Daily Archives

July 6, 2022

Health Tips‌ | ಮೂತ್ರಪಿಂಡದ ಕಲ್ಲುʼಗಳನ್ನು ತೊಡೆದುಹಾಕಲು 7 ಪಾನೀಯಗಳು ದಿವ್ಯೌಷಧಿ

Hosa kannada news :  ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು ಸಾಮಾನ್ಯವಾಗಿದೆ. ಮೂತ್ರಪಿಂಡದ ಕಲ್ಲು ಮೂತ್ರದಲ್ಲಿನ ರಾಸಾಯನಿಕಗಳಿಂದ ತಯಾರಿಸಲ್ಪಟ್ಟ ಗಟ್ಟಿಯಾದ ವಸ್ತುವಾಗಿದೆ. ಮೂತ್ರಪಿಂಡದ ಕಲ್ಲುಗಳಲ್ಲಿ ನಾಲ್ಕು ವಿಧಗಳಿವೆ - ಕ್ಯಾಲ್ಸಿಯಂ ಆಕ್ಸಲೇಟ್, ಯೂರಿಕ್ ಆಮ್ಲ, ಸ್ಟ್ರುವೈಟ್

ಮಣ್ಣಲ್ಲಿ ಮಣ್ಣಾದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ!

ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ್ ಮಣ್ಣಲ್ಲಿ ಮಣ್ಣಾಗಿದ್ದಾರೆ. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ಗುರೂಜಿಯವರ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋಷ್ ಅಂಗಡಿ ಅಂತಿಮ ವಿಧಿವಿಧಾನ ಮಾಡಿದ್ದಾರೆ.

ನರೇಂದ್ರ ಮೋದಿ ಚಾಲನೆ ಮಾಡಿರುವ ನಾಲ್ಕು ಹೊಸ ಡಿಜಿಟಲ್ ಯೋಜನೆಗಳ ಕುರಿತು ಮಾಹಿತಿ

ಪ್ರಧಾನಿ ಮೋದಿ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಇದೀಗ ಡಿಜಿಟಲ್ ಇಂಡಿಯಾ ವೀಕ್ 2022 ಯನ್ನು ಗಾಂಧಿನಗರದಲ್ಲಿ ಸೋಮವಾರ ಉದ್ಘಾಟಿಸುವುದರ ಜೊತೆಗೆ ನಾಲ್ಕು ಡಿಜಿಟಲ್ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.ಡಿಜಿಟಲ್ ಇಂಡಿಯಾ ಭಾಷಿಣಿ, ಡಿಜಿಟಲ್ ಇಂಡಿಯಾ

Happy News | ನಾಳೆ ಈ ಮುಖ್ಯಮಂತ್ರಿಗೆ ಮದುವೆ !

ಮದುವೆ ಎನ್ನುವುದು ಜೀವನದಲ್ಲಿ ಒಂದು ಬಾರಿ ಆಗುವ ಕಾಲವೊಂದಿತ್ತು. ಆದರೆ ಈಗ ಒಂದಲ್ಲ ಹಲವಾರು ಬಾರಿ ಮದುವೆಯಾಗುವ ಘಟನೆಗಳು, ಸಂದರ್ಭಗಳು ನಡೆಯುವ ಪ್ರಸಂಗಗಳನ್ನು ನಾವು ನೋಡಿದ್ದೇವೆ. ಈಗ ಇಲ್ಲಿ ನಾವು ಹೇಳಲು ಹೊರಟಿರುವುದು ಕೂಡಾ ಮದುವೆ ವಿಷಯ. ಅದು ಕೂಡಾ ಯಾರಿಗೆ ಗೊತ್ತೇ? ಮುಖ್ಯಮಂತ್ರಿಗೆ.

ಭರ್ಜರಿ ಮೇಕಪ್ ಮಾಡಿಸಿಕೊಂಡು ಥೇಟ್ 21 ರ ಯುವತಿಯಾಗಿ ವರನನ್ನು ಮಂಗ ಮಾಡಿದ 54 ರ ಆಂಟಿ !

ಹೆಣ್ಣು ಅಂದರೇನೇ ಅಂದ-ಚಂದದ ಕಡೆ ಹೆಚ್ಚು ಗಮನ ಕೊಡುವವಳು. ಹೀಗಾಗಿ ಆಕೆಯ ಮನಸ್ಸು ಹೋಗುವುದೇ ಮೇಕಪ್ ಕಡೆಗೆ. ಇಂದು ಅಂತೂ ಪ್ರತಿಯೊಬ್ಬರೂ ಕೂಡ ತಾನು ಚೆನ್ನಾಗಿ ಕಾಣಬೇಕು ಎನ್ನುವ ದೃಷ್ಟಿಯಿಂದಲೋ, ಅಥವಾ ಫ್ಯಾಷನ್ ಗಾಗಿಯೋ ಮೇಕಪ್ ಮಾಡಿಕೊಳ್ಳುತ್ತಾರೆ. ಆದರೆ ನಾವು ನೀವೂ ಅಂದುಕೊಂಡ ರೀತಿ ಮೇಕಪ್

OTP ವಿಚಾರದಲ್ಲಿ ಜಗಳ : ಓಲಾ ಚಾಲಕನಿಂದ ಪ್ರಯಾಣಿಕನ ಬರ್ಬರ ಹತ್ಯೆ

ಈಗ ಎಲ್ಲರೂ ಸಂಚಾರಕ್ಕೆ ಓಲಾ, ಉಬರ್ ಕ್ಯಾಬ್ ಬುಕ್ ಮಾಡುವುದು ಸಾಮಾನ್ಯ. ಆದರೂ ಈಗ ಪ್ರಯಾಣಿಕರು ಸ್ವಲ್ಪ ಜಾಗೃತೆ ವಹಿಸುವುದು ಒಳ್ಳೆಯದು. ಹಾಗಾದ್ರೆ ನೀವು ಇಂತಹ ವಿಷಯಗಳ ಬಗ್ಗೆ ಎಚ್ಚರವಾಗಿರಲೇಬೇಕು. ಏಕೆಂದರೆ, ಇಲ್ಲೊಂದು ಪ್ರಕರಣದಲ್ಲಿ ಡ್ರೈವರ್ ಗೆ ಓಟಿಪಿ ನಂಬರ್ ಹೇಳಲು ತಡಮಾಡಿದ್ದಕ್ಕೆ,

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಪ್ರತ್ಯೇಕ ಶಿಕ್ಷೆ!

ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳ ವಿರುದ್ಧ ಜೈಲಿನೊಳಗೆ ಮೊಬೈಲ್ ಬಳಸಿದ್ದಕ್ಕಾಗಿ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ.ಜೈಲಿನೊಳಗೆ ಮೊಬೈಲ್ ಬಳಸಿರುವ ಆರೋಪಿಗಳು ಈ ಪ್ರಕರಣದ ವಿಚಾರಣೆ ನಡೆಸಿ, ಪ್ರತ್ಯೇಕ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ.ಹೌದು, ಕೇಂದ್ರ

ಸಿನಿಮಾ ನಟನ ಲೈಂಗಿಕ ದೌರ್ಜನ್ಯ ಪ್ರಕರಣ, ನಿರೀಕ್ಷಣಾ ಜಾಮೀನು ರದ್ದುಮಾಡಲು ಸುಪ್ರೀಂ ನಕಾರ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಹಾಗೂ ನಿರ್ಮಾಪಕ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.ನ್ಯಾಯಾಲಯವು ಕೇರಳ ಹೈಕೋರ್ಟ್ ಆದೇಶದ ವಿಚಾರಣೆಯ ಭಾಗವನ್ನು ಮಾರ್ಪಡಿಸಿತು. ಅಗತ್ಯವಿದ್ದರೆ

ಹೆಚ್ಚಾಗುತ್ತಿರುವ ಪೆಟ್ರೋಲ್ ಬೆಲೆಗೆ ತಾಜ್ ಮಹಲ್ ಕಾರಣ !

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪೆಟ್ರೋಲ್ ಬೆಲೆಗೆ ತಾಜ್ ಮಹಲ್ ಕಾರಣವಂತೆ. ಹಾಗಂತ ಒಂದು ಹೊಸ ಕಾರಣ ಕೊಡಲಾಗಿದೆ. ಹೈದರಾಬಾದ್ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೆ ಆರೋಪಿಸಿದ್ದಾರೆ. ಸದಾ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ

ನೇತ್ರಾವತಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಪತ್ತೆ!! ತೊಟ್ಟಿಲು ತೂಗಿದ್ದ ಮನೆಯಲ್ಲೀಗ ಸೂತಕದ ಛಾಯೆ

ಕಳೆದ ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ತಲೆಮೊಗರು ಎಂಬಲ್ಲಿ ಹರಿಯುವ ನೇತ್ರಾವತಿ ನದಿಗೆ ಈಜಲು ತೆರಳಿದ್ದ ತಂಡದಲ್ಲಿ ನೀರುಪಾಲಾದ ಓರ್ವ ಯುವಕನ ಮೃತದೇಹ ಉಳ್ಳಾಲದ ಕೋಟೆಪುರ ಕೋಡಿ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.ಅಶ್ವಿತ್ (19) ಎಂದು ಗುರುತಿಸಲಾಗಿದೆ. ಮೃತ