Daily Archives

July 7, 2022

ಪುಟ್ಟ ಮಕ್ಕಳ ಎದುರೇ ಹೆಂಡತಿಯನ್ನು ಅಮಾನುಷವಾಗಿ ಥಳಿಸಿ ಕೊಂದ ಗಂಡ, ಕಾರಣವೇನು ಗೊತ್ತೇ?

ಗಂಡನೋರ್ವ ಹೆಂಡತಿಯನ್ನು ಅಮಾನುಷವಾಗಿ ಥಳಿಸಿ, ಆಕೆಯನ್ನು ಮಕ್ಕಳ ಕಣ್ಣ ಮುಂದೆಯೇ ಕೊಲೆ ಮಾಡಿರುವ ಘಟನೆಯೊಂದು ಮಂಡ್ಯ‌ ಜಿಲ್ಲೆಯಲ್ಲಿ ನಡೆದಿದೆ.ಯೋಗಿತಾ (27) ಎಂಬಾಕೆಯೇ ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಎಂಬಾತನೇ ಕೊಲೆ ಆರೋಪ ಹೊತ್ತಿರುವ ಗಂಡ.ಪರಸ್ತ್ರೀಯವಳ ಜೊತೆ ರವಿಗೆ ಅನೈತಿಕ

ಬಂಟ್ವಾಳ : ಶೆಡ್ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು

ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತರಿಗೊಂದು ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರಕಾರ ಅಧಿಸೂಚನೆ ಹೊರಡಿಸಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ವಿಮೆಗೆ ಒಳಪಡಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ

ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು. ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ

ಟೈಲರ್ ಕನ್ಹಯ್ಯ ಲಾಲ್ ಪುತ್ರರಿಗೆ ಸರಕಾರಿ ಕೆಲಸ ನೀಡಿದ ಸರಕಾರ

ಇಡೀ ದೇಶವನ್ನೇ ಅಲ್ಲೋಲಕಲ್ಲೋಲ ಮಾಡಿಸಿದ ಘಟನೆ ಎಂದರೆ ರಾಜಸ್ಥಾನದ ಟೈಲರ್ ಹತ್ಯೆ.‌ ಎಂತವರ ಮನಸ್ಸನ್ನು ಘಾಸಿ ಮಾಡಿದ ವಿಷಯ. ಈಗ ಟೈಲರ್ ಕನ್ಹಯ್ಯ ಲಾಲ್ ತೇಲಿಯ ಪುತ್ರರನ್ನು ಮುಖ್ಯಮಂತ್ರಿಅಶೋಕ್ ಗೆಹೋಟ್ ಸರ್ಕಾರಿ ಸೇವೆಗೆ ನೇಮಕ ಮಾಡಿದ್ದಾರೆ.ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು

ಬಂಟ್ವಾಳದಲ್ಲಿ ಒಂದು ಆದರ್ಶ ದಂಪತಿ | ‘ಪರಬು ನಿಕ್ಕ್ ವನಸ್ ಕೊರ್ಪುಜ್ಜಿ, ಮಣ್ಣ್ ತಿಂದುದು, ಸೈಲ’ ಎಂದು…

ಮಗ ಮತ್ತು ಸೊಸೆಯೊಂದಿಗೆ ವಾಸವಿರುವ ಅನಾರೋಗ್ಯ ಪೀಡಿತ ವೃದ್ಧೆಯೊಬ್ಬರನ್ನು ಹೀನಾಯವಾಗಿ ನೋಡಿಕೊಂಡಿದ್ದಲ್ಲದೇ, ಅನ್ನ ನೀರು ಕೊಡದೆ ಶೌಚಾಲಯದಲ್ಲಿ ಕೂಡಿ ಹಾಕಿ ಕನಿಷ್ಠ ಮಾನವೀಯತೆ ಮರೆತ ಸಂಗತಿ ಒಂದು ಬೆಳಕಿಗೆ ಬಂದಿದೆ.ಈ ನೈಜ ಘಟನೆಯೊಂದು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ

ಬಂಟ್ವಾಳ : ಮಹಿಳೆಗೆ ಫೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ | ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ…

ಬಂಟ್ವಾಳ: ಮಹಿಳೆಗೆ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ, ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.ಆರೋಪಿ ವಲ್ಲಿ ಯಾನೆ ವಾಲ್ಟರ್.

ಕಡಬ ಠಾಣಾ ಸಿಬ್ಬಂದಿ ಭವಿತ್ ರೈ ಅವರಿಗೆ ಹೆಡ್ ಕಾನ್ಸ್ಟೇಬಲ್ ಆಗಿ ಮುಂಭಡ್ತಿ!!

ಕಳೆದ ಸುಮಾರು ನಾಲ್ಕೂವರೆ ವರ್ಷಗಳಿಂದ ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಸ್ನೇಹಿ ಪೊಲೀಸ್ ಭವಿತ್ ರೈ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆಯಲ್ಲಿ ಮುಂಭಡ್ತಿ ಹೊಂದಿದ್ದಾರೆ.ಠಾಣಾ ವ್ಯಾಪ್ತಿಯ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ

ರಾಮ್ ಸೇನಾ ಗೋಕಾಕ್ : ರಾಮ್ ಸೇನಾ ಘಟಕ ವಿವಿಧ ರಾಜ್ಯದಲ್ಲಿ ಹಾಗೂ ನಮ್ಮ ಭಾರತ ದೇಶದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳು

ರಾಮ್ ಸೇನಾ ಗೋಕಾಕ್ ರಾಮ್ ಸೇನಾ ಘಟಕದ ಕಾರ್ಯಕ್ರಮಗಳನ್ನು ವಿವಿಧ ರಾಜ್ಯದಲ್ಲಿ ಹಾಗೂ ನಮ್ಮ ಭಾರತ ದೇಶದಲ್ಲಿ ಹಮ್ಮಿಕೊಂಡಿದ್ದು, ಅದರ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ.1.ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದೂ ಕನ್ಹಯ್ಯಲಾಲ್ ಎಂಬಾ ಟೈಲರ್ ನನ್ನು

ಇಂದು ಈ ಕೆಲವು ಪ್ರದೇಶಗಳಿಗೆ ರೆಡ್ ಘೋಷಣೆ ! ಉಳಿದ ಜಿಲ್ಲೆಗೆ ಹವಾಮಾನ ಇಲಾಖೆ ಮೂನ್ಸೂಚನೆ ಏನು ?

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡಕ್ಕೆ  ರೆಡ್ ಅಲರ್ಟ ಘೋಷಣೆ ಮಾಡಲಾಗಿದೆಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಭಾರತೀಯ