Daily Archives

July 18, 2022

ಕೋರಂ ಕೊರತೆ ನಡುವೆ ಐತ್ತೂರು ಗ್ರಾಮ ಸಭೆ | ಉಪಾಧ್ಯಕ್ಷರು, ನಾಲ್ವರು ಸದಸ್ಯರು ಜತೆ ಹೊರ ನಡೆದ ಗ್ರಾಮಸ್ಥರು

ಕಡಬ ತಾಲೂಕಿನ ಐತ್ತೂರು ಗ್ರಾಮ ಸಭೆಯನ್ನು ಕೊರಂ ಕೊರತೆ ಇದ್ದರೂ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೊರ‌ ನಡೆದ ಘಟನೆ ನಡೆದಿದೆ.ಈ ಹಿನ್ನೆಲೆಯಲ್ಲಿ ಗೊಂದಲ ಏರ್ಪಟ್ಟು ಸಭೆಗೆ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬಂದಿಗಳು ಆಗಮಿಸಿದ್ದಾರೆ.ಗ್ರಾಮಸ್ಥರು ಹೊರ ಹೋಗುವುದನ್ನು ಕಂಡ

ಹಳಿತಪ್ಪಿದ ಗೂಡ್ಸ್ ರೈಲು: ಸಂಚಾರದಲ್ಲಿ ವ್ಯತ್ಯಯ

ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್‌ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ.ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ
ಅಭಿಯಾನದ ಪೂರ್ವಭಾವಿ ಸಭೆ,ಪದಾಧಿಕಾರಿಗಳ ಆಯ್ಕೆ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು 16 ಜುಲೈ 2022 ರಂದು ಸಂಜೆ 4:30ಕ್ಕೆ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣ ಪುತ್ತೂರಿನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಶ್ರೀಧರ

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಾರಂಭ

ಬೆಂಗಳೂರು: ದೇಶದ 16 ನೇ ನೂತನ ರಾಷ್ಟ್ರಪತಿಯವರ ಆಯ್ಕೆಗೆ ಇಂದು ಮತದಾನ ಆರಂಭವಾಗಿದ್ದು, ವಿಧಾನಸಭೆಯ ಮೊದಲ ಮಹಡಿಯಲ್ಲಿ ರಾಜ್ಯದ ಶಾಸಕರು ಮತ್ತು ಕೆಲವು ಸಂಸತ್ ಸದಸ್ಯರು ಮತದಾನ ಮಾಡಿದ್ದಾರೆ.ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದೌಪ್ರದಿ ಮುರ್ಮು

ಸೇತುವೆಯಿಂದ ನದಿಗೆ ಉರುಳಿದ ಬಸ್, ಕನಿಷ್ಠ 13 ಮಂದಿ ಸಾವು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸೇತುವೆಯಿಂದ ನದಿಗೆಉರುಳಿ, ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ನಡೆದಿದೆ.ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಮಹಾರಾಷ್ಟ್ರ ಸರ್ಕಾರದ ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದಾಗ ಬಸ್, ಸೇತುವೆಯಿಂದ ನದಿಗೆ ಉರುಳಿದಿದೆ. ಪರಿಣಾಮವಾಗಿ ಕನಿಷ್ಠ 13

Good News | ಅಡಿಕೆ ಧಾರಣೆಯಲ್ಲಿ ಭಾರಿ ನೆಗೆತ

ಮಳೆಯ ಮಧ್ಯೆ ಕೂಡಾ ಅಡಿಕೆ ಬೆಲೆ ನಾಗಾಲೋಟದಲ್ಲಿ ಓಡುತ್ತಿದೆ. ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಈ ಬಾರಿ ಹಳೆ ಅಡಿಕೆ ಧಾರಣೆ 5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ. 555 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದು ಮಾರುಕಟ್ಟೆಯಲ್ಲಿ ಸಂಚಲನಕ್ಕೆ ಕಾರಣವಾಗಿದೆ.ಕಳೆದ ವಾರ

ಕರೆಂಟ್ ಬಿಲ್ ನೋಡಿದ ವ್ಯಕ್ತಿ ವಿದ್ಯುತ್ ಕಂಬವನ್ನೇ ಏರಿ ಕುಳಿತ, ಅಷ್ಟಕ್ಕೂ ಅಲ್ಲಿ ಆಗಿದ್ದೇನು!?

ಕೋಪದಲ್ಲಿ ಯಾವುದೇ ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಮಾತಿದೆ. ಆ ಕ್ಷಣದಲ್ಲಿ ಅದೆಂತಹ ನಿರ್ಧಾರ ತೆಗೆದುಕೊಂಡರೂ ನಾವು ಆಪತ್ತಿಗೆ ಸಿಲುಕೋದರಲ್ಲಿ ಡೌಟ್ ಇಲ್ಲ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕರೆಂಟ್ ಬಿಲ್ ಮೊತ್ತವನ್ನು ನೋಡಿ ರೊಚ್ಚಿಗೆದ್ದು ವಿದ್ಯುತ್ ಕಂಬವನ್ನೇ ಏರಿ

ಹುಟ್ಟುಹಬ್ಬದಂದೇ ಬಂತು ಒಂದು ಕರೆ | ಆ ಕರೆ ಹಿಂದೆ ಹೋದ ಬರ್ಬರವಾಗಿ ಹತ್ಯೆಯಾದ | ಕರೆ ಯಾರದು?

ಆತ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ. ಮನೆ ಮಂದಿಯಲ್ಲಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬದ ಆಚರಣೆ ಮಾಡುತ್ತೇನೆಂದು ಹೋದವ ಅದೇ ದಿನ ಬರ್ಬರವಾಗಿ ಹತ್ಯೆಯಾಗಿದ್ದ. ಮಗನ ಹತ್ಯೆ ಸುದ್ದಿ ಕೇಳಿ ಪೋಷಕರಂತೂ ದಿಗ್ಭ್ರಮೆಗೊಳಗಾಗಿದ್ದಾರೆ. ಈ ಆಘಾತಕಾರಿ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ.ಸ್ನೇಹಿತರ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಮಹತ್ವದ ಮಸೂದೆಗಳ ಮಂಡನೆಗೆ ಸಿದ್ಧತೆ

ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಮುಂಗಾರು ಅಧಿವೇಶನ ಆರಂಭವಾಗಲಿದೆ.ಅಧಿವೇಶನದಲ್ಲಿ, ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ

ಎಚ್ಚರ..! ಮೊಟ್ಟೆಗಳನ್ನು ತಿನ್ನುವಾಗ ಈ ತಪ್ಪು ಮಾಡಿದ್ದಲ್ಲಿ ಆಹಾರವೇ ವಿಷವಾಗಬಹುದು : ಇಲ್ಲಿದೆ ಮಾಹಿತಿ

ಜಗತ್ತಿನಲ್ಲಿ ಹಸಿರು ತರಕಾರಿಗಳನ್ನು ಹೆಚ್ಚು ತಿನ್ನಲು ಇಷ್ಟಪಡದ ಅನೇಕ ಜನರಿದ್ದಾರೆ. ಅಂತಹ ಜನರು ಮಾಂಸ ಮತ್ತು ಮೊಟ್ಟೆಗಳನ್ನು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ವೈದ್ಯರು ಕೂಡ ಪ್ರತಿದಿನ ಬೆಳಿಗ್ಗೆ ಎರಡು ಮೊಟ್ಟೆಗಳನ್ನು ತಿನ್ನಲು ತಿಳಿಸುತ್ತಾರೆ. ಆದರೆ ಮೊಟ್ಟೆಗಳನ್ನು ತಿನ್ನುವುದಕ್ಕೆ