Daily Archives

July 13, 2022

ಕಾನ್ಪುರ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಎಸ್ಐಟಿ ತನಿಖೆಯಿಂದ ಬಯಲಾಯ್ತು ಸ್ಫೋಟಕ ಮಾಹಿತಿ

ಉತ್ತರಪ್ರದೇಶ: ಬಿಜೆಪಿ ವಾಕ್ತಾರೆ ನೂಪರ್‌ ಶರ್ಮಾ, ಪ್ರವಾದಿ ಮುಹಮ್ಮದ್ ವಿರುದ್ಧ ನೀಡಿದ್ದ ಹೇಳಿಕೆ ರಾಜ್ಯವ್ಯಾಪಿ ಚರ್ಚೆಗೆ ಕಾರಣವಾಗಿದ್ದು, ಎಲ್ಲೆಡೆ ಪ್ರತಿಭಟನೆ ನಡೆದಿದೆ. ಇದೇ ರೀತಿ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಕಾನ್ಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು. ಇದೀಗ ಈ

ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 15, ಮಾಸಿಕ…

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು.ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ದೊರೆಯಿತು ಬಿಗ್ ಟ್ವಿಸ್ಟ್ | NCB ಯಿಂದ ಮಹತ್ವದ ಮಾಹಿತಿ ಬಹಿರಂಗ

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಇಡೀ ಚಿತ್ರರಂಗ ಮಾತ್ರವಲ್ಲ, ದೇಶದ ಜನರೇ ಬಾಲಿವುಡ್ ಚಿತ್ರರಂಗದತ್ತ ನೋಡಿದ ದಿನ‌. ಎಲ್ಲೆಡೆ ಜನ ಆಕ್ರೋಶಗೊಂಡ ದಿನ. ಎಷ್ಟೊ ಮಂದಿ ಸುಶಾಂತ್ ಮರಣ ನಂತರ ಬಾಲಿವುಡ್ ಚಿತ್ರರಂಗವನ್ನು ದ್ವೇಷಿಸಿದ್ದು ಸುಳ್ಳಲ್ಲ. ಈಗ ಈ ಕೇಸ್ ದಿನಕ್ಕೊಂದು ತಿರುವು

ರಾಜಕೀಯ ನಾಯಕನ ಮಂಚದ ವಿಡಿಯೋ ಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಆಗಾಗ ಹೊರಬರುತ್ತಿರುತ್ತವೆ. ಭಾರಿ ಸದ್ದು ಮಾಡುತ್ತಿವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು "ಎಕ್ಸ್‌ಪೋಸ್"

ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್, ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳಲ್ಲಿ ಬದಲಾವಣೆ

ನವದೆಹಲಿ: ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ.ಕರ್ತವ್ಯದಲ್ಲಿ ಇದ್ದಾಗಲೇ ಉದ್ಯೋಗಿ ಅಸುನೀಗಿದ ಸಂದರ್ಭದಲ್ಲಿ ಆತನ ಪತ್ನಿ, ಪುತ್ರ, ಅಥವಾ ಪುತ್ರಿಗೆ ಅನುಕಂಪದ ಆಧಾರದಲ್ಲಿ

ಮಂಗಳೂರು : ಲೊಕೇಶನ್, ವಾಟ್ಸಪ್ ಸಂದೇಶ ಕಳಿಸಿ ಆತ್ಮಹತ್ಯೆ ಮಾಡುತ್ತೇನೆಂದ ಅಬಕಾರಿ ಡಿವೈಎಸ್ಪಿ ಅಳಿಯ !

ಮಂಗಳೂರು : ಯುವಕನೋರ್ವ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಪಾವಂಜೆ ನಂದಿನಿ ನದಿಗೆ ಹಾರಿದ್ದಾನೆ ಎಂಬ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ.ಯುವಕ ನದಿಗೆ ಹಾರುವ ಮೊದಲು ತನ್ನ ಸಂಬಂಧಿಕರಿಗೆ, ತನ್ನ ಮಿತ್ರರಿಗೆ, ವಾಟ್ಸಪ್ ನಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಜಾಗದ ಲೊಕೇಶನ್ ಶೇರ್

ಬೆಂಕಿ ಮಳೆಗೆ ಸುಟ್ಟು ಹೋದ ರೈಲ್ವೇ ಹಳಿ!!

ರೈಲ್ವೇ ಹಳಿ ಮುರಿದು ಬೀಳುವುದು ಕಡಿಮೆ ಎಂದೇ ಹೇಳಬಹುದು. ಆದರೆ, ಇಷ್ಟೊಂದು ಮಳೆಯ ನಡುವೆ ಇಲ್ಲೊಂದು ಕಡೆ ರೈಲು ಹಳಿಗಳಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ವರದಿಯಾಗಿದೆ. ಹೌದು. ಬೆಂಕಿ ಮಳೆಗೆ ರೈಲ್ವೇ ಹಳಿಯೇ ಸುಟ್ಟು ಹೋಗಿದೆ.ಆದರೆ, ಇಲ್ಲಿ ಮಳೆಯ ಸುಳಿವೇ ಇಲ್ಲ. ಬದಲಿಗೆ ಸುಡು ಬಿಸಿಲು

ಅರಣ್ಯ ಸಿಬ್ಬಂದಿಗಳೇ, ಕೇಂದ್ರ ಸರ್ಕಾರ ನೀಡಿದೆ ನಿಮಗೊಂದು ‘ಗುಡ್ ನ್ಯೂಸ್’ !

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಅರಣ್ಯ ಸಿಬ್ಬಂದಿಗಳಿಗೂ ರಾಷ್ಟ್ರಪತಿ ಪದಕ ಸೇರಿದಂತೆ ಸಮಾನ ವೇತನ ಸೌಲಭ್ಯ ನೀಡಲು ಉನ್ನತ ಮಟ್ಟದ ಸಮಿತಿ ಶಿಫಾರಸ್ಸು ಮಾಡಿದ್ದು, ಇದು ಅಂಗೀಕಾರವಾಗುವ ನಿರೀಕ್ಷೆಯಿದೆ.ಅರಣ್ಯ ಇಲಾಖೆಯ ಅಭಿವೃದ್ಧಿ

ಗಂಡನ ಅನುಮಾನಿಸುವುದು, ಸಹೋದ್ಯೋಗಿಗಳೊಂದಿಗೆ ಸಂಬಂಧ ಕಲ್ಪಿಸುವುದು ಕೂಡಾ ಕ್ರೌರ್ಯ ಎಂದು ಗಂಡನಿಗೆ ಡೈವೋರ್ಸ್ ನೀಡಿದ…

ಕೊಲೆ ಸುಲಿಗೆ, ಹೊಡಿ ಬಡಿ ಮಾತ್ರವಲ್ಲ ಹಿಂಸೆ. ಒಂದು ವೇಳೆಇವೆಲ್ಲವನ್ನೂ ಮಾಡದೆ, ಕೇವಲ ದಂಪತಿಗಳಲ್ಲಿ ಒಬ್ಬರನ್ನು ಅನುಮಾನಿಸಿದರೂ ಅದು ಕ್ರೌರ್ಯ !.ಹಾಗಂತ ಕೋರ್ಟು ನೀಡಿದೆ ಆದೇಶ.ಗಂಡನ ಗುಣವನ್ನು ಅನುಮಾನಿಸುವುದು, ಅವನು ಕೆಲಸ ಮಾಡುತ್ತಿರುವ ಕಚೇರಿಗೆ ಆಗಾಗ ಭೇಟಿ ನೀಡಿ ಹೊಸ ಸೀನ್

ಸುಳ್ಯ : ವರುಣನ ಆರ್ಭಟ, ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮ!

ಮಂಗಳೂರು: ಕರಾವಳಿಯಾದ್ಯಂತ ಮಳೆ ಜೋರಾಗಿದೆ. ಎಲ್ಲೆಡೆ ಬಿರುಸಿನ ಮಳೆ ಗಾಳಿಯಿಂದಾಗಿ ಹಲವು ಕಡೆ ಗುಡ್ಡಗಳು ಕುಸಿದು ಬೀಳುತ್ತಿವೆ. ಜನ ಭಯಭೀತರಾಗಿಯೇ ದಿನ ಕಳೆಯುತ್ತಿದ್ದಾರೆ. ಜಿಲ್ಲಾಡಳಿತ ಎಲ್ಲಾ ಸಾಧ್ಯತೆಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.ಆದರೆ ಈ ಭಾರೀ ಮಳೆಯಿಂದಾಗಿ