Daily Archives

July 16, 2022

ಕಡಬ: ಕಂದಾಯ ನಿರೀಕ್ಷಕ ಅವೀನ್ ಕುಮಾರ್ ರಂಗತ್ತಮಲೆ ಬೆಳ್ತಂಗಡಿಗೆ ವರ್ಗಾವಣೆ!!

ಕಡಬ: ಕಂದಾಯ ಇಲಾಖಾ ಕಡಬ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ಅವಿನ್ ರಂಗತ್ತಮಲೆ ಅವರನ್ನು ಬೆಳ್ತಂಗಡಿ ತಾಲೂಕು ಕಚೇರಿಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಕಳೆದ ನವೆಂಬರ್ ನಲ್ಲೇ ವರ್ಗಾವಣೆ ಆದೇಶ ಹೊರಡಿಸಲಾಗಿದ್ದರೂ, ಅವಧಿಗೂ ಮುನ್ನ ಬೇರೆ ಯಾವುದೇ ಕೆಲಸದ ಜಾಗ ತೋರಿಸದೆ

ಖಾದಿ ಗ್ರಾಮೋದ್ಯೋಗ ಮಂಡಳಿಯ ಗ್ರೂಪ್ ಬಿ,ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆದ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಯ ಎಲ್ಲ ಅಭ್ಯರ್ಥಿಗಳ ಫಲಿತಾಂಶವನ್ನು ಹಾಗೂ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕರ್ನಾಟಕ

ಮಹಿಳೆಯರೇ, ನಿಮ್ಮ ಸ್ತನಗಳಲ್ಲಿ ಆಗುತ್ತಿರುವ ಈ ಬದಲಾವಣೆಗಳು ರೋಗಲಕ್ಷಣವಾಗಿರಲೂ ಬಹುದು, ಇರಲಿ ಕೊಂಚ ಎಚ್ಚರ !

ನಾವು ಸ-ಸ್ತನಿಗಳು. ಸ್ತನಗಳ ಮಹತ್ವವು, ಆಗತಾನೆ ಹುಟ್ಟಿದ ಮಗು ಆಹಾರಕ್ಕಾಗಿ ತಡಕಾಡುವುದರಿಂದ ಹಿಡಿದು, ಮಹಿಳೆಯರ ಒಟ್ಟು ಸೌಂದರ್ಯ ಪ್ರಜ್ಞೆಯವರೆಗೆ ಅದು ಸ್ತ್ರೀಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಅಲ್ಲದೆ ಸ್ತನಗಳು ಪುರುಷರನ್ನು ಆಕರ್ಷಿಸಲು ಮತ್ತು ಸದಾ ಆಕರ್ಷಿತರಾಗಿಯೆ

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ. ಜಗದೀಪ್ ಧನಕ‌ ಪಶ್ಚಿಮ ಬಂಗಾಳದರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕನಿಷ್ಠ ಕೂಲಿ ನಿಗದಿ- ಅರಗ ಜ್ಞಾನೇಂದ್ರ

ಬೆಂಗಳೂರು : ಕರ್ನಾಟಕದ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ನಂತರ ಮಾತನಾಡಿದ ಅವರು, ಕಾರಾಗೃಹಗಳಲ್ಲಿ ಇರುವ ಕೈದಿಗಳ

2022ರ ಕುರಿತಾಗಿ ಬಾಬಾ ವಂಗಾ ಹೇಳಿದ್ದ ಎರಡೂ ಭವಿಷ್ಯ ನಿಜವಾಯ್ತು!!!

ಜಗತ್ತಿನಲ್ಲಿ ಮಂದಿ ಸಿದ್ಧಿ ಪಡೆದ ಜನರಿದ್ದಾರೆ. ಆದರೆ ತಮ್ಮ ಭವಿಷ್ಯವಾಣಿಗಳಿಂದ ಪ್ರಪಂಚದಾದ್ಯಂತ ಪ್ರಸಿದ್ಧರಾದವರು ಕೆಲವರು ಮಾತ್ರ. ಪ್ರಪಂಚದಲ್ಲಿ ಅತ್ಯಂತ ಪ್ರಸಿದ್ಧ ಪ್ರವಾದಿಗಳಲ್ಲಿ ಮೊತ್ತ ಮೊದಲ ಹೆಸರು ಕೇಳಿಬರುವುದು ಅದು 'ಬಾಬಾ ವೆಂಗಾ'. ಈ ಹೆಸರು ನೀವು ಕೇಳಿರಬಹುದು. ತಮ್ಮ ಅದ್ಭುತ

ಲುಂಗಿ ಉಟ್ಕೊಂಡು ಪ್ರಭುದೇವ್ ಸ್ಟೈಲ್ ನಲ್ಲಿ ಸಖತ್ ಸ್ಟೆಪ್ ಹಾಕಿದ ವಯಸ್ಕ ಹಳ್ಳಿ ವ್ಯಕ್ತಿ, ಡ್ಯಾನ್ಸ್ ನೋಡಿ ಫಿದಾ ಆದ…

ನಾಟ್ಯದಲ್ಲಂತೂ ಪ್ರಭುದೇವ ಅವರು ಮಾಡದಂತಹ ನಾಟ್ಯವೇ ಇಲ್ಲ. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಅವರು ಹೆಜ್ಜೆ ಇಟ್ಟದ್ದೆಲ್ಲಾ ನಾಟ್ಯವೇ. ಪ್ರಭುದೇವ ಭಾರತೀಯ ಚಿತ್ರರಸಿಕರ ಮನದಲ್ಲಿ ಮೂಡಿಸಿರುವ ನಾಟ್ಯದ ಕ್ರೇಜ್ ಅನ್ನಂತೂ ಅಲ್ಲಗೆಳೆಯುವಂತಿಲ್ಲ. ಚಿತ್ರರಂಗದಲ್ಲಿ ನೃತ್ಯದ ಅಳವಡಿಕೆಗಳ

ಪ್ರವಾಹ ಪರಿಶೀಲನೆ ಸಂದರ್ಭ ಕೆಸರಲ್ಲಿ ಕಾಲು ಸಿಕ್ಕಾಕಿಕೊಂಡು ಪರದಾಡಿದ ಸಚಿವ!!!

ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.ಎಲ್ಲಿ ನೋಡಿದರೂ ಅಲ್ಲಿ ಭೂಕುಸಿತ, ಗುಡ್ಡಕುಸಿತ, ರಸ್ತೆಗಳು ಕೆಸರು ಹಾಗೂ ಮಣ್ಣಿನಿಂದ ತುಂಬಿಕೊಂಡಿದೆ. ಅಷ್ಟು ಮಾತ್ರವಲ್ಲದೇ ಕೃಷಿ ಭೂಮಿ ಜಲಾವೃತಗೊಂಡು

ಸಿದ್ದರಾಮಯ್ಯನವರ ಮೇಲೆ ಹಣ ವಾಪಸ್ ಎಸೆದ ಮುಸ್ಲಿಂ ಮಹಿಳೆ, ಶಾಕಿಂಗ್ ಹೇಳಿಕೆ ಕೊಟ್ಟ ಯು ಟಿ ಖಾದರ್

ಮಹಿಳೆಯೋರ್ವಳು ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧ ಉಪನಾಯಕ ಯು ಟಿ ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. " ಈ ಘಟನೆಯಿಂದ ವ್ಯಕ್ತಿತ್ವಕ್ಕೆ ಯಾವುದೇ ಕುಂದು ಉಂಟಾಗೋದಿಲ್ಲ" ಎಂದು ಹೇಳಿದ್ದಾರೆ. ಬಾಗಲಕೋಟೆ ನಗರಕ್ಕೆ ಭೇಟಿ ನೀಡಿದ

ಮಂಗಳೂರು:ನಗರದ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ!! ಸಿಸಿಬಿ ಪೊಲೀಸರಿಂದ ಮನೆಯೊಂದಕ್ಕೆ ದಾಳಿ-ಮಾಲು ಸಹಿತ ದಂಪತಿಗಳು…

ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ತಂಡ ದಾಳಿ ನಡೆಸಿ ದಂಪತಿಗಳನ್ನು ವಶಕ್ಕೆ ಪಡೆದ ಘಟನೆಯೊಂದು ನಗರದ ಹೊರವಲಯದ ಕಾವೂರು ಬಳಿ ನಡೆದಿದೆ.