ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ದ್ವಿತೀಯ ಪಿಯು ಸ್ಕ್ಯಾನ್ ಪ್ರತಿ ಪಡೆಯಲು ಸಹಾಯವಾಣಿ…
ಏಪ್ರಿಲ್ - ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022 ರಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್‌ಪ್ರತಿ ಪಡೆಯಲು ದಿನಾಂಕ 30-06 2022ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಿಗದಿತ…