Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ ಅನ್ನುವಷ್ಟು ಮನಸಾರೆ ಚುಚ್ಚಿ ಹಂತಕರು ಪರಾರಿಯಾಗಿದ್ದಾರೆ. ಅವಳಿ ನಗರ ನಡೆದ ರಕ್ತಪಾತಕ್ಕೆ ತಲ್ಲಣ ಅನುಭವಿಸಿದೆ.   ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ … Continue reading Breaking News | ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಕೊಲೆ!