Daily Archives

July 18, 2022

SBI ಆರಂಭಿಸಿದೆ ವಾಟ್ಸಪ್ ಬ್ಯಾಂಕಿಂಗ್ ಸೇವೆ | ಇದರ ಬಳಕೆಯ ಕುರಿತು ಮಾಹಿತಿ ಇಲ್ಲಿದೆ ನೋಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ-ಹೊಸ ಸೇವೆಗಳನ್ನು ಒದಗಿಸುತ್ತಲೇ ಬಂದಿದ್ದು, ಇದೀಗ ಗ್ರಾಹಕರ ಮತ್ತು ಬ್ಯಾಂಕ್ ನಡುವಿನ ಸಂವಹನ ಸುಲಭವಾಗಲು ಹೊಸ ಸೇವೆ ಒದಗಿಸಲಿದೆ. ಹೌದು. ಎಸ್.ಬಿ.ಐ ವಾಟ್ಸಪ್ ಬ್ಯಾಂಕಿಂಗ್ ಸೇವೆಗಳನ್ನು ಆರಂಭಿಸಲಿದ್ದು, ಈ

SHOCKING NEWS | ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ವಿದ್ಯಾರ್ಥಿನಿಗೆ ಸೂಚನೆ ನೀಡಿದ ಕಾಲೇಜು!!!

ಇದೆಂಥಾ ಆಘಾತಕಾರಿ ವಿಷಯ. ಪರೀಕ್ಷೆ ವಿದ್ಯಾರ್ಥಿನಿಯೋರ್ವಳಿಗೆ ಒಳ ಉಡುಪು ಕಳಚಲು ಹೇಳಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇರಳದ ಕೊಲ್ಲಂ ಜಿಲ್ಲೆಯ ಚಡಮಂಗಳದ ಮಾರ್ಥೋಮಾ ಇನ್ಸ್ ಟಿಟ್ಯೂಟ್ ಆಫ್ ಇನ್ಸಾರ್ಮೇಶನ್ ಸೆಂಟರ್ ನ NEET ಪರೀಕ್ಷಾ ಕೇಂದ್ರದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದಾಗಿ ಆರೋಪ

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ | ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ದೇಶದ ಎರಡನೇ ಮಂಕಿಪ್ಸ್ ಪ್ರಕರಣ ಪತ್ತೆಯಾಗಿದೆ, ಕೇರಳದ ಆರೋಗ್ಯ ಸಚಿವೆ ವೀಣಾ ಚಾರ್ಜ್ ಈ ಕುರಿತು ಮಾಹಿತಿ ನೀಡಿದ್ದಾರೆ.ಕೇರಳ ಸರ್ಕಾರವು ಮಂಕಿಪಾಕ್ಸ್ ಹರಡದಂತೆ ತೀವ್ರ ನಿಗಾ ಇರಿಸಿದ್ದು, ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಒಂದೆರಡು ದಿನಗಳ ಹಿಂದಷ್ಟೇ ಯುಎಇಯಿಂದ

Indian army recruitment 2022 | ವೇತನ-63000, ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಭಾರತೀಯ ಸೇನೆಯ ಗ್ರೂಪ್ C ವರ್ಗದ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ, ಸದರ್ನ್ ಕಮಾಂಡ್ ಹೆಡ್ಕ್ವಾರ್ಟರ್ಸ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಫಾರ್ಮ್‌ನ ಸ್ವರೂಪದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.ಹುದ್ದೆಯ ವಿವರಗಳು:ಸ್ಟೆನೋ ಗ್ರೇಡ್ II – 1 ಹುದ್ದೆಲೋವರ್

ಶಿರಾಡಿ ಘಾಟ್ ಆಯ್ತು, ಈಗ ಚಾರ್ಮಾಡಿ ಘಾಟ್ ಕೂಡಾ‌ ಬಂದ್ !!!

ಮಂಗಳೂರು: ಕರಾವಳಿಯಾದ್ಯಂತ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 75 ಬಂದ್ ಮಾಡಲಾಗಿದೆ. ಆದ್ರೆ ಶಿರಾಡಿಘಾಟ್ ನ ಪರ್ಯಾಯ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸಲು ಅವಕಾಶ ನೀಡಿ ಹಾಸನ ಡಿಸಿ ಆರ್ ಗಿರೀಶ್ ಆದೇಶ ಹೊರಡಿಸಿದ್ದಾರೆ.ಈಗ

ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ

ತಮಿಳುನಾಡಿನ ಕಲ್ಲಕುರುಚಿಯಲ್ಲಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಂಗೆ , ಪ್ರತಿಭಟನೆಗಳ ಬಳಿಕ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಅಪ್ರಾಪ್ತ ಹುಡುಗಿಯಿಂದ ಪ್ರೀತಿ ನಿರಾಕರಣೆ | ಹತಾಶ ಪ್ರೇಮಿ ಮಾಡಿದ ಈ ದುಷ್ಕೃತ್ಯ

ಪ್ರೇಯಸಿಯೊಬ್ಬಳು ಮದುವೆ ಆಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಹೈ ವೋಲ್ಟೇಜ್ ವಿದ್ಯುತ್ ಟ್ರಾನ್ಸ್ ಮಿಷನ್ ಟವರ್ ಮೇಲೆ ಹತ್ತಿ ಕುಳಿತ ಘಟನೆಯೊಂದು ಚೈನೈ ನ ಕ್ರೋಮ್ ಪೇಟ್ ನಲ್ಲಿ ನಡೆದಿದೆ.ರಾಧಾ ನಗರದ ನಿವಾಸಿ ಕೃಷ್ಣ ( 19 ) ಎಂಬಾತನೇ ಈ ಪ್ರೇಮಿ ಈ ದುಸ್ಸಾಹಸಕ್ಕೆ ಇಳಿದದ್ದು. ಪೈಂಟರ್

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ…

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ ಪದ್ಮುಂಜದಲ್ಲಿ ನಡೆದಿದೆ.

ಶೌಚಾಲಯದ ಗುಂಡಿಯಲ್ಲಿ ಚಿನ್ನ ಪತ್ತೆ | ಪೊಲೀಸರಿಂದ ಮುಚ್ಚಿಟ್ಟರು ಮನೆಮಂದಿ ಈ ವಿಷಯ…ನಂತರ ನಡೆದಿದ್ದೇನು?

ಈ ಅದೃಷ್ಟ ಎನ್ನುವುದು ಎಲ್ಲೆಲ್ಲಿ ಅಡಗಿ ಕೂತಿದೆ ಎಂದು ನಮಗೆ ಗೊತ್ತಿಲ್ಲ. ಹೌದು, ಶೌಚಾಲಯದ ಗುಂಡಿ ಅಗೆಯುವಾಗ ಬಂಗಾರದ ಚಿನ್ನದ ನಾಣ್ಯಗಳೇ ದೊರಕಿದ್ದು ನಿಜಕ್ಕೂ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.ಈ ಘಟನೆ ನಡೆದಿರುವುದು ಚೌನ್‌ಪುರದ ಕೊತ್ವಾಲಿ ಪ್ರದೇಶದಲ್ಲಿ. ಮಹಿಳೆಯೊಬ್ಬರ ಮನೆಯೊಳಗೆ

ಬಿಜೆಪಿ ಮಹಿಳಾ ನಾಯಕಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ – ವೀಡಿಯೋ ವೈರಲ್

ಮುಂಬೈನ ನಡುರಸ್ತೆಯಲ್ಲೇ ಹರಿತವಾದ ಆಯುಧದಿಂದ ಬಿಜೆಪಿ ಮಹಿಳಾ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದ ಘಟನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.ಸುಲ್ತಾನಾ ಖಾನ್ ಅವರು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದಾರೆ. ಭಾನುವಾರ ರಾತ್ರಿ ತನ್ನ ಪತಿಯೊಂದಿಗೆ