Daily Archives

July 16, 2022

ಚಿನ್ನದ ದರದಲ್ಲಿ ಇಂದು ಕುಸಿತ, ಬೆಳ್ಳಿ ದರದಲ್ಲೂ ಭಾರೀ ಇಳಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿಯ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ