NABARD Recruitment 2022 | ಖಾಲಿ ಹುದ್ದೆ-170, ಅರ್ಜಿ ಸಲ್ಲಿಸಲು ಕೊನೆಯ ದಿನ- ಆಗಸ್ಟ್ 7

ಭಾರತದ ಸಾರ್ವಜನಿಕ ವಲಯ ಸಂಸ್ಥೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ಗುತ್ತಿಗೆ ಆಧಾರದ ಮೇಲೆ ಆಫೀಸರ್ ಗ್ರೇಡ್ ಎ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಹುದ್ದೆಗಳ ವಿವರಗಳು:
ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 170


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹುದ್ದೆಗಳ ಹೆಸರು:
ಅಸಿಸ್ಟೆಂಟ್ ಮ್ಯಾನೇಜರ್ – ಗ್ರೇಡ್ ಎ ಹುದ್ದೆಗಳು

ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವಾ ಹುದ್ದೆಗಳು: 161
ರಾಜಭಾಷಾ ಸೇವಾ ಹುದ್ದೆಗಳು: 7
ಪ್ರೋಟೋಕಾಲ್ ಮತ್ತು ಭದ್ರತಾ ಸೇವೆಯ ಹುದ್ದೆಗಳು: 2

ವಿದ್ಯಾರ್ಹತೆ:
ಆಯಾ ಹುದ್ದೆಗಳಿಗೆ ಆಯಾ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತಾದ ಸಂಪೂರ್ಣ ವಿವರಗಳನ್ನು ಇಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ಗ್ರೇಡ್ A RDBS ಮತ್ತು ರಾಜಭಾಷಾ ಹುದ್ದೆಗಳಿಗೆ – 21 ರಿಂದ 30 ವರ್ಷಗಳು
ಗ್ರೇಡ್ AP & SS ಹುದ್ದೆಗಳಿಗೆ – 25 ರಿಂದ 40 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ -800ರೂ.
ಎಸ್ ಸಿ, ಎಸ್ ಟಿ – 150

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ: ಜುಲೈ 18, 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 7, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
www.nabard.org

error: Content is protected !!
Scroll to Top
%d bloggers like this: