ಮೊಣ್ಣಂಗೇರಿಯಲ್ಲಿ ಭೂಮಿಯೊಳಗಿಂದ ಭಾರೀ ಸದ್ದು

Share the Article

ಮಡಿಕೇರಿ ತಾಲೂಕು ಮದೆ ಗ್ರಾಮದ ಎರಡನೇ ಮೊಣ್ಣಂಗೇರಿಯ ರಾಮಕೊಲ್ಲಿ ಎಂಬಲ್ಲಿ ಭೂಮಿಯ ಒಳಗಿಂದ ಭಾರೀ ಸದ್ದು ಕೇಳಿ ಬರುತ್ತಿದ್ದು, ಇಲ್ಲಿನ ನಿವಾಸಿಗಳು ಮನೆ ಬಿಟ್ಟು ಬೇರೆ ಪ್ರದೇಶಕ್ಕೆ ಹೋಗುತ್ತಿದ್ದಾರೆ.

ಈಗಾಗಲೇ ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. ಜನರಿಗೆ ಏನಾಗುತ್ತಿದೆ ಎಂದೇ ತಿಳಿಯುತ್ತಿಲ್ಲ. ಭೂಕಂಪವೆಂಬ ನೈಸರ್ಗಿಕ ವಿಕೋಪ ಮತ್ತು ಅದರ ಪರಿಣಾಮ ನೋಡಿ ತಿಳಿದು ಬಲ್ಲ ಜನರು ಆತಂಕಿತರಾಗಿದ್ದಾರೆ.

Leave A Reply