ಗಾಯಕ ದಲೇರ್ ಮೆಹಂದಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !!!

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: