ಆತ್ಮೀಯ ಮಿತ್ರ ರಾಷ್ಟ್ರಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ | ಮಿತ್ರನಿಗಾಗಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಪ್ರಧಾನಿ ಮೋದಿ !

ಭಾರತದ ಮಿತ್ರ ರಾಷ್ಟ್ರ ಜಪಾನ್ ಮಾಜಿ ಪ್ರಧಾನಿ ಸಿಂಧು ಅಭಿ ಅವರ ಅಕಾಲಿಕ ಮರಣಕ್ಕೆ ಈಗ ವಿಶ್ವ ವಿರೋಧಿಸುತ್ತಿದೆ. ಭಾರತದ ಮಿತ್ರರಾಷ್ಟ್ರ ಮಾತ್ರವಲ್ಲ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮೀಯ ಸ್ನೇಹಿತ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ.

” ಈ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು” ಎಂದಿದ್ದಾರೆ. ಶಿಂಜೋ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, “ಭಾರತ ಅವರಿಗೆ ನೀಡಬೇಕಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು” ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

Leave A Reply

Your email address will not be published.