Daily Archives

July 9, 2022

ಗುಂಡ್ಯ ಶಿರಾಡಿ ಹೊಳೆಯಲ್ಲಿ ಆನೆ ಮರಿಯ ಮೃತದೇಹ ಪತ್ತೆ

ನೆಲ್ಯಾಡಿ : ರಾ.ಹೆ.75ರ ಮಧ್ಯೆ ಶಿರಾಡಿ ಗಡಿ ದೇವಸ್ಥಾನದ ಹಿಂಭಾಗದ 200 ಮೀಟರ್ ದೂರದ ಹೊಳೆ ಪಕ್ಕದಲ್ಲಿ ಐದು ತಿಂಗಳ ಗಂಡು ಮರಿ ಆನೆ ಶವವು ಜುಲೈ 8ರ ರಾತ್ರಿ ಪತ್ತೆಯಾಗಿದೆ. ಸಕಲೇಶಪುರ ವಲಯ, ಮಾರನಹಳ್ಳಿ ಶಾಖೆ, ಕೆಂಪುಹೊಳೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದ್ದು, ತಾಯಿ