Daily Archives

July 11, 2022

ಹಿಂದೂ ಯುವತಿಯರನ್ನು ಚುಡಾಯಿಸಿದ ಮುಸ್ಲಿಂ ಯುವಕ, ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ!

ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ. ಹಲ್ಲೆಗೊಳಗಾದ ಹಿಂದೂ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಯುವತಿಯರನ್ನು…

ಒಂದೇ ಆಟೋದಲ್ಲಿ ಬರೋಬ್ಬರಿ 1,2,5,9,14,20….. ಊಹೂಂ..ಒಟ್ಟು ಪ್ರಯಾಣಿಕರ ಸಂಖ್ಯೆ ಕೇಳಿದ್ರೆ ನೀವು ದಿಗ್ಭ್ರಮೆ…

ಅತಿ ವೇಗವಾಗಿ ಚಲಿಸುತ್ತಿದ್ದ ಆಟೋ ರಿಕ್ಷಾ ವಾಹನವನ್ನು ತಡೆದ ಉತ್ತರಪ್ರದೇಶದ ಪೊಲೀಸರಿಗೆ ಅಕ್ಷರಶಃ ಆಘಾತ ಕಾದಿತ್ತು. ಹೌದು, ಕೇವಲ ಮೂರು ಚಕ್ರದ ಆಟೋದಲ್ಲಿ ಬರೋಬ್ಬರಿ 27 ಮಂದಿ ಪ್ರಯಾಣಿಸುತ್ತಿದ್ದ ಸಂಗತಿ ಉತ್ತರ ಪ್ರದೇಶದ ಫತೆಪುರದ ಬಿಂಡ್ಕಿ ಕೊತ್ವಾಲಿ ಪ್ರದೇಶದಲ್ಲಿ ಮೊದಲ ಬಾರಿಗೆ ಆಟೋ…

Health Tips । ಕಾಲಿನ ಹಿಮ್ಮಡಿ ನೋವು ನಿವಾರಣೆಗೆ ಈ ‘ಎಕ್ಕ’ ಅಂದರೆ ‘ ನಂಬರ್-1 ‘…

ಮನುಷ್ಯನ ಹಿಮ್ಮಡಿಯು ರಚನೆಯು ದೇಹದ ತೂಕವನ್ನು ಸುಲಭವಾಗಿ ಎತ್ತುವಂತೆ ಮಾಡುತ್ತದೆ. ನಡೆಯುವಾಗ ಅಥವಾ ಓಡುವಾಗ, ಅದು ಪಾದದ ಮೇಲೆ ಒತ್ತಡ ಬೀಳುತ್ತದೆ. ಇದರಿಂದಾಗಿ ವ್ಯಕ್ತಿಯು ಮುಂದೆ ಸಾಗಲು ಸಾಧ್ಯವಾಗುತ್ತದೆ. ಹಿಮ್ಮಡಿ ನೋವು ಎಲ್ಲರಿಗೂ ಈಗ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕ ಸಂದರ್ಭಗಳಲ್ಲಿ,…

Shocking murder | ತಲವಾರಿನಿಂದ ದಾಳಿ ನಡೆಸಿ, ಹೋಗುವಾಗ ಎದೆಗೆ ಲಂಬವಾಗಿ ತಲವಾರ್ ಚುಚ್ಚಿ ಹಾಗೇ ಬಿಟ್ಟು ಹೋದ ಹಂತಕರು

ಕಲಬುರಗಿ: ಇವತ್ತು ಕಲಬುರ್ಗಿಯಲ್ಲಿ ಮೈ ನಡುಗಿಸುವಂತಹಾ ಕೊಲೆಯೊಂದು ನಡೆದಿದೆ. ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿದ್ದಲ್ಲದೆ, ಅವರ ಎದೆಗೆ ತಲವಾರ್ ಚುಚ್ಚಿ, ಆ ತಳವಾರ್ ಅನ್ನು ಹಾಗೆ ಚುಚ್ಚಿದ ಸ್ಥಿತಿಯಲ್ಲಿ ಬಿಟ್ಟು ಹೋಗಿರುವಂಥ ಭೀಕರ ಪ್ರಕರಣ ನಡೆದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ…

ಕಡಬ: ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಕಡಬ ವಲಯದ ಅಡ್ಡಗದ್ದೆ ಕಾರ್ಯಕ್ಷೇತ್ರದ ಅಜ್ಮೀರ್ ಸಂಘದ ಮೈಮುನರವರ ತಾಯಿ ಐಸಮ್ಮರವರು ವಯಸ್ಸಾಗಿ ನಡೆದಾಡಲು ಸಾಧ್ಶವಾಗದ ಸ್ಥಿತಿಯಲ್ಲಿದ್ದು ಮಗಳು ಮೈಮುನ ಹಾಗೂ ಮೊಮ್ಮಗ ಮಾತ್ರ ಇದ್ದತೀರಾ ಬಡತನದ ಕುಟುಂಬವಾಗಿದ್ದು ಐಸಮ್ಮರವರಿಗೆ…

ಉಡುಪಿ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಇಲ್ಲ

ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ…

ದಕ್ಷಿಣ ಕನ್ನಡ : , ನಾಳೆ ( ಜುಲೈ 12) ರಂದು ಶಾಲೆಗಳಿಗೆ ರಜೆ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ…

ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

ನ್ಯಾಷಿನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರಿಗೆ ಇಡಿ ಹೊಸ ಸಮನ್ಸ್‌ ನೀಡಿದ್ದು, ಜುಲೈ 21ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ. 75 ವರ್ಷದ ಕಾಂಗ್ರೆಸ್ ನಾಯಕಿ ಈ ಹಿಂದೆ ಅನಾರೋಗ್ಯದ ಕಾರಣ ತನ್ನ ಹಾಜರಾತಿಯನ್ನ ಮುಂದೂಡುವಂತೆ ಕೋರಿ…

ಲೀನಾ ಮಣಿಮೇಕಲೈಗೆ ಸಮನ್ಸ್ ಜಾರಿ ; ಎಂದು ವಿಚಾರಣೆ

ಕಾಳಿ ಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ಹೈಕೋರ್ಟ್‌ನಿಂದ ಸಮನ್ಸ್‌ ಜಾರಿ ಮಾಡಿದ್ದು, ಆಗಸ್ಟ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಕಾಳಿ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಮತ್ತು ಇತರರಿಗೆ ಸಮನ್ಸ್…

ಸುಳ್ಯ : ಇಂದು ಸಂಜೆ ಮತ್ತೆ ಕಂಪಿಸಿದ ಭೂಮಿ! ಜನರಲ್ಲಿ ಹೆಚ್ಚಿದ ಆತಂಕ

ಕಳೆದ ಕೆಲದಿಗಳಿಂದ ವ್ಯಾಪಕ ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಭೂಕಂಪನವಾಗುತ್ತಿದೆ. ಈಗ ಮತ್ತೆ ಸುಳ್ಯ ಕಡೆ ಲಘು ಭೂಕಂಪನವಾಗಿದೆ. ಈ ಭೂಕಂಪನದಿಂದಾಗಿ ಸುಳ್ಯದ ಜನರು ಭಯಭೀತರಾಗಿದ್ದಾರೆ‌. ಇಂದು ಸಂಜೆ 4 ಗಂಟೆ…