ಪುತ್ತೂರು: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಬ್ಯಾಟರಿ ಸ್ಫೋಟ

Share the Article

ಪುತ್ತೂರು: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬ್ಯಾಟರಿ ಸ್ಫೋಟಗೊಂಡ ಘಟನೆ ಕಲ್ಲಾರೆ ಸಮೀಪದ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ನಡೆದಿದೆ.

ಡಾ. ಮುಕುಂದ್ ಎಂಬವರ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನ ಬ್ಯಾಟರಿ ಸ್ಫೋಟಗೊಂಡ ಘಟನೆ ನಡೆದಿದೆ.

ಸ್ಥಳೀಯರು ತಕ್ಷಣ ನೀರಿ ಹಾಯಿಸಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave A Reply