ನೆಲ್ಯಾಡಿ : ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ |ಚಾಲಕ, ಕ್ಲೀನರ್ ಪಾರು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ.

 

ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.