Daily Archives

July 8, 2022

ಜಪಾನ್ ನ ಮಾಜಿ ಪ್ರಧಾನಿಯನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು !

ಜಪಾನ್ : ಜಪಾನ್ ನ ಮಾಜಿ ಪ್ರಧಾನಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

‘ಜೀಸಸ್ ಸರ್ವೋಚ್ಚ’ ಎಂದದ್ದೇ ತಪ್ಪಾಯ್ತು, ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬನಿಗೆ ಗಲ್ಲು ಶಿಕ್ಷೆ ಬಿತ್ತು!…

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇವತ್ತಿನಿಂದ ಸರಿ ಸುಮಾರು ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್‌ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ತನ್ನ ಸೇವೆಗಳಿಗೆ ಹಣ ಪಾವತಿಸುವ ಬಗ್ಗೆ ಗ್ರಾಹಕನೊಂದಿಗೆ ಆದ ಸಣ್ಣ ವಾಗ್ಯುದ್ಧ ದ ನಂತರ ಅಶ್ಫಾಕ್

ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ!!!

ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆಯಾಗಿದೆ. ಒಂದು ಕಾಲದ ಹೆಣ್ಮಕ್ಕಳ ಮೆಚ್ಚಿನ ನಟನಾಗಿದ್ದ ರಾಜ್ ಬಬ್ಬರ್ ತಮ್ಮ ನಟನೆಯಿಂದ ಎಲ್ಲಾ ವರ್ಗದ ಜನರನ್ನು ತನ್ನತ್ತ ಸೆಳೆದಿದ್ದರು. ನಟನೆಯ ಅನಂತರ ರಾಜಕೀಯಕ್ಕೆ ಧುಮುಕಿ ಅಲ್ಲಿ ತಮ್ಮ ಕರ್ತವ್ಯ ಮಾಡುತ್ತಿದ್ದು, ಅಷ್ಟೊಂದು ಸುದ್ದಿ

ಬೆಕ್ಕನ್ನು ನುಂಗಿ ಪರದಾಡುತ್ತಿದ್ದ ಹೆಬ್ಬಾವು!!

ಮಂಗಳೂರು: ಇಲ್ಲಿನ ಹೊರವಲಯದ ನಿಡ್ಡೋಡಿ ಎಂಬಲ್ಲಿ ಬೆಕ್ಕೊಂದನ್ನು ತಿಂದು ಮನೆಯಂಗಳದಲ್ಲಿದ್ದ ಬೃಹತ್ ಆಕಾರದ ಹೆಬ್ಬಾವನ್ನು ಉರಗ ಪ್ರೇಮಿ ವಿನೇಶ್ ಪೂಜಾರಿ ಅವರು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆಯೊಂದು ಜುಲೈ 07 ರಂದು ನಡೆದಿದೆ. ನಿಡ್ಡೋಡಿ ನಿವಾಸಿಯೊಬ್ಬರ ಮನೆ ಸಮೀಪವೇ

ನನ್ನ ಮಗನ ವಯಸ್ಸಿನವರು ಅಂದರೂ, ಆ ನಿರ್ಮಾಪಕರು ಕೇಳಲಿಲ್ಲ : ಮಂಚದ ಕರಾಳ ಮುಖ ಬಿಚ್ಚಿಟ್ಟ ನಟಿ ಚಾರ್ಮಿಳಾ

ಈಗ ಹಲವು ತಾಯಿ ಪಾತ್ರದಲ್ಲಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅನೇಕ ಸೂಪರ್ ಸ್ಟಾರ್ ಸಿನಿಮಾಗಳಲ್ಲಿ ನಾನಾ ರೀತಿಯ ಪಾತ್ರಗಳನ್ನೂ ಚಾರ್ಮಿಳಾ ಮಾಡಿದ್ದಾರೆ. ಅವರು ತಮ್ಮ ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ ನಡೆದ ನಡೆಯಬಾರದ ಕಹಿ ಘಟನೆಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ರಂಗಕ್ಕೆ

ಉದ್ಧವ್ ಠಾಕ್ರೆಗೆ ಏಟಿನ ಮೇಲೆ ಏಟು, ಶಿವಸೇನೆಯ 64 ಪಾಲಿಕೆ ಸದಸ್ಯರು ಶಿಂಧೆ ಬಣಕ್ಕೆ ಸೇರ್ಪಡೆ !

ಮುಂಬೈ: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಹಾರಾಷ್ಟ್ರ ರಾಜಕೀಯ ಮತ್ತಷ್ಟು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಭಾರೀ ಹೊಡೆತ ಬಿದ್ದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶಿವಸೇನೆಯ 66 ಕಾರ್ಪೊರೇಟರ್‌ಗಳು

ಮಂಗಳೂರಿನಲ್ಲೂ ಯೋಗಿ ಮಾಡೆಲ್ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ, ಅಕ್ರಮ ಗೋ ಹತ್ಯೆ ಪ್ರಕರಣದ ಬೆನ್ನು ಬಿದ್ದ ಭರತ್ ಶೆಟ್ಟಿ…

ಮಂಗಳೂರು : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸ್ಪೂರ್ತಿ ಪಡೆದಂತೆ, ಮಂಗಳೂರಿನಲ್ಲಿ ಕೂಡ ಆಸ್ತಿ ಮುಟ್ಟುಗೋಲಿಗೆ ಯೋಜನೆಗಳು ಸಜ್ಜಾಗುತ್ತಿವೆ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಸಕ ಭರತ್ ಶೆಟ್ಟಿ ನಿರ್ದೇಶನದಂತೆ ಪ್ರಕ್ರಿಯೆಗಳು ಶುರುವಾಗಿವೆ. ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು

ಆಭರಣ ಪ್ರಿಯರಿಗೆ ಸಿಹಿ ಸುದ್ದಿ | ಇಂದು ಕೂಡಾ ಚಿನ್ನದ ದರದಲ್ಲಿ ಭಾರೀ ಇಳಿಕೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರಕ್ಕಿಂತ ಇಳಿಕೆ ಕಂಡು ಬಂದಿದೆ. ಇಂದು ದರದಲ್ಲಿ ಯಾವುದೇ ಏರಿಕೆ ಆಗದೆ, ಬರೋಬ್ಬರಿ ಇಳಿಕೆ ಆಗಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ ಎಂದು ಹೇಳಬಹುದು.