Daily Archives

July 10, 2022

ಕಾಣಿಯೂರು : ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತುವಾಗ ನೀರು ಪಾಲಾದ ಕಾರು ಪತ್ತೆ ! ನಾಪತ್ತೆ

ಕಾಣಿಯೂರು: ಕಾಣಿಯೂರಿನ ಬೈತಡ್ಕದಲ್ಲಿ ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತುವ ಸಂದರ್ಭದಲ್ಲಿ ಮತ್ತೆ ಕಾರು ಹೊಳೆಗೆ ಬಿದ್ದಿದೆ.ಈಗ ಮತ್ತೆ ಕಾರ್ಯಾಚರಣೆಯ ಮೂಲಕ ಕಾರು ಪತ್ತೆಯಾಗಿದೆ.ಕಾಣಿಯೂರಿನಲ್ಲಿ ನದಿಗೆ ಬಿದ್ದ ಕಾರಿನಲ್ಲಿದ್ದವರು ವಿಟ್ಲ ಮೂಲದವರು ಎನ್ನಲಾಗಿದ್ದು, ನದಿಗೆ ಬೀಳುವ ವೇಳೆ

ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಬಸ್, ಬಸ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು

ಕುಂಬಳೆ : ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಒಂದು ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ ಪರಿಣಾಮ, ಹಿಂದಿನಿಂದ ಬಂದ ಬೈಕ್ ಗೆ ಬಸ್‌ ಡಿಕ್ಕಿ ಹೊಡೆದು ಬೈಕ್ ಸವಾರ ಬಸ್‌ನ ಅಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಕೇರಳದ ಕುಂಬಳೆಯಲ್ಲಿ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಈಟಿತಟ್ ನಿವಾಸಿ,

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ‌ ಅಬೆ ಹತ್ಯೆಗೆ ಕಾರಣ ಬಯಲು| ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕ

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಗಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅಷ್ಟು ಮಾತ್ರವಲ್ಲದೇ ಈ ಹತ್ಯೆಗೆ ಕಾರಣನಾದವನು ಓಡಿ ಹೋಗದೇ ಅಲ್ಲೇ ನಿಂತಿದ್ದು, ಆತನನ್ನು ಸೆರೆಹಿಡಿಯಲಾಗಿತ್ತು. ಈಗ ಆತ ಈ ಹತ್ಯೆಗೆ ಕಾರಣವೇನು ಎಂದು ಬಾಯ್ಬಿಟ್ಟಿದ್ದಾನೆ."ಈ ಹತ್ಯೆಗೆ,

ಮಿನುಗಾರರ ಬಲೆಗೆ ಬಿದ್ದ ಅಪರೂಪದಲ್ಲಿ ಅಪರೂಪದ ನೀಲಿ ಸಿಗಡಿ

ನೀರೊಳಗಿನ ಪ್ರಪಂಚವು ಅತ್ಯಂತ ವೈವಿಧ್ಯಮಯವಾಗಿದೆ. ಹೆಚ್ಚು ಹೆಚ್ಚು ಹೊಸ ಜಾತಿಯ ಸಮುದ್ರ ಮೀನುಗಳು ಮತ್ತು ಪ್ರಾಣಿಗಳನ್ನು ನಿರಂತರವಾಗಿ ಕಂಡುಹಿಡಿಯಲಾಗುತ್ತಿದೆ. ಭೂಮಿಯ ಮೇಲೆ 30,000 ಕ್ಕೂ ಹೆಚ್ಚು ಮೀನುಗಳಿವೆ, ಮೀನುಗಾರರ ಬಲೆಗೆ ದಿನಕ್ಕೊಂದು ಎಂಬಂತೆ ವಿಚಿತ್ರ ಮೀನುಗಳು ಬೀಳುತ್ತಿದೆ.

ಇಂದು ರಾಜ್ಯಕ್ಕೆ ಆಗಮಿಸಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಳಿದ್ದಾರೆ.ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ದ್ರೌಪದಿ ಮುರ್ಮು

KSRTC ನೌಕರರ ಸಂಘದ ಗೌರವ ಅಧ್ಯಕ್ಷ ಸ್ಥಾನದಿಂದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಬೆಂಗಳೂರು : ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘಡಾ ಗೌರವ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ತಾಪಂ ಅಧ್ಯಕ್ಷ ಆರ್.ಚಂದ್ರಶೇಖರ್,

ಕಾಣಿಯೂರು : ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ, ಗುತ್ತಿಗಾರು ಮೂಲದ ಮೂವರು ನೀರು ಪಾಲು ?

ಕಡಬ : ನಿನ್ನೆ ರಾತ್ರಿ ಸರಿ ಸುಮಾರು 12 ಗಂಟೆ ರಾತ್ರಿಗೆ ನಡೆದ ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿರುವ ಅವಘಡದಲ್ಲಿ, ಕಾರು ಪತ್ತೆಯಾಗಿದ್ದು, ಮೂವರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.

ಶಾಲಾ ಬಾಲಕನನ್ನು ತರಗತಿಯಲ್ಲೇ ಬಿಟ್ಟು ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು!

ಇತ್ತೀಚೆಗೆ ಶಾಲಾ ಸಿಬ್ಬಂದಿಗಳ ನಿರ್ಲಕ್ಷ, ಅದೆಷ್ಟೋ ಮಕ್ಕಳ ಪ್ರಾಣವನ್ನೇ ಹಿಂಡಿದೆ. ಮಕ್ಕಳನ್ನು ಜೋಪಾನವಾಗಿ ನೋಡಿಕೊಂಡು ಮತ್ತೆ ಮನೆಗೆ ಕಳುಹಿಸಬೇಕಾದ ಶಿಕ್ಷಕರು, ಮಕ್ಕಳನ್ನು ಗಮನಿಸದೇ ಇರುವುದು ಇಂತಹ ಘಟನೆಗಳಿಗೆ ಕಾರಣವಾಗಿದೆ.ಇದೀಗ ಇಂತಹುದೇ ಒಂದು ಘಟನೆ ಉತ್ತರ ಪ್ರದೇಶದ ಬಲ್ಲಿಯಾ

ಗಂಡನ ಶವವನ್ನು ಮನೆಯಲ್ಲಿ ಬಿಟ್ಟು ತಹಶೀಲ್ದಾರ್​ ಕಚೇರಿಗೆ ತೆರಳಿದ ಇಬ್ಬರು ಪತ್ನಿಯರು!!, ಕಾರಣ?

ಜಗತ್ತು ಎಷ್ಟು ವಿಭಿನ್ನವಾಗಿದೆ ಅಂದರೆ, ಇಲ್ಲಿ ಮನುಷ್ಯನ ಪ್ರೀತಿಗಿಂತಲೂ ಹೆಚ್ಚು ಸ್ವಾರ್ಥವೇ ಎದ್ದುಕಾಣುತ್ತಿದೆ. ಸಂಬಂಧವೆಂಬ ಕೊಂಡಿಯಲ್ಲಿ ಪ್ರೀತಿ ಮರೆಮಾಚಿ, ಆಸ್ತಿ-ಅಂತಸ್ತು ಎಂಬ ಮೋಹ ಹುಟ್ಟಿಕೊಂಡಿದೆ. ಓಡ ಹುಟ್ಟಿದ ಅಣ್ಣ-ತಮ್ಮ, ಅಕ್ಕ-ತಂಗಿಯಂದಿರು ಒಟ್ಟಾಗಿ ಒಡನಾಟದೊಂದಿದೆ ಸುಂದರ ಜೀವನ

ಆಗುಂಬೆ ಘಾಟಿಯಲ್ಲಿ ಭೂ ಕುಸಿತ, ಸಂಚಾರ ಬಂದ್!!!

ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ