೆಯು ನಿರ್ಮಿಸಿದ 'ಪೆಪ್ಪೆರೆರೆ ಪೆರೆರೆರೆ' ಎಂಬ ತುಳು ಚಲನಚಿತ್ರವನ್ನು ಯು-ಟ್ಯೂಬ್‌ನಲ್ಲಿ ಪ್ರಸಾರ ಮಾಡಿದ್ದ 'ತುಳು ಸೂಪರ್ ಕಾಮಿಡಿ 2.0' ವಿರುದ್ಧ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಚಲನಚಿತ್ರವನ್ನು ತುಳು ಸೂಪರ್ ಕಾಮಿಡಿ 2.0 ಎಂಬ