Daily Archives

July 18, 2022

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಗೆ ಬಸ್‌ನ ಸಿಬ್ಬಂದಿ ಸಹಿತ ನಾಲ್ವರಿಂದ ಕಿರುಕುಳ | ಆರೋಪಿಗಳು ವಶಕ್ಕೆ

ಉಡುಪಿ : ಕುಂದಾಪುರದ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಬಸ್ಸಿನ ಸಿಬ್ಬಂದಿ ಕಿರುಕುಳ ನೀಡಿದ ಘಟನೆಯೊಂದು ನಡೆದಿದೆ.ಉಡುಪಿಯಿಂದ ಕುಂದಾಪುರದ ಕಡೆ ಹೊರಟ ಎ.ಕೆ.ಎಂ.ಎಸ್.ಎಂಬಾ ಬಸ್ಸಿನಲ್ಲಿ ಯುವತಿಯರು ಬ್ರಹ್ಮಾವರ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಸ್ಸಿನ ಸಿಬ್ಬಂದಿ

Breaking News | ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಕೂಲ್ ಗೆ ಬಾಂಬ್ ಬೆದರಿಕೆ, ಆತಂಕದಲ್ಲಿ ಪೋಷಕರು !

ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ.ಇ-ಮೇಲ್

ಶಿರಾಡಿಘಾಟ್ ಭೂಕುಸಿತ ; ಪರ್ಯಾಯ ಮಾರ್ಗದ ಮೂಲಕ ವಾಹನ ಸಂಚಾರಕ್ಕೆ ಅವಕಾಶ

ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ!! ಆರೋಪಿ ತರಕಾರಿ ಅಂಗಡಿ ಮುಸ್ತಫಾ ಪೊಲೀಸರ ಅತಿಥಿ

ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಂಜಿಮೊಗರು ನಿವಾಸಿ ಮುಸ್ತಫಾ(35) ಎಂದು ಗುರುತಿಸಲಾಗಿದೆ.ಆರೋಪಿ ಮುಸ್ತಫಾ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ

Breaking news:‌ ಜಮ್ಮುವಿನಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಇಬ್ಬರು ಸೇನಾಧಿಕಾರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್

ಪವಿತ್ರ ಲೋಕೇಶ್ Video ಬಿಡುಗಡೆ । ‘ ಆಂಟಿ ಬಾನೆ ಉಂದಿ ‘ ಎಂದ ಜನ ಏನೆಲ್ಲಾ ರಿಪ್ಲೈ ಕೊಟ್ರು ಅಂತ…

' ಆತನ ಹೆಂಡತಿಗೆ ದುಡ್ಡು ಬೇಕು, ಆತನಿಗೆ ಪವಿತ್ರ ಬೇಕು, ಪವಿತ್ರಾಗೆ ಆತ ಮತ್ತು ದುಡ್ಡು ಎರಡೂ ಬೇಕು, ಮಾಧ್ಯಮಕ್ಕೆ ಟಿ ಆರ್ ಪಿ ಬೇಕು, ನಮ್ಮಂತ ಜನರಿಗೆ ಟೈಮ್ ಪಾಸ್ ಮಾಡಲು ಗಾಸಿಪ್ ಬೇಕು !'- ಜನರ ಥರಾವರಿ ಕಾಮೆಂಟ್ಸ್ !ಕನ್ನಡದ ಹಾಸ್ಯ ನಟ ಮೈಸೂರು ಲೋಕೇಶ್ ಅವರ ಪುತ್ರಿ ಪವಿತ್ರ ಲೋಕೇಶ್

ಪಶ್ಚಿಮ ಬಂಗಾಳಕ್ಕೆ ಮುಸ್ಲಿಂ ಸಮುದಾಯದ ರಾಜ್ಯಪಾಲ ಬಹುತೇಕ ಫಿಕ್ಸ್ !

ಮುಯ್ಯಿಗೆ ಮುಯ್ಯಿ, ಮುಳ್ಳಿಗೆ ಮುಳ್ಳು ತಂತ್ರವನ್ನು ಬಿಜೆಪಿ ಮತ್ತೆ ಬಳಸಲು ಹೊರಟಿದೆ. ಸದಾ ಮೋದಿ ವಿರೋಧಿಯಾಗಿದ್ದು ಕೊಂಡು ಕೇಂದ್ರವನ್ನು ಟೀಕಿಸುತ್ತಾ, ಕೇಂದ್ರದ ಯಾವುದೆ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದಿಸದ ಪಶ್ಚಿಮ ಬಂಗಾಳಕ್ಕೆ ಮತ್ತೂಂದು ಸ್ಟ್ರೋಕ್ ರೆಡಿ ಮಾಡಿದೆ ಬಿಜೆಪಿ.ಅದ್ರಲ್ಲಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ: ಜೆಇ ಮತ್ತು ಎಇ ಹುದ್ದೆಗಳಿಗೆ ಸಲ್ಲಿಕೆಯಾಗಿದ್ದ 30,933 ಅರ್ಜಿಗಳು ತಿರಸ್ಕೃತ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕಿರಿಯ ಎಂಜಿನಿಯರ್‌ (ಜೆಇ), ಸಹಾಯಕ ಎಂಜಿನಿಯರ್‌ (ಎಇ) ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾದ ಒಟ್ಟು ಅರ್ಜಿಗಳಲ್ಲಿ 3.97 ಲಕ್ಷ ಅರ್ಜಿಗಳು ಸ್ವೀಕೃತಗೊಂಡಿವೆ.ಈ ಪೈಕಿ, ಜೆಇ

ಸರ್ಕಾರಿ ನೌಕರರೇ ಎಚ್ಚರ | ಕನ್ನಡದಲ್ಲಿ ಮುದ್ರಣ ದೋಷವಾದರೆ ಸಂಬಳ ಕಡಿತ, ಭಡ್ತಿ ಮಿಸ್ ಆಗೋ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಮಾಡಿ ವ್ಯಾಕರಣದಲ್ಲಿ ದೋಷ ಮಾಡಿ ಕಳಿಸಿದ್ರೆ ಸಂಬಳದಲ್ಲಿ ಕಡಿತವಾಗಲಿದೆ. ಅಲ್ಲದೆ ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ

ಇನ್ನು ಮುಂದೆ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದರೆ ರಕ್ತದಾನ ಶಿಕ್ಷೆ!

ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದರೆ ಪೊಲೀಸರು ದಂಡ ವಿಧಿಸುತ್ತಾರೆ. ಈ ನಿಯಮ ಉಲ್ಲಂಘಿಸಿದರೆ ಇಂತಿಷ್ಟು ದಂಡ ಎಂದು ಪಾವತಿಸಬೇಕಾಗುತ್ತದೆ. ಆದರೆ ಪಂಜಾಬ್‌ನಲ್ಲಿ ಇನ್ನು ಮುಂದೆ ನಿಯಮ ಉಲ್ಲಂಘಿಸಿದವರಿಗೆ ವಿಭಿನ್ನವಾದ ಶಿಕ್ಷೆ ನೀಡಲು ಸರ್ಕಾರ ಮುಂದಾಗಿದೆ.ಹೌದು. ಪಂಜಾಬ್‌ನಲ್ಲಿ ಇನ್ನು