Daily Archives

July 15, 2022

ಮಂಗಳೂರು : ಇನ್ನು ಮುಂದೆ ಮನೆಬಾಗಿಲಿಗೆ ಬರುತ್ತೆ ಜನನ ಮರಣ ಪ್ರಮಾಣ ಪತ್ರ!

ಅಂಚೆಇಲಾಖೆಯು ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಜನಮೆಚ್ಚುವಂತಹ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಈ ಯೋಜನೆಯನ್ನು ಮಂಗಳೂರು ಅಂಚೆ ವಿಭಾಗವು ಮಾಡಿದೆ. ಇದಕ್ಕೆ ಸ್ಥಳೀಯ ಜನರ ಸ್ಪಂದನೆ ಕೂಡಾ ಉತ್ತಮವಾಗಿದೆ. ಮುಂದೆ ರಾಜ್ಯಾದ್ಯಂತ ಈ ಸೇವೆ ಲಭ್ಯವಾಗುವ ದಿನಗಳು ಕೂಡಾ ದೂರವಿಲ್ಲ.ಮಂಗಳೂರು

ಶಾಲಾ ಮಕ್ಕಳಿಗೆ ಕಾಡುತ್ತಿದೆ ಹೊಸ ರೋಗ!!

ಬೆಂಗಳೂರು : ಕೋರೊನಾ ಆತಂಕದ ನಡುವೆ ಮಕ್ಕಳಿಗೆ ಹೊಸ ರೋಗದ ಆತಂಕ ಶುರುವಾಗಿದ್ದು, ಕರ್ನಾಟಕದ ಮಕ್ಕಳ ಕೈ,ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತಿದ್ದು ಪೋಷಕರನ್ನು ಕಂಗಾಲಾಗಿಸಿದೆ.15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದು

ಜೈಲಿನಲ್ಲಿರುವ ತನ್ನ ಬಾಯ್ ಫ್ರೆಂಡ್ ಗಾಗಿ ಗುಪ್ತಾಂಗದಲ್ಲಿ ಗಾಂಜಾ ಬಚ್ಚಿಟ್ಟು ತಂದ ಗರ್ಲ್ ಫ್ರೆಂಡ್| ಮುಂದೇನಾಯ್ತು?

ಎರಡೂ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಗಾಂಜಾ ಕೇಸಲ್ಲಿ ಸಿಕ್ಕಿಬಿದ್ದಿರುವುದು ನಿಜಕ್ಕೂ ಕುತೂಹಲ ಮೂಡಿಸುತ್ತದೆ. ಗಾಂಜಾ ಸಪ್ಲೈ ಈ ರೀತಿ ಕೂಡಾ ಮಾಡಬಹುದಾ ? ಅದು ಕೂಡಾ ಪೊಲೀಸರ ಭಯ ಭೀತಿಯಿಲ್ಲದೇ ? ಏನು ಎಂತ ಎತ್ತ ಎಂದು ನಾವು ಇಲ್ಲಿ ಕೆಳಗೆ ನೀಡಿದ್ದೇವೆ.ಜೈಲಿನಲ್ಲಿರುವ ತನ್ನ

ಮಂಗಳೂರು :‌ಕಡಲ್ಕೊರೆತ, ಮರವಂತೆ ಮಾದರಿ ತಡೆಗೋಡೆಗೆ ಬೇಡಿಕೆ| ಮೀನಕಳಿಯದಲ್ಲಿ ಅಬ್ಬರಿಸಿದ ಸಮುದ್ರರಾಜ!

ಮಂಗಳೂರು: ಕರಾವಳಿಯಾದ್ಯಂತ ಮಳೆ ಅಬ್ಬರ ಹೆಚ್ಚಿದೆ. ಜನ ಭಯದಿಂದಲೇ ಜೀವನ ಸಾಗಿಸುತ್ತಿದ್ದಾರೆ. ಕಡಲಬ್ಬರ ಹೆಚ್ಚಿದ್ದು, ಕಡಲ ಬದಿಯ ಸ್ಥಳೀಯ ನಿವಾಸಿಗಳು ಹಗಲು ರಾತ್ರಿ ನಿದ್ದೆ ಇಲ್ಲದೆ ತತ್ತರಿಸಿ ಹೋಗಿದ್ದಾರೆ. ಹೌದು ಈ ಸ್ಥಳೀಯರು ಬೇಡಿಕೆಯೊಂದನ್ನು ಇಟ್ಟಿದ್ದಾರೆ.ಕಡಲ್ಕೊರೆತ

ಗ್ರಾಹಕರಿಗೆ ದೊರೆಯಲಿದೆ ‘ದುರಸ್ತಿಯ ಹಕ್ಕು’, ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ ಸರಕಾರ

ಗ್ರಾಹಕರಿಗೆ ತಾವು ಖರೀದಿಸುವ ವಸ್ತುಗಳ ರಿಪೇರಿಯ ಹಕ್ಕನ್ನು ಖಾತರಿಪಡಿಸುವ ಉದ್ದೇಶದಿಂದ, ದೇಶದಲ್ಲಿ “ದುರಸ್ತಿಯ ಹಕ್ಕು’ ಜಾರಿ ಮಾಡಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಕುರಿತು ಸಮಗ್ರ ನೀತಿಯನ್ನು ರೂಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ಸಮಿತಿಯೊಂದನ್ನು ರಚಿಸಿದೆ.

14 ಬಾರಿ ಗರ್ಭಪಾತಗಳ ಸರಮಾಲೆ, ನೊಂದ ಯುವತಿ ಕೊನೆಗೆ ಮಾಡಿದ್ದೇನು….ಆಕೆ ಬರೆದ ಆ ಪತ್ರದಲ್ಲಿ ಏನೇನಿತ್ತು ಗೊತ್ತೇ?

ದೆಹಲಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬಳ ಆತ್ಮಹತ್ಯಾ ಪ್ರಕರಣ, ಎಂಥವರನ್ನೂ ಒಂದು ಕ್ಷಣ ವೇದನೆಯ ಕಹಿ ಘಟನೆಗೆ ಎಳೆದಂತಾಗುತ್ತದೆ. ಯಾಕಂದ್ರೆ ಈ ಮಹಿಳೆ ತನ್ನ ಜೀವನದಲ್ಲಿ ಅನುಭವಿಸಿದ ಒಂದೊಂದು ನರಕಯಾತನೆಯ ಕ್ಷಣಗಳನ್ನಲ್ಲೆಲ್ಲಾ ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ 14

ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಹತ್ಯೆ ಮಾಡಿದ ಪಾಪಿ ಗಂಡ!!

ಮಾನವನಾದವನು ಮನುಷ್ಯತ್ವವೇ ಇಲ್ಲದ ಕ್ರೂರ ಮೃಗವಾಗಿದ್ದಾನೆ. ಕರುಣೆ ಎಂಬ ಪದದ ಅರ್ಥವೇ ತಿಳಿಯದೇ, ಹೆಣ್ಣನ್ನು ತನಗೆ ಸಿಕ್ಕ ಆಟದ ಗೊಂಬೆ ಅಂದುಕೊಂಡು ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದಾನೆ. ಇದೀಗ ಇಂತಹುದೇ ಒಂದು ದುರ್ಘಟನೆ ನಡೆದಿದ್ದು, ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ

ಕುಂದಾಪುರ | ಕಾರಲ್ಲಿ ಮಲಗಿಸಿ ಜೀವಂತ ದಹನ ಪ್ರಕರಣ ಭೇದಿಸಿದ ಪೊಲೀಸರು!!ಅಮಾಯಕನ ಕೊಲೆಯ ಹಿಂದಿದೆ ಆಕೆಯ ಕೈವಾಡ

ಬೈಂದೂರು: ತನ್ನ ವೈಯಕ್ತಿಕ ವಿಚಾರವಾಗಿ, ತಾನು ಸತ್ತಿದ್ದೇನೆ ಎಂದು ಬಿಂಬಿಸಲು ಇನ್ನೊರ್ವ ಅಮಾಯಕ ವ್ಯಕ್ತಿಯನ್ನು ಜೀವಂತ ಸುಟ್ಟ ಪ್ರಕರಣವೊಂದು ಇದೀಗ ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.ಬೈಂದೂರು ಸಮೀಪದ ವತ್ತಿನೆಣೆ ಎಂಬಲ್ಲಿ ಜುಲೈ 13 ರ ಮುಂಜಾನೆ ಜನನಿಬಿಡ ಪ್ರದೇಶದಲ್ಲಿ ಸುಟ್ಟ

ಬಿಪಿಎಲ್ ಕಾರ್ಡ್ ಹೊಂದಿರುವವರೇ ನಿಮಗೊಂದು ಶಾಕಿಂಗ್ ನ್ಯೂಸ್ | ಪಡಿತರ ವಿತರಣೆಯಲ್ಲಿ ಇನ್ನು ಮುಂದೆ ಇದೆಲ್ಲಾ ಶೀಘ್ರ…

ಬಿಪಿಎಲ್ ಪಡಿತರದಾರರಿಗೆ ಇದೊಂದು ಮುಖ್ಯವಾದ ಮಾಹಿತಿಯೆಂದೇ ಹೇಳಬಹುದು. ಏಕೆಂದರೆ ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜತೆಗೆ ನೀಡುತ್ತಿದ್ದ ಜೋಳ (ಉತ್ತರ ಕರ್ನಾಟಕ ಭಾಗ) ಆಗಸ್ಟ್ ನಂತರ ಸ್ಥಗಿತಗೊಳ್ಳುತ್ತದೆ. ರಾಗಿ(ದಕ್ಷಿಣ ಕರ್ನಾಟಕ ಭಾಗ) ಸೆಪ್ಟೆಂಬರ್ ನಂತರ ಸ್ಥಗಿತಗೊಳ್ಳುತ್ತದೆ. ಆದರೆ ಈ

WCD : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ | ಈ ಕೂಡಲೇ ಅರ್ಜಿ ಸಲ್ಲಿಸಿ, ಆ.10 ಅರ್ಜಿ ಸಲ್ಲಿಸಲು…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.ಒಟ್ಟು ಆರು ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ಅರ್ಹ