Daily Archives

July 15, 2022

ಹೀಗೆಲ್ಲಾ ನಿಮಗೂ ಅನ್ನಿಸುತಿದೆಯಾ ? ಹಾಗಿದ್ರೆ ಅದು ಹೃದ್ರೋಗದ ಸಂಕೇತ ಆಗಿರಬಹುದು, ಎಚ್ಚರ !

ಪ್ರಪಂಚದ ಎಲ್ಲೆಡೆ ಸಾವಿರಾರು ಮಂದಿ ಹೃದ್ರೋಗದಂತಹ ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹಾಗೂ ಇದರಿಂದ ಉಂಟಾಗುವ ಸಾವುಗಳ ಸಂಖ್ಯೆಯೂ ಇತ್ತೀಚೆಗೆ ಹೆಚ್ಚುತ್ತಿದೆ. ಮನುಷ್ಯನಿಗೆ ವಯಸ್ಸು ಹೆಚ್ಚಾದಂತೆ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ.ವಿಶೇಷವಾಗಿ ಅನಾರೋಗ್ಯಕರ ಜೀವನಶೈಲಿ ಬದಲಾಗುವುದು

BIGG NEWS : ಬಾದಾಮಿ ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್ ದುಡ್ಡು ಬೇಡ‌ ! ಸಿದ್ದರಾಮಯ್ಯ ಕೊಟ್ಟ 2…

ಇತ್ತೀಚೆಗೆ ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನ ಗಾಯಗೊಂಡಿದ್ದರು‌. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಕೊಡಿ ಎಂದು ಹೇಳಿ, ದುಡ್ಡು ಬೇಡ ಎಂದು 2 ಲಕ್ಷ

ಅನುಮತಿಯಿಲ್ಲದೆ ಸಾರ್ವಜನಿಕರು ರಾಜ್ಯ ಸರ್ಕಾರಿ ಕಚೇರಿಗಳ ಫೋಟೋ, ವೀಡಿಯೋಗಳನ್ನು ತೆಗೆಯುವಂತಿಲ್ಲ – ರಾಜ್ಯ…

ಬೆಂಗಳೂರು : ಸರ್ಕಾರಿ ಇಲಾಖೆಗಳ ಕಚೇರಿಯ ಫೋಟೋ ಅಥವಾ ವೀಡಿಯೋಗಳನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು

WhatsApp Status ನಲ್ಲಿ ಬರಲಿದೆ ಸೂಪರ್ ವಿಶೇಷತೆ!!! ಏನದು?

ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್  ತನ್ನ ಬಳಕೆದಾರರಿಗೆ ಹಲವಾರು ಆಕರ್ಷಕ ವೈಶಿಷ್ಟ್ಯ ಪರಿಚಯಿಸುತ್ತಾ ಇದೆ. ಇದೀಗ ಮತ್ತೊಂದು ಅಚ್ಚರಿ ಬೆಳವಣಿಗೆಯೊಂದರಲ್ಲಿ WhatsApp ಸ್ಟೇಟಸ್ ನಲ್ಲಿ ಇನ್ನೊಂದು ಅಪ್‌ಡೇಟ್  ಪರಿಚಯಿಸಲು ಸಜ್ಜಾಗಿದೆ ಎಂಬ ಮಾಹಿತಿ ಇದೆ. ವಾಟ್ಸಪ್

ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್!

ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ.ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ

ಖ್ಯಾತ ನಟ, ನಿರ್ದೇಶಕ ಪ್ರತಾಪ್ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ!

ನಟ, ನಿರ್ದೇಶಕನಾಗಿ ಹೆಸರು ಮಾಡಿಕೊಂಡಿರುವ ಮಲಯಾಳಂ ಚಿತ್ರರಂಗದ ಪ್ರತಾಪ್ ಪೋಥೆನ್ ಚೆನ್ನೈನ ತನ್ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ 69 ವರ್ಷ ಪ್ರಾಯವಾಗಿತ್ತು.ಸುಮಾರು 12 ಸಿನಿಮಾಗಳನ್ನು ಇವರು ನಿರ್ದೇಶನ ಮಾಡಿದ ನಟ ಈ ರೀತಿ ಶವವಾಗಿ ಪತ್ತೆಯಾಗಿತ್ತು

ಕಾಣಿಯೂರಿನಲ್ಲಿ ಶಾಲಾ ವಿದ್ಯಾರ್ಥಿಗೆ ಬೈಕ್ ಡಿಕ್ಕಿ

ಕಾಣಿಯೂರು: ಕಾಣಿಯೂರು ಶಾಲಾ ವಿದ್ಯಾರ್ಥಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕಾಣಿಯೂರಿನಲ್ಲಿ ಜು 15ರಂದು ನಡೆದಿದೆ. ಆಟೋ ರಿಕ್ಷಾದಿಂದ ಬಂದ ಚಿರಾಗ್ ರಿಕ್ಷಾದಿಂದ ಇಳಿದು ಶಾಲೆಗೆ ತೆರಳಲು ರಸ್ತೆ ದಾಟುವಾಗ ಪುಣ್ಚತ್ತಾರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ

ಒಡೆಯನೆಡೆಗೆ ಭಾವುಕತೆ ವ್ಯಕ್ತಪಡಿಸಿದ ಮೇಕೆಯನ್ನು ಬದುಕಿಸಿಕೊಳ್ಳಲು ಹೆಚ್ಚಿದ ಒತ್ತಡ, ಕೊಂಡುಕೊಳ್ಳಲು ಮುಂದೆ ಬಂದ ಸಹೃದಯ…

ತನ್ನ ಮಾಲೀಕನ ಹೆಗಲ ಮೇಲೆ ತನ್ನ ತಲೆ ಇಟ್ಟು ಕಣ್ಣೀರು ಹಾಕುತ್ತಿರುವ ಮೇಕೆಯೊಂದರ ಮನ ಕಲಕುವ ದೃಶ್ಯ ವೈರಲ್ ಆಗಿದೆ. ಮೊನ್ನೆ ಈದ್ ಸಂದರ್ಭ ಸಂತೆಗೆ ಮಾರಾಟಕ್ಕೆ ಬಂದ ಮೇಕೆ ಇದಾಗಿತ್ತು. ಈ ಮೇಕೆಯ ಬಗ್ಗೆ ನಾವು ಪ್ರಥಮವಾಗಿ ಬರೆದಿದ್ದು, ಈಗ ನಮ್ಮ ವೈರಲ್ ಲೇಖನಕ್ಕೆ ಪ್ರತಿಕ್ರಿಯೆಗಳ ಮಹಾಪೂರವೇ

‘ಪಾನಿಪುರಿ’ಯಿಂದ ಕಾಡುತ್ತೆ ಈ ಕಾಯಿಲೆ!!

'ಪಾನಿಪುರಿ' ಪ್ರತಿಯೊಬ್ಬರ ಫೇವರಿಟ್ ಆಗಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇವಿಸುತ್ತಾರೆ. ಆದ್ರೆ, ಪಾನಿಪುರಿ ಕಾರಣವಾಗುತ್ತೆ ಅಂತೆ ಈ ರೋಗಕ್ಕೆ. ಹೌದು. ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ಟೈಫಾಯಿಡ್ ಪ್ರಕರಣಗಳು ದಾಖಲಾಗುತ್ತಿರುವುದಕ್ಕೆ ʻಪಾನಿ ಪುರಿʼ ಕಾರಣ ಎಂದು ತೆಲಂಗಾಣದ ಉನ್ನತ

ಕೊಡಗು :ಚೆಂಬು, ಗೂನಡ್ಕದಲ್ಲಿ ಮತ್ತೆ ನಡುಗಿದ ಭೂಮಿ !

ಸುಳ್ಯ : ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.08 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ. ಇದರ ಅನುಭವ ಹಲವರಿಗೆ ಆಗಿದೆ.ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು