Daily Archives

July 17, 2022

ಮಂಗಳೂರು : “ಗರ್ಲ್ಸ್ ಕಾನ್ಫರೆನ್ಸ್ ” ಮೆರವಣಿಗೆ ತಡೆಹಿಡಿದ ಪೊಲೀಸರು!

ಮಂಗಳೂರು : ಸಿಎಫ್‌ಐ ‘ಗರ್ಲ್ಸ್‌ ಕಾನ್ಫರೆನ್ಸ್‌’ ಮೆರವಣಿಗೆಗೆ ಅನುಮತಿ ನೀಡದ ಮಂಗಳೂರು ಪೊಲೀಸರು.*ಮಂಗಳೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅವರ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮವೊಂದು ಮಂಗಳೂರು ನಗರದ ಪುರಭವನದಲ್ಲಿ ಏರ್ಪಡಿಸಿದ್ದ ‘ಗರ್ಲ್ಸ್‌ ಕಾನ್ಫರೆನ್ಸ್‌’ ಸಮಾವೇಶದ

ದುನಿಯಾ ಇನ್ನು ದುಬಾರಿ | ನಾಳೆಯಿಂದ ಹಾಲು, ಮೀನು, ಮಾಂಸ, ಗೋಧಿ ಸೇರಿ ಎಲ್ಲವೂ ಆಗಲಿದೆ ದುಬಾರಿ !

ದಿನಬಳಕೆಯ ವಸ್ತುಗಳ ಮೇಲೆ ಶೇ.5 ರಷ್ಟು ಜೆಎಸ್‍ಟಿ ಹೆಚ್ಚಳ ನಾಳೆ ಸೋಮವಾರದಿಂದ ಜಾರಿಗೆ ಬರಲಿದೆ. ಹೀಗಾಗಿ ಜನಸಾಮಾನ್ಯರಿಗೆ ನಾಳೆಯಿಂದ ಹೊಸ ದುನಿಯಾ. ನೀವು ಆಯ್ಕೆ ಮಾಡಿಕೊಟ್ಟ ಸರ್ಕಾರ ಮಾಡಿದ್ದಾರೆ ನಿಮಗೆ ದುಬಾರಿ ದುನಿಯಾ !ಏನೆಲ್ಲಾ ವಸ್ತುಗಳ ಬೆಲೆ ಏರಿಕೆ?ಪ್ಯಾಕ್ ಮಾಡಿ ಲೇಬಲ್

ಜನಸಾಮಾನ್ಯರೇ ಗಮನಿಸಿ | ನಾಳೆಯಿಂದ ಮೊಸರು ಮಜ್ಜಿಗೆ ಲಸ್ಸಿ ಬೆಲೆ ಹೆಚ್ಚಳ- ಕೆಎಂಎಫ್

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಪ್ರತಿ ಉತ್ಪನ್ನದ ಮೇಲೆ ಸರಾಸರಿ

ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ | ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು, ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸಿಂಗಾಪುರ ಓಪನ್ 2022 ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಜಯ ಸಾಧಿಸಿ ಭಾರತದ ಸ್ಟಾರ್ ಶಟ್ಲರ್ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ.ಇಂದು ನಡೆದ ಸಿಂಗಾಪುರ ಓಪನ್

ಪ್ರಿಯತಮನನ್ನು ಮದುವೆಯಾಗುವ ಉದ್ದೇಶದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ!

ಪ್ರಿಯತಮನನ್ನು ಬಿಟ್ಟು ಬದುಕಲು ಅಸಾಧ್ಯವೆಂದು ಮನೆಯವರ ವಿರೋಧದ ನಡುವೆಯೇ, ಮದುವೆಯಾಗುವ ಉದ್ದೇಶದಿಂದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಖಾನ್‍ಪುರ್ ಫತೇಹ್ ಗ್ರಾಮದ ಹಿಂದೂ ಯುವಕ ಸೂರಜ್, ಹೈದರ್‍ಪುರ ಖಾಸ್ ಗ್ರಾಮದ

ದೇವಸ್ಥಾನದೊಳಗೆ “ಮಾಂಸ” ದ ತುಂಡು ಎಸೆದ ದುಷ್ಕರ್ಮಿಗಳು, ಪ್ರತೀಕಾರವಾಗಿ ಆಕ್ರೋಶಗೊಂಡ ಜನ ಮಾಡಿದ್ದೇನು…

ದೇವಸ್ಥಾನದ ಕಂಪೌಂಡ್ ನಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಮಾಂಸದ ತುಂಡನ್ನು ಎಸೆದಿದ್ದಾರೆ. ಇದರ ಪರಿಣಾಮವಾಗಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಮಾಂಸದ ಅಂಗಡಿಗೆ ಕೋಪಗೊಂಡ ಉದ್ರಿಕ್ತ ಜನರು ಬೆಂಕಿ ಹಚ್ಚಿದ್ದಾರೆ.ಈ ಸೇಡಿನ, ಮುಯ್ಯಿಗೆ ಮುಯ್ಯಿ ತೀರಿಸೋ ಘಟನೆ ಉತ್ತರ ಪ್ರದೇಶದ

‘ಚಪ್ಪಲಿ’ ಧರಿಸಿ ದ್ವಿಚಕ್ರ ವಾಹನವನ್ನು ಓಡಿಸುವಂತಿಲ್ಲ!

ಸರ್ಕಾರ ವಾಹನ ಸವಾರರ ಸುರಕ್ಷತೆಗಾಗಿ ಹಲವು ರಸ್ತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ. ಇಂತಹ ಕಾನೂನುಗಳನ್ನು ಪಾಲಿಸದಿದ್ದರೆ ನೀವು ದಂಡ ಪಾವತಿಸಬೇಕಾಗುತ್ತದೆ. ಆದರೆ, ಕೇಂದ್ರ ಸರ್ಕಾರದ ಕೆಲವು ನಿಯಮಗಳ ಕುರಿತು ನೀವು ತಿಳಿದಿದ್ದು, ದಂಡದಿಂದ ಪಾರಾಗಲು ಈ ನಿಯಮಗಳನ್ನು ಪಾಲಿಸುತ್ತೀರಿ.

ರಣರೋಚಕ, ಭೀಕರ ಕಾಳಗದಲ್ಲಿ ದೈತ್ಯ ಅನಕೊಂಡ ಮೊಸಳೆಯ ಸೆಣಸಾಟ | ವೀಡಿಯೋ ವೈರಲ್

ಈ ಪ್ರಾಣಿಗಳ ನಡುವೆ ನಡೆಯುವ ಪ್ರಾಣ ರಕ್ಷಣೆಯ ವೀಡಿಯೋಗಳು ನಮಗೆ ಸಾಮಾಜಿಕ ಜಾಲತಾಣದಲ್ಲಿ ಕಾಣ ಸಿಗುತ್ತವೆ. ಇದೀಗ ಬಂದಿರುವ ಒಂದು ವೀಡಿಯೋದಲ್ಲಿ ದೈತ್ಯ ಹಾವೊಂದು ಮೊಸಳೆಯನ್ನೇ ಸಾಯಿಸುವ ದೃಶ್ಯ ನಿಜಕ್ಕೂ ಮೈ ಜುಮ್ಮೆನಿಸುತ್ತದೆ.ದೈತ್ಯ ಅನಕೊಂಡ ದಕ್ಷಿಣ ಅಮೆರಿಕಾದ ಉತ್ತರ ಪ್ರದೇಶಗಳಿಗೆ

ವರದಕ್ಷಿಣೆ ಕೊಡದಿದ್ದರೆ ತವರು ಮನೆ ಭೇಟಿ ಇಲ್ಲ, ಗಂಡನ ತಾಕೀತು | ನೊಂದ ಗೃಹಿಣಿ ಆತ್ಮಹತ್ಯೆ

ಮದುವೆಯ ಸುಂದರ ಕನಸುಗಳನ್ನು ಕಂಡಿದ್ದ ಯುವತಿಯೋರ್ವಳಿಗೆ ಗಂಡ ಮಾನಸಿಕ ಚಿತ್ರಹಿಂಸೆ ನೀಡಿ, ಆಕೆಯ ಹೆತ್ತವರನ್ನೂ ಭೇಟಿ ಮಾಡಲು ಬಿಡದೆ ಸತಾಯಿಸಿದ್ದಾನೆ. ನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ

ICSE 10 ನೇ ತರಗತಿ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ

ನವದೆಹಲಿ : ಐಸಿಎಸ್​ಸಿಯ 10 ನೇ ತರಗತಿ ಪರೀಕ್ಷೆ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಂದಿದ್ದರೂ, ICSE ರಿಸಲ್ಟ್ ಬಂದಿರಲಿಲ್ಲ. ಈಗ ತಡವಾಗಿ ಫಲಿತಾಂಶ ಬರುತ್ತಿದೆ. ವಿದ್ಯಾರ್ಥಿಗಳು ಟೆನ್ಷನ್ ನಿಂದ ಕಾಯುತ್ತಿದ್ದ ದಿನ ಬಂದಿದೆ.