Daily Archives

July 16, 2022

ಮುಂದಿನ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ : ಏಕನಾಥ್ ಶಿಂಧೆ

ಮುಂಬಯಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50

ಮಸಾಜ್ ಆಂಟಿಯ ಕಮಾಲ್ | ಉಂಡೂ ಹೋದ, ಕೊಂಡೂ ಹೋದ, ವೃದ್ಧರೇ ಈಕೆಯ ಟಾಪ್ ಟಾರ್ಗೆಟ್

ಮನೆಗೆಲಸ ಮಾಡುವವರು ಎಂಬ ಸೋಗಿನಲ್ಲಿ ವಯೋವೃದ್ಧರಿಗೆ ಮಸಾಜ್ ಮಾಡುವುದಾಗಿ ಹೇಳಿ, ನಂತರ ಚಿನ್ನಾಭರಣ ದೋಚುತ್ತಿದ್ದ ಚಾಲಾಕಿ ಮಹಿಳೆಯೊಬ್ಬಳನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಕದ್ರಿ ತಾಲೂಕಿನ ಅಕ್ಕಿಂಮಣಿ ಅಲಿಯಾಸ್ ಲಕ್ಷ್ಮಿ ಬಂಧಿತ ಆರೋಪಿ. ಈಕೆಯಿಂದ

ಅಂಗನವಾಡಿ ಕಾರ್ಯಕರ್ತೆಯರು ಇನ್ನು ಮುಂದೆ ಶಿಕ್ಷಕಿಯರು!!

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು,

ಪತ್ನಿಯ ತಲೆಯನ್ನು ಕಡಿದು ರುಂಡ ಸಮೇತ ಪೊಲೀಸರಿಗೆ ಶರಣಾದ ಪತಿರಾಯ!

ಗಂಡ ಹೆಂಡತಿ ಅಂದಮೇಲೆ ಅಲ್ಲಿ ಜಗಳ ಕಾಮನ್. ಕೆಲವೊಬ್ಬರ ಜಗಳ 'ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ' ಎಂಬ ಗಾದೆ ಮಾತಿನಂತೆ ಸ್ವಲ್ಪ ಹೊತ್ತಿನವರೆಗೆ ಇದ್ದು ಮತ್ತೆ ಅದೇ ಪ್ರೀತಿಯಲ್ಲಿ ಇರುತ್ತಾರೆ. ಆದರೆ, ಕೆಲವೊಬ್ಬರ ಸಂಸಾರದಲ್ಲಿ ಜಗಳ ಅತಿರೇಕಕ್ಕೆ ಹೋಗುತ್ತದೆ. ಇದಕ್ಕೆ ಉದಾಹರಣೆ ಎನ್ನುವಂತೆ

ಸರ್ಕಾರದ ಸುತ್ತೋಲೆಯಲ್ಲಿ ‘ಕಾ ‘ ಗೆ ಗುಣಿತ ! | ಕೇವಲ 80 ಪದಗಳ ಒಂದು ಪುಟದಲ್ಲಿ 8 ದೋಷಗಳು !

ಕರ್ನಾಟಕ ಸರ್ಕಾರದ ಅಧಿಕಾರಿಗಳ ಮತ್ತು ಕೆಲ ನೌಕರ ವರ್ಗಗಳ ಕನ್ನಡ ಪ್ರೌಢಿಮೆಗೆ ಒಂದು ಹೊಸ ಕೈಗನ್ನಡಿ ದೊರೆತಿದೆ. ಅದು ನಿನ್ನೆ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್‌ನಲ್ಲಿ ಫೋಟೋ, ವೀಡಿಯೋಗೆ ನಿರ್ಬಂಧ ಆದೇಶವನ್ನು ಸದ್ಯ ರಾಜ್ಯ ಸರ್ಕಾರ ಹಿಂಪಡೆದು ಆದೇಶ ಹೊರಡಿಸಿ ಕಳಿಸಿದ ಸುತ್ತೋಲೆ !

ಸ್ವಾತಂತ್ರ್ಯ ಮಹೋತ್ಸವಕ್ಕೆ ರಜೆ ಕ್ಯಾನ್ಸಲ್ ಮಾಡಿದ ಸರಕಾರ

ಭಾರತಕ್ಕೆ ಈಗಾಗಲೇ ಸ್ವಾತಂತ್ರ ದೊರಕಿ 74 ವರ್ಷಗಳು ಕಳೆದಿದೆ. ಭಾರತಕ್ಕೆ 1947 ಆಗಸ್ಟ್ 15 ರಂದು ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯ ದೊರೆಕಿದ್ದು, ಇಂದಿಗೆ 74 ವರ್ಷಗಳು ಕಳೆದಿದ್ದು ಮುಂದೆ ಬರಲಿದೆ 2022 ಆಗಸ್ಟ್ 15 ಸ್ವತಂತ್ರ ಮಹೋತ್ಸವ 75 ನೇ ವರ್ಷಕ್ಕೆ ಕಾಲಿಡಲಿದೆ. ಈ ಸಂದರ್ಭದಲ್ಲಿ

‘ ಹೆಂಡತಿ ‘ ಜಾಬ್ ಮಾಡಲು ನಾಯಕ ನಟಿಗೆ ಆಫರ್​ ನೀಡಿದ ಉದ್ಯಮಿ, ತಿಂಗಳಿಗೆ 25 ಲಕ್ಷ ಸಂಬಳ !

ಒಂದು ಹೊಸ ಜಾಬ್ ಸೃಷ್ಟಿಯಾಗಿದೆ. ಅಂತಹಾ ಹುದ್ದೆಯನ್ನು ಸೃಷ್ಟಿ ಮಾಡಿದ್ದು ಓರ್ವ ಉದ್ಯಮಿ. ಹೆಂಡತಿಯಾಗಿ ಕೆಲಸ ನಿರ್ವಹಣೆ ಮಾಡೋದೇ ಆ ಹೊಸ ಉದ್ಯೋಗದ ಜಾಬ್ ಡಿಸ್ಕ್ರಿಪ್ಶನ್. ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ‘ಗೋದಾವರಿ’ ಚಿತ್ರದ ಮೂಲಕ ಖ್ಯಾತಿ ಪಡೆದ ನಾಯಕಿ ನೀತು

ಮದುವೆಯಾದ ನವದಂಪತಿಗಳು 3 ದಿನಗಳವರೆಗೆ ಟಾಯ್ಲೆಟ್ ಗೆ ಹೋಗುವಂತಿಲ್ಲ, ಕಾರಣ?

ಮದುವೆ ಎಂದರೆ ಶಾಸ್ತ್ರ ಸಂಪ್ರದಾಯ ಎಲ್ಲಾ ಇರುತ್ತೆ. ಒಂದೊಂದು ದೇಶದಲ್ಲಿ ಒಂದೊಂದು ರೀತಿ. ಆದರೆ ಇಲ್ಲೊಂದು ದೇಶದಲ್ಲಿ ಮದುವೆಯಾದ ನವದಂಪತಿಗಳು 3 ದಿನಗಳವರೆಗೂ ಶೌಚಾಲಯಕ್ಕೆ ಹೋಗಬಾರದೆಂಬ ಸಂಪ್ರದಾಯವಿದೆಯಂತೆ. ಇದೊಂದು ವಿಚಿತ್ರ ಆದರೂ ಸತ್ಯ. ಅಷ್ಟಕ್ಕೂ ಇದರ ಹಿಂದಿನ ಅಸಲಿ ಸತ್ಯ ಕೇಳಿದರೆ ನೀವು

ಉಕ್ಕಿ ಹರಿಯುತ್ತಿರುವ ನದಿಯಲ್ಲಿ ದುಸ್ಸಾಹಸ ಮೆರೆದ ಯುವಕ ನೋಡ-ನೋಡುತ್ತಿದ್ದಂತೆಯೇ ಕೊಚ್ಚಿಯೇ ಹೋದ- ವೀಡಿಯೋ ವೈರಲ್

ಇಂದಿನ ಯುವಸಮೂಹ ಎಲ್ಲಿ? ಹೇಗೆ ಎಂಜಾಯ್ ಮಾಡೋದೆಂದು ಕಾದುಕೂತಿರುತ್ತಾರೆ. ಜೀವಕ್ಕೆ ಅಪಾಯ ಎಂದು ಅರಿತಿದ್ದರು ಸಾಹಸಕ್ಕೆ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬ, ಮಳೆರಾಯನ ಆರ್ಭಟ ಅರಿತಿದ್ದರೂ, ದುಸ್ಸಾಹಸ ಮೆರೆದು ಪ್ರಾಣವನ್ನೇ ಕಳೆದುಕೊಂದಿದ್ದಾನೆ. ಯುವಕನೊಬ್ಬ ಉಕ್ಕಿ ಹರಿಯುತ್ತಿರುವ

SSLC ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಮಾಹಿತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಸರಳಗೊಳಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ