ಬೆಳ್ಳಂಬೆಳಿಗ್ಗೆ ಈ ಊರಿನಲ್ಲಿ ಮತ್ತೆ ಭೂಕಂಪನ !

ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

 

ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

Leave A Reply

Your email address will not be published.