Daily Archives

July 12, 2022

Special News | ವಾರದ ನಂತರ ಶಾಲೆ : ‘ಮಳೆ ಬಾರದಿರಲಿ ‘ಎಂದು ಅಮ್ಮ, ‘ಈಗ್ಲೇ ಮೇಘಸ್ಪೋಟವಾಗಲಿ…

ಪ್ರಫುಲ್ಲಿತವಾಗಿದೆ ಬೆಳಗು. ಮಳೆಗೆ ಈ ಬೆಳಿಗ್ಗೆ ಸ್ವಲ್ಪ ಮಟ್ಟಿಗಿನ ಬಿಡುವು. ಕರಾವಳಿ ಪ್ರದೇಶಗಳಲ್ಲಿ ಶಾಲೆಗಳು ಬಂದ್ ಆಗಿ ಒಂದು ವಾರ ಕಳೆದಿದೆ. ಮೊದಲಿಗೆ ಒಂದು ದಿನ ಮಹಾ ಮಳೆಗೆ ಅಂತ ಸಿಕ್ಕ ರಜ, ದಿನ ದಿನವೂ ಮುಂದೂಡಿಕೆಯಾಗಿ ಇವತ್ತು ಒಂದು ವಾರದ ನಂತರ, ಮಂಗಳವಾರ ಮತ್ತೆ ಶಾಲೆಗಳು

ಮುಸ್ಲಿಂ ಯುವಕನ ದೇಹದಲ್ಲಿ ಮಿಡಿದ ಹಿಂದೂ ಯುವತಿಯ ಹೃದಯ!!!

ಮುಸ್ಲಿಂ ಯುವಕನೋರ್ವನಿಗೆ ಹಿಂದೂ ಯುವತಿಯ ಹೃದಯ ಕಸಿ ಮಾಡಿಸಿದ ಘಟನೆಯೊಂದು ರಾಜ್ಯದಲ್ಲಿ ನಡೆದಿದೆ. ಈ ಸಂದರ್ಭ ಭಾವೈಕ್ಯತೆಯ ಸಂಗಮ ಎಂದೇ ಹೇಳಬಹುದು. ಒಂದು ಜೀವದ ರಕ್ಷಣೆ ಎಲ್ಲದಕ್ಕಿಂತ ಮಿಗಿಲು ಎಂದು ನಂಬಿದ ಆ ಯುವತಿಯ ಕುಟುಂಬದ ಈ ನಡೆ ಶ್ಲಾಘನೀಯ. ದುಃಖದ ನಡುವೆಯೂ ಸಂತೋಷದ ಕೆಲಸವೊಂದು

ರಸ್ತೆಯಲ್ಲಿ ಬಿದ್ದಿತ್ತು ವೈದ್ಯೆಯೊಬ್ಬಳ ಡೆಡ್ ಬಾಡಿ!

ಯುವ ವೈದ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ನಡದಿದೆ. ಕೊಲ್ಲಾಪುರ ಜಿಲ್ಲೆಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಹಾಗೂ ಸ್ತ್ರೀರೋಗ ತಜ್ಞ ಡಾ.ಪ್ರವೀಣ್ ಚಂದ್ರ ಹೆಂಡ್ರೆ ಅವರ 30 ವರ್ಷದ ಪುತ್ರಿಯ ಮೃತದೇಹ ​ರೋಡ್ ನಲ್ಲಿ ಬಿದ್ದ ಸ್ಥಿತಿಯಲ್ಲಿ

Breaking News | ಕಾಣಿಯೂರು, ಬೈತಡ್ಕ : ಕಾರಿನೊಂದಿಗೆ ನೀರುಪಾಲಾದ ಎರಡೂ ಮೃತ ದೇಹ ಪತ್ತೆ

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಕಾರಿನ ಜತೆ ದುರಂತ ಸಾವು ಕಂಡಿದ್ದಾನೆ ಒಬ್ಬ ಯುವಕ. ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಕಾರು ಬಿದ್ದಾಗ

ಬೈತಡ್ಕ : ಹೊಳೆಯಲ್ಲಿ ಕಣ್ಮರೆಯಾದ ಯುವಕರು | ನಾಪತ್ತೆ ದೂರು ದಾಖಲಿಸಿದ ಪೋಷಕರು

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಮಸೀದಿಯ ಸಮೀಪವೇ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲಾಗಿದೆ. ವಿಟ್ಲದ ಶಾಂತಿಯಡ್ಕ ನಿವಾಸಿ

ಪುಣಚದ ತೋಡಿನಲ್ಲಿ ವ್ಯಕ್ತಿಯ ಶವ ಪತ್ತೆ | ಬೈತಡ್ಕದಲ್ಲಿ ನಾಪತ್ತೆಯಾದ ಯುವಕರಿಗೂ ಇದಕ್ಕೂ ಸಂಬಂಧದ ಊಹಾಪೋಹ

ವಿಟ್ಲ: ತೋಡಿನಲ್ಲಿ ಶವವೊಂದು ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ. ತೋಡಿನಲ್ಲಿ ಶವದ ಕಾಲು ಮತ್ತು ಕೈ ಮಾತ್ರ ಕಾಣುತ್ತಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳೀಯರು ತೋಡಿನಲ್ಲಿ ಶವವಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೇಪು ಗ್ರಾಮದ ಕುಕ್ಕೆಬೆಟ್ಟು

ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟುಹಾಕುತ್ತಿದ್ದಾರೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಹೊರಡಿಸಿದೆ. ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ

ಚಾರ್ಮಾಡಿ ಘಾಟ್ ನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಪುಟ್ಟ ಮಗು ಸಹಿತ ನಾಲ್ವರಿದ್ದ ಕಾರು!!

ಚಾರ್ಮಾಡಿ: ಪುಟ್ಟ ಮಗು ಸಹಿತ ನಾಲ್ವರು ಪ್ರಯಾಣಿಕರಿದ್ದ ಕಾರೊಂದು ಮಳೆಯ ನಡುವೆಯೇ ಹೊತ್ತಿ ಉರಿದ ಘಟನೆಯೊಂದು ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ನಡೆದಿದ್ದು, ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಕಾರಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಜುಲೈ 11 ರ ರಾತ್ರಿ ಘಟನೆ

ಚಿನ್ನ ಪ್ರಿಯರೇ, ಗಮನಿಸಿ : ಹೇಗಿದೆ ಇಂದಿನ ಚಿನ್ನ ಬೆಳ್ಳಿ ದರ ? ಕಂಪ್ಲೀಟ್ ಲಿಸ್ಟ್ ಇಲ್ಲಿದೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರದ ಬೆಲೆ ಇದೆ. ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯವೇ ಎಂದು ಯೋಚಿಸಿ ಚಿನ್ನ ಖರೀದಿ ಮಾಡಬಹುದು.

ಬೈತಡ್ಕ,ಕಾರು ಹೊಳೆಗೆ ಬಿದ್ದ ಪ್ರಕರಣ: ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ

ಸವಣೂರು : ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವೂ ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಸವಣೂರು ಬ್ಲಾಕ್