ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ- 386

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿದೆ.

 

ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
ಹುದ್ದೆಗಳ ಸಂಖ್ಯೆ : 386
ಉದ್ಯೋಗ ಸ್ಥಳ : ಕರ್ನಾಟಕ
ಸಂಬಳ : ನಿಯಮಾನುಸಾರ

ಹುದ್ದೆಯ ವಿವರ :
ಸಹಾಯಕ ವ್ಯವಸ್ಥಾಪಕ 10
ಹಿರಿಯ ಸಹಾಯಕರು 57
ಹಿರಿಯ ಸಹಾಯಕರು (ಖಾತೆಗಳು) 33
ಕ್ವಾಲಿಟಿ ಇನ್ಸ್‌ಪೆಕ್ಟರ್ 23
ಕಿರಿಯ ಸಹಾಯಕರು 263

ಶೈಕ್ಷಣಿಕ ಅರ್ಹತೆ: KFCSC ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಹಾಕುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು KFCSC ಕರ್ನಾಟಕ ನೇಮಕಾತಿ ನಿಯಮಗಳ ವಯಸ್ಸಿನ ಮಿತಿ ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸದ್ಯದಲ್ಲಿಯೇ ತಿಳಿಸಲಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ನಿಗದಿ ಮಾಡಲಾಗಿಲ್ಲ.

Leave A Reply

Your email address will not be published.