ಉಜಿರೆ : ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ( ಎಂಡೋ ಸಾಲ್ಪನ ಪೀಡಿತ ಮಕ್ಕಳಿಗೆ) ಧರ್ಮಸ್ಥಳ ಪೊಲೀಸ್ ಠಾಧಿಕಾರಿಯಾಗಿ ಸಬ್ ಇನ್ಸ್ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ತನ್ನ ಹುಟ್ಟುಹಬ್ಬವನ್ನು ಮಕ್ಕಳ ಜೊತೆ ಕೇಕ್ ಕಟ್ ಮಾಡುವ ಮೂಲಕ ಆಚರಿಸಿ ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಾನಿಧ್ಯ ತರಬೇತಿ ಕೇಂದ್ರದ ಮೇಲ್ವಿಚಾರಕ್ ಮತ್ತು ಸಿಬ್ಬಂದಿ ವರ್ಗದ ಉಪಸ್ಥಿತರಿದ್ದರು.
You must log in to post a comment.