ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭೇಟಿ

ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವರಾಮ್ ಸುಳ್ಳಿ,ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ,ಪ್ರಮುಖರಾದ ವೆಂಕಟ್ ವಳಲಂಬೆ,ವೆಂಕಟ್ ದಂಬೆಕೋಡಿ,ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಮೊದಲಾದವರಿದ್ದರು.

Leave A Reply

Your email address will not be published.