Daily Archives

July 8, 2022

ಆತ್ಮೀಯ ಮಿತ್ರ ರಾಷ್ಟ್ರಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ | ಮಿತ್ರನಿಗಾಗಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ…

ಭಾರತದ ಮಿತ್ರ ರಾಷ್ಟ್ರ ಜಪಾನ್ ಮಾಜಿ ಪ್ರಧಾನಿ ಸಿಂಧು ಅಭಿ ಅವರ ಅಕಾಲಿಕ ಮರಣಕ್ಕೆ ಈಗ ವಿಶ್ವ ವಿರೋಧಿಸುತ್ತಿದೆ. ಭಾರತದ ಮಿತ್ರರಾಷ್ಟ್ರ ಮಾತ್ರವಲ್ಲ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮೀಯ ಸ್ನೇಹಿತ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು…

ವಿದ್ಯಾರ್ಥಿಗಳ ಶೂ,ಸಾಕ್ಸ್ ಖರೀದಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ರಾಜ್ಯಸರ್ಕಾರ 132 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಂತೆಯೇ…

ಪುತ್ತೂರು: ಪವರ್ ಪ್ಯಾಕ್ ಬ್ಯಾಟರಿ ಅಂಗಡಿ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಪವರ್ ಪ್ಯಾಕ್ ಬ್ಯಾಟರಿ ಅಂಗಡಿ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಪುತ್ತೂರಿನ ಬೊಳ್ವಾರ್ ಹೇಮಂತ್ ಪ್ಲಾಜದಲ್ಲಿ ಕಳೆದ ಒಂದೂವರೆ ದಶಕದಿಂದ ಅವರು ಪವರ್ ಪ್ಯಾಕ್ ಅಂಗಡಿಯನ್ನು ನಡೆಸುತ್ತಿದ್ದರು. ಮೃತರು ಪತ್ನಿ ಅಹಲ್ಯ ಇಬ್ಬರು ಮಕ್ಕಳು ಹಾಗೂ ತಂದೆ…

ಸರಳವಾಸ್ತು ಗುರೂಜಿ ಹತ್ಯಾ ಕಾರಣದ ಸತ್ಯ ಬಿಚ್ಚಿಟ್ಟ ಹಂತಕ ! ಫಸ್ಟ್ ಸ್ಕೆಚ್ ಮಿಸ್ ಆಗುವಂತೆ ಮಾಡಿದ ಆ ಪುಟ್ಟ ಹುಡುಗ…

ಹುಬ್ಬಳ್ಳಿ: ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಸರಳವಾಸ್ತು ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿರುವ ಆರೋಪಿಗಳು ಇದೀಗ ತಾವು ಈ ರೀತಿ ಮಾಡಲು ಕಾರಣ ಏನು ಎಂಬ ಒಂದೊಂದೇ ಮಾಹಿತಿಯನ್ನು ಹೊರಕ್ಕೆ ಹಾಕುತ್ತಿದ್ದಾರೆ. ಪೊಲೀಸ್ ವಿಚಾರಣೆ ತೀವ್ರಗೊಳ್ಳುತ್ತಲೇ ಒಂದೊಂದೇ ಸ್ಫೋಟಕ ರಹಸ್ಯಗಳು ಹೊರ…

ಬಿ.ಎಸ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ, ಆಕೆಯ ಸಾವಿಗೆ ಕಾರಣವಾಯಿತೇ ಆತನ ಕರೆ?

ಬಿ.ಎಸ್ಸಿ ಕೃಷಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ, ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ನಿವಾಸಿ ಪವಿತ್ರಾ. ಪವಿತ್ರಾ, ಚಿಕ್ಕಬಳ್ಳಾಪುರ ಜಿಲ್ಲೆ…

Big News । ಹವಾಮಾನ ವೈಪರೀತ್ಯ ಹಿನ್ನೆಲೆ – ಗೋವಾ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಯು -ಟರ್ನ್

ಗೋವಾ : ಪ್ರತಿಕೂಲ ಹವಾಮಾನ ವೈಪರೀತ್ಯದಿಂದ ಶುಕ್ರವಾರ ಗೋವಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಹಲವಾರು ವಿಮಾನಗಳನ್ನು ಬೇರೆಡೆಗೆ ಯುಟರ್ನ್‌ ತೆಗೆದುಕೊಂಡಿದೆ. ಲಂಡನ್ನ ಹೀಥ್ರೂ ವಿಮಾನ ನಿಲ್ದಾಣದಿಂದ ಗೋವಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಎಐ 146 ಅನ್ನು ಹವಾಮಾನ…

Simply Shocking । ಟ್ರಾಫಿಕ್ ಸಮಸ್ಯೆಯಿಂದ ಹೃದಯಾಘಾತ । ಸತ್ಯ ಬಿಚ್ಚಿಟ್ಟ ಸಂಶೋಧನೆ !

ಶಬ್ದಮಾಲಿನ್ಯದಿಂದ ಆಗಬಹುದಾದ ಬಹುದೊಡ್ಡ ತೊಂದರೆಯೊಂದನ್ನು ಪತ್ತೆ ಹಚ್ಚಿದ್ದಾರೆ. ಅದೇನೆಂದು ತಿಳಿದರೆ ನೀವು ಬೆಚ್ಚಿ ಬೀಳುವುದು ಖಂಡಿತ.ಭಾರತ ಮೂಲತಃ 'ಹಳ್ಳಿಗಳ ದೇಶ'. ಆದರೆ ಈಗ ಇಲ್ಲಿನ ಹೆಚ್ಚಿನ ಜನಸಂಖ್ಯೆ ಕಳೆದ ಕೆಲವು ದಶಕಗಳಲ್ಲಿ ಉದ್ಯೋಗ ಮತ್ತು ಉನ್ನತ ಶಿಕ್ಷಣವನ್ನು ಪಡೆಯಲು ಯುವಕರು…

ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ಮಹತ್ವದ ಆದೇಶ

ಜಿಲ್ಲೆಯಲ್ಲಿ ಕಳೆದ ಮಂಗಳವಾರದಿಂದ ವಿಪರೀತ ಮಳೆ ಸುರಿಯುತ್ತಿದ್ದು, ನಿರಂತರವಾಗಿ ರೆಡ್ ಅಲರ್ಟ್ ಘೋಷಣೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು,…

ಅಮರನಾಥ ಗುಹೆ ಬಳಿ ಮೇಘ ಸ್ಫೋಟ | 5 ಮಂದಿ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪ್ರಸಕ್ತ ಸಾಲಿನ ಮುಂಗಾರಿನ ವಿಕೋಪ ಬಿರುಸಾಗಿಯೇಮುಂದುವರಿದಿದೆ. ಇದರ ಪರಿಣಾಮ ಅಮರನಾಥ್ ಗುಹೆ ಹಠಾತ್ ಮೇಘ ಸ್ಫೋಟ ಸಂಭವಿಸಿದೆ. ಈ ಸ್ಫೋಟಕ್ಕೆ ಬರೋಬ್ಬರಿ 12-13 ಸಾವಿರ ಜನ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಗುಹೆ ಬಳಿಯಿರೋ ಟೆಂಟ್‌ಗಳು ಕೂಡ ಕೊಚ್ಚಿ…

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನಿಗೆ ‘ಪರಿಸರ ರಾಯಭಾರಿ’ ಗೌರವದ ಜೊತೆ ರಾಜ್ಯ ಸಂಪುಟ ದರ್ಜೆಯಲ್ಲಿ…

ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ ಹೊಂದಿರುವ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಲ್ಲದೇ, ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ. ತಿಮ್ಮಕ್ಕ…