2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಪೇಜಾವರ ಶ್ರೀಗಳು
ಮಂಗಳೂರು : ಅಯೋದ್ಯೆ ಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ 2024 ರ ಮಕರಸಂಕ್ರಾಂತಿ ದಿನಾ ಪೂರ್ಣಗೊಳ್ಳಲು ಇದೆ ಎಂದು ರಾಮ ಮಂದಿರ ಟ್ರಸ್ಟ್ ನಲ್ಲಿ ಒಬ್ಬರಾದ ಪೇಜಾವರ ಮಠದೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನ ಕದ್ರಿಯ ಮಂಜು ಪ್ರಸಾದದಲ್ಲಿ ಪೇಜಾವರ ಮಠದ ಪಟ್ಟದ!-->!-->!-->…