ಕರ್ನಾಟಕ ಭೂಪಟ ಕ್ಕೆ ಅವಮಾನ ಮಾಡಿದರೇ ಸಿದ್ದರಾಮಯ್ಯ !?
ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಗಸ್ಟ್ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದ ಕುರಿತಾಗಿ ಪ್ರಚಾರಕ್ಕೆ ಬಳಸುತ್ತಿರುವ ಕಾರುಗಳ ಮೇಲೆ ಕರ್ನಾಟಕದ ಭೂಪಟವನ್ನು ಚಿತ್ರಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ…