ಬೈಕ್ ಗೆ ಲಾರಿ ಡಿಕ್ಕಿ | ತಾಯಿ ಮಗು ದಾರುಣ ಸಾವು

0 16

ಹಾಸನ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಬೈಕ್‌ ಗೆ ಲಾರಿ ಗುದ್ದಿ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿರುವ ಘಟನೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

35 ವರ್ಷದ ಸೀಮಾ ಹಾಗೂ 10 ವರ್ಷದ ಮಯೂರ ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡುತ್ತಿದ್ದ ಸಂದರ್ಭದಲ್ಲಿ ವೇಳೆ ದುರ್ಘಟನೆ ಸಂಭವಿಸಿದೆ. 10 ವರ್ಷದ ಬಾಲಕ ಮಯೂರ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದನು. ಆತ ಶಾಲೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಈ ಘಟನೆಯ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply