ಸರಳ ವಾಸ್ತು ಗುರೂಜಿಯ ಕೊಲೆಗೆ ಕ್ಷಣಕ್ಕೊಂದು ಟ್ವಿಸ್ಟ್, ಹತ್ಯೆಯಾಕಾಯ್ತು ಗೊತ್ತಾ?

ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ ಆಸ್ತಿಯೇ ಕಾರಣ ಎನ್ನಲಾಗುತ್ತಿದೆ. ಅದರಲ್ಲೂ ಆಕೆಯೊಬ್ಬಳ ಹೆಸರಿನಲ್ಲಿ ಸಂಪಾದಿಸಿದ್ದಂತ ಆಸ್ತಿಯ ಮೂಲಕ ಹುಟ್ಟಿಕೊಂಡ ಜಗಳವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಒಟ್ಟು 60 ಬಾರಿ ಇರಿದಿರಿದು ಅವರನ್ನು ಕೊಲೆ ಮಾಡಲಾಗಿದೆ.   ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಹತ್ಯೆಗೀಡಾದ … Continue reading ಸರಳ ವಾಸ್ತು ಗುರೂಜಿಯ ಕೊಲೆಗೆ ಕ್ಷಣಕ್ಕೊಂದು ಟ್ವಿಸ್ಟ್, ಹತ್ಯೆಯಾಕಾಯ್ತು ಗೊತ್ತಾ?