Daily Archives

July 12, 2022

ಸ್ಪೈಸ್​ಜೆಟ್​ ಏರ್​ಲೈನ್ಸ್​ ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ | 24 ದಿನಗಳಲ್ಲಿ ಇದು ಒಂಬತ್ತನೇ ಅಚಾತುರ್ಯ

ನವದೆಹಲಿ: ದೇಶದ ದೊಡ್ಡ ವಿಮಾನ ಸಂಸ್ಥೆಗಳಲ್ಲಿ ಒಂದಾದ ಸ್ಪೈಸ್​ಜೆಟ್​ ಏರ್​ಲೈನ್ಸ್​ ವಿಮಾನಗಳಲ್ಲಿ ಪದೇ ಪದೆ ತಾಂತ್ರಿಕ ದೋಷ ಉಂಟಾಗಿ ಭಾರೀ ಟೀಕೆಗೆ ಗುರಿಯಾಗಿದೆ. ಇಂದು ಕೂಡ ದುಬೈನಿಂದ ಮಧುರೈಗೆ ತೆರಳಬೇಕಿದ್ದ ಬೋಯಿಂಗ್ ಬಿ737 ಮ್ಯಾಕ್ಸ್ ವಿಮಾನದ ನೋಸ್ ವೀಲ್ಹ್ ದೋಷದಿಂದ ವಿಮಾನ ತಡವಾಗಿದೆ

ನಿಗಮ ಮಂಡಳಿ ಅಧ್ಯಕ್ಷರ ದಿಢೀರ್ ರದ್ದತಿ ಮಾಡಿದ ಸರಕಾರ

ಬೆಂಗಳೂರು: ನಿಗಮ- ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಿದ್ದಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು. ಅಧ್ಯಕ್ಷ ಉಪಾಧ್ಯಕ್ಷರುಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.ಒಟ್ಟು 48 ನಿಗಮ ಮಂಡಳಿ ರದ್ದು ಮಾಡಲು ಸಿಎಂ ಆದೇಶ ನೀಡಿದ್ದು, ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.ವಜಾಗೊಂಡ

ಜಿಲ್ಲಾಧಿಕಾರಿಗಳ ದಿಢೀರ್‌ ವರ್ಗಾವಣೆ

ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ, ಕೊಪ್ಫಳ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲಾಧಿಕಾರಿಗಳು ವರ್ಗವಾಗಿದ್ದಾರೆ.ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಮ್ಲಾನ್ ಆದಿತ್ಯ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ

ಮಂಗಳವಾರ ಸಂಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೋಟ ಶ್ರೀನಿವಾಸ್

KSP : ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಆಕಾಂಕ್ಷಿಗಳೇ ನಿಮಗೊಂದು ಗುಡ್ ನ್ಯೂಸ್ !!!

ಕರ್ನಾಟಕ ಪೊಲೀಸ್ ಇಲಾಖೆಯು 2022-23ನೇ ಸಾಲಿನಲ್ಲಿ ಈ ಕೆಳಕಂಡ ವೃಂದಗಳ ನೇಮಕಾತಿಗೆ ಸರ್ಕಾರದ ಅನುಮತಿ ದೊರೆತಿದ್ದು, ನೇಮಕ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಆ ಹುದ್ದೆಯ ಕುರಿತು ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಇವುಗಳನ್ನು ಓದಿ ಪೊಲೀಸ್ ಹುದ್ದೆ

ವಿಟ್ಲ : ಕುಡಿದ ಮತ್ತಿನಲ್ಲಿ ಕತ್ತಿಯಿಂದ ಕಡಿತ!! ಓರ್ವನ ಸ್ಥಿತಿ ಗಂಭೀರ

ವಿಟ್ಲ: ಕುಡಿತದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತಿಗೆ ಮಾತು ಬೆಳೆದು ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ

ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ – ಡಾ.ಡಿ ವೀರೇಂದ್ರ ಹೆಗ್ಗಡೆ

ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ

ಸಹಾಯ ಎಂದು ಹಸ್ತ ಚಾಚಿದವನಿಗೆ ಬಂಗಾರದ ಬಳೆಯನ್ನೇ ಬಿಚ್ಚಿಕೊಟ್ಟ ಸಚಿವೆ!

ಇನ್ನೊಬ್ಬನ ಕಷ್ಟಗಳನ್ನು ಅರಿತು ನೆರವಾಗುವವನೇ ನಿಜವಾದ ಮಾನವ. ಮನೆತುಂಬಾ ಬೆಲೆಬಾಳುವ ಐಶ್ವರ್ಯಗಳು, ಕೋಟಿ-ಕೋಟಿ ಆಸ್ತಿಗಳು ಇದ್ದರೆ ಅದೇನು ಲಾಭವಿಲ್ಲ. ಬದಲಾಗಿ, ಕಷ್ಟ ಎಂದವನ ಪಾಲಿಗೆ ನೆರವಾಗುವವರು ಅತೀ ದೊಡ್ಡ ಶ್ರೀಮಂತ.ಕೆಲವೊಂದಷ್ಟು ಜನ ವಿಶೇಷವಾಗಿ ಅಧಿಕಾರಿಗಳು, ಭರವಸೆ

ಪುತ್ತೂರು:ಮರದ ಗೆಲ್ಲು ಕಡಿಯುತ್ತಿದ್ದಾಗ ಪ್ರವಹಿಸಿದ ವಿದ್ಯುತ್!! ಮೆಸ್ಕಾಂ ಪವರ್ ಮ್ಯಾನ್ ಸಾವು

ಪುತ್ತೂರು:ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ.ಮೃತರನ್ನು ಮೆಸ್ಕಾಂ ಕುಂಬ್ರ ಶಾಖಾ ಸಿಬ್ಬಂದಿ ಬಾಗಲಕೋಟೆ ಮೂಲದ

ಮಂಗಳೂರು | ಯಾವಾಗ ತನ್ನ ಮನೆ ಸೇರುವೆ ಎಂದು ಕಾಯುತ್ತಿರುವ ಶ್ವಾನ | ಮನಮಿಡಿಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕರಾವಳಿಯಾದ್ಯಂತ ಎಲ್ಲೆಡೆ ಮಳೆ ಅಬ್ಬರ ಹೆಚ್ಚಾಗಿದೆ. ಹಲವೆಡೆ ಅಪಾರ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯ ಅವಾಂತರದಿಂದಾಗಿ ಶಾಲಾ ಮಕ್ಕಳಿಗೆ ಕೂಡಾ ರಜೆ ನೀಡಲಾಗಿತ್ತು. ಜನಜೀವನ ಅಸ್ತವ್ಯಸ್ತಗೊಂಡಿತ್ತು. ಈ ಎಲ್ಲಾ ಘಟನೆಗಳು ಒಂದು ಕಡೆಯಾದರೆ ಒಂದು ಶ್ವಾನ ತನ್ನ ಮಾಲೀಕನಿಗಾಗಿ ಕಣ್ಣೀರಿಡುವ