Daily Archives

July 5, 2022

2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಪೇಜಾವರ ಶ್ರೀಗಳು

ಮಂಗಳೂರು : ಅಯೋದ್ಯೆ ಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ 2024 ರ ಮಕರಸಂಕ್ರಾಂತಿ ದಿನಾ ಪೂರ್ಣಗೊಳ್ಳಲು ಇದೆ ಎಂದು ರಾಮ ಮಂದಿರ ಟ್ರಸ್ಟ್ ನಲ್ಲಿ ಒಬ್ಬರಾದ ಪೇಜಾವರ ಮಠದೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ ಕದ್ರಿಯ ಮಂಜು ಪ್ರಸಾದದಲ್ಲಿ ಪೇಜಾವರ ಮಠದ ಪಟ್ಟದ

BREAKING NEWS| ಬಿ.ಸಿ.ರೋಡ್ : ಮಳೆಯ ನಡುವೆಯೇ ಹರಿಯಿತು ನೆತ್ತರು ! ಹಾರ್ನ್ ವಿಚಾರದಲ್ಲಿ ಬಿತ್ತು ಹೆಣ

ಮಂಗಳೂರು: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ ಉಂಟಾಗಿ ಜಗಳ

“ಅವರನ್ನು ಸೆರೆ ಹಿಡಿಯಲು ಬೆಳಗ್ಗೆವರೆಗೆ ಕಾದು ಕುಳಿತಿದ್ದೆವು”- ಉಗ್ರರನ್ನು ಗ್ರಾಮಸ್ಥರು ಬಂಧಿಸಿದ ಕಥೆ…

ಶ್ರೀ ನಗರ: ನಿನ್ನೆ ಎಲ್ ಇಟಿ ಯ ಇಬ್ಬರು ಭಯೋತ್ಪದಕರನ್ನು ಗ್ರಾಮಸ್ಥರು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಹಿಂದೆಯೆಲ್ಲ ಜಮ್ಮು ಹಾಗೂ ಕಾಶ್ಮೀರಗಳಲ್ಲಿ ಸೈನಿಕರಷ್ಟೇ ಭಯೋತ್ಪದಕರನ್ನು ಬಂಧಿಸುತ್ತಿದ್ದರು. ಆದರೆ ಈಗ ರಿಯಾಸಿ ಜಿಲ್ಲೆಯ ಗ್ರಾಮಸ್ಥರು ಭಯೋತ್ಪಾದಕರನ್ನು ಹಿಡಿದು

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ರೇಡ್​ ಮಾಡಲಾಗಿದೆ. ಸರ್ಚ್ ವಾರಂಟ್ ಪಡೆದು ಎಸಿಬಿ ತಂಡ ದಾಳಿ ಮಾಡಿದೆ. 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇಡಿ ಹಾಗು ಐಟಿ ಇಲಾಖೆಯಿಂದ ಮಾಹಿತಿ ಪಡೆದಿದ್ದ ಎಸಿಬಿ, SP

ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ

ಕಡಬ: ಬಲ್ಯ ಶಾಲೆ ಸಂಪರ್ಕ ರಸ್ತೆಯ ಬದಿಯಲ್ಲೇ ಊರವರ ವಿರೋಧದ ನಡುವೆ ಸ್ಥಳೀಯ ವ್ಯಕ್ತಿಯಿಂದ ಕಾಂಪೌಂಡ್ ನಿರ್ಮಾಣ!!…

ಕಡಬ: ತಾಲೂಕಿನ ಬಲ್ಯ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಲ್ಯ ಇದರ ಸಂಪರ್ಕ ರಸ್ತೆಯ ಬದಿಯಲ್ಲೇ ಸ್ಥಳೀಯ ವ್ಯಕ್ತಿಯೊಬ್ಬರು ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದು, ಪ್ರಸ್ತುತ ಅಗಲ ಕಿರಿದಾಗಿ ಸಂಚಾರಕ್ಕೆ ತೊಡಕು ಉಂಟಾಗಿದೆ ಎನ್ನುವ ಕೂಗೊಂದು ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ದ.ಕ. : ಇಂದು ( ಜುಲೈ 5) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದ.ಕ‌ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ

ಇಂದು ಕೂಡಾ ಚಿನ್ನದ ದರದಲ್ಲಿ ತಟಸ್ಥತೆ | ಬೆಳ್ಳಿ ದರ ಕೊಂಚ ಏರಿಕೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರದ ಸ್ಥಿರತೆ ಕಂಡಿದೆ. ಇಂದು ದರದಲ್ಲಿ ಯಾವುದೇ ಏರಿಕೆ ಆಗಿಲ್ಲ. ನಿನ್ನೆಯ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯವೇ ಎಂದು ನೀವು ಯೋಚಿಸಿ ಖರೀದಿಸುವುದು ಉತ್ತಮ.