Daily Archives

July 6, 2022

Shocking News । ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಬೈಕ್ ಸವಾರ ಸ್ಥಳದಲ್ಲೇ ಅಪ್ಪಚ್ಚಿ !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ.

BIG NEWS । ಈ ಬಾರಿ ಮುಸ್ಲಿಂ ಉಪರಾಷ್ಟ್ರಪತಿ ?, ದಾಳ ಉರುಳಿಸಲು ಬಿಜೆಪಿ ಪಡೆ ಸಜ್ಜು !

ದೆಹಲಿ: ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮತ್ತೊಂದು ಮಹಾ ದಾಳ ಉರುಳಿಸಲು ರೆಡಿ ಆಗಿದೆ. ಮೊನ್ನೆ ದ್ರೌಪದಿ ಮುರ್ಮಾ ಅವರ ಹೆಸರನ್ನು ರಾಷ್ಟ್ರಪತಿ ರೇಸಿಗೆ ಬಿಟ್ಟು ವಿರೋಧ ಪಕ್ಷಗಳ ಮೇಲೆ ಪಾಶುಪತಾಸ್ತ್ರ ಪ್ರಯೋಗಿಸಿತ್ತು ಬಿಜೆಪಿ. ಈಗ ಇನ್ನೊಂದು ಹೊಸ ಅಸ್ತ್ರ ರೆಡಿ

ನೂಪುರ್ ಶರ್ಮಾ ಶಿರಚ್ಛೇದ ನಡೆಸಿದವರಿಗೆ ತನ್ನ ಮನೆ ದಾನ ನೀಡೋದಾಗಿ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ

ಅಜ್ಮೀರ್: ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ದಾನ ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲಾಗಿದ್ದ ಇತಿಹಾಸವಿದ್ದು, ಈ ಬಾರಿ ಆತ ಅಮಲು

ಸಿಗ್ನಲ್‌ನಲ್ಲಿ ಚಾಪೆ ಹಾಸಿ ಬಕ್ರೀದ್ ಆಚರಿಸುವಂತಿಲ್ಲ – ಸರ್ಕಾರದ ಆದೇಶ !

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷವೂ ಚಾಮರಾಜನಗರ ಈದ್ಗಾ ಮೈದಾನದಲ್ಲಿ ಜುಲೈ 10ಕ್ಕೆ ಮುಸ್ಲಿಂ ಜನಾಂಗದ ಬಕ್ರೀದ್‌ ಹಬ್ಬದ ಆಚರಣೆಗೆ ಅವಕಾಶ ನೀಡಲಾಗುತ್ತದೆ. ಸುಪ್ರೀಂನಲ್ಲಿ ನಮಾಝ್‌ಗೆ ಅವಕಾಶವಿದೆ. ಆದರೆ ಸಿಗ್ನಲ್‌ನಲ್ಲಿ ಚಾಪೆ ಹಾಕುವುದಕ್ಕೆಅವಕಾಶವಿಲ್ಲ ಎಂದು ಬಿಬಿಎಂಪಿ ಮುಖ್ಯ

ಶ್ರೀ ಮಧೂರು ದೇವಸ್ಥಾನ ಜಲಾವೃತ !

ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಶಃ ಜಲಾವೃತವಾಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡು ಜಿಲ್ಲೆಯ ಮಧೂರು ದೇವಸ್ಥಾನದಲ್ಲಿ ನೆರೆ ಬಂದಿದ್ದು ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ. ದೇವಸ್ಥಾನದ ಮುಂದೆ ಇರುವ

ಹವಾಮಾನ ವೈಪರೀತ್ಯ : ಮಂಗಳೂರಿಗೆ ಬರಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್

ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ ಹೆಚ್ಚು

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟ| ಭಾರೀ ಜೀವ ಹಾನಿ

ಮಂಗಳವಾರ ರಾತ್ರಿಯಿಂದ ರಾಜಧಾನಿ ಶಿಮ್ಲಾಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಮುಂದುವರಿದಿರುವ ಪರಿಣಾಮ, ಧರ್ಮಶಾಲಾ, ಶಿಮ್ಲಾ ಬಿಲಾಸ್‌ಪುರ, ಕುಫ್ರಿಯಲ್ಲಿ ಭಾರಿ ಮಳೆ ದಾಖಲಾಗಿದೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶದ ಕುಲು ಪ್ರದೇಶದ ಚೋಜ್ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಮೇಘಸ್ಫೋಟ

ಪುನೀತ್ ಕನಸಿನ “ಗಂಧದಗುಡಿ ” ಸಾಕ್ಷ್ಯಚಿತ್ರದ ಪ್ರಾಜೆಕ್ಟ್ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್ಡೇಟ್!!

ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದು, ಕರುನಾಡಿನ ಪ್ರಕೃತಿ ಸೌಂದರ್ಯ, ಮತ್ತು ವನ್ಯ ಜೀವಿಗಳ ಕುರಿತು ಸಾಕ್ಷ್ಯ ಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಆದರೆ, ಪುನೀತ್ ಕನಸಿನ 'ಗಂಧದಗುಡಿ' ಹೆಸರಿನ ಡಾಕ್ಯುಮೆಂಟರಿ ನಿರ್ಮಾಣ ಮಾಡಿ ಅದನ್ನು

ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಗಾದೆ ಕೊಲೆ ಯಾಕಾಯ್ತು ಅನ್ನುವುದು ಗೊತ್ತಾಗುತ್ತಿಲ್ಲ. ಆಕೆಯ ಹೇಳಿಕೆಯಿಂದ ಬಿಗ್ ಟ್ವಿಸ್ಟ್

ದರ್ಶನ್ ಇಷ್ಟ, ಆದರೆ ಯಶ್ ಬಗ್ಗೆ ಹಿಂಗ್ಯಾಕಂದ್ರು  ಸನ್ನಿಲಿಯೋನ್!!!

ಬಾಲಿವುಡ್ ನಟಿ, ಮಾಜಿ ನೀಲಿತಾರೆ ಸನ್ನಿಲಿಯೋನ್ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಈಗಾಗಲೇ ಕನ್ನಡದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡ ಸಿನಿ ಪ್ರೇಕ್ಷಕರನ್ನು ರಂಜಿಸಿದ್ದ ಸನ್ನಿ ಲಿಯೋನ್ ಇದೀಗ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. 'ಚಾಂಪಿಯನ್' ಸಿನಿಮಾ ಮೂಲಕ ಸನ್ನಿ ಮತ್ತೆ