Daily Archives

July 19, 2022

Special News | 55ರ ವಯಸ್ಸಿನಲ್ಲಿ ನೀಟ್ ಪರೀಕ್ಷೆ ಬರೆದು ಯುವಜನತೆಗೆ ಸ್ಫೂರ್ತಿಯಾದ ರೈತ

ಸಾಧನೆಗೆ ವಯಸ್ಸು ಮುಖ್ಯವಲ್ಲ. ಕಲಿಯುವ ಛಲವೊಂದಿದ್ದರೆ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ ತಮಿಳುನಾಡಿನ ಈ ವ್ಯಕ್ತಿ.ಹೌದು. ತಮಿಳುನಾಡಿನ ಮಧುರೈನಲ್ಲಿ 55ರ ಹರೆಯದ ರೈತರೊಬ್ಬರು ಅಖಿಲ ಭಾರತೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನೇ ಬರೆದು, ಯಾರಿಗೂ ಕಮ್ಮಿ ಇಲ್ಲ

ವಿಟ್ಲ : ಉಂಡ ಮನೆಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಸರ್ವೆಯ ದಂಪತಿಯ ಬಂಧನ

ಪುತ್ತೂರು : ಮನೆಯ ಕಾಪಾಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿದ ಘಟನೆ ವಿಟ್ಲ ಮುನ್ನೂರು ಗ್ರಾಮದ ದಂಬೆತಾರು ಎಂಬಲ್ಲಿ ನಡೆದಿದೆ.ಬಂಧಿತರನ್ನು ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಾವಿಕಟ್ಟೆ ನಿವಾಸಿ ಪ್ರಮೋದ್ ಹಾಗೂ

ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು!!!

ರಾಷ್ಟ್ರ ಪ್ರಶಸ್ತಿ ವಿಜೇತ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಮಣಿರತ್ನಂ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಚೆನ್ನೈನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಮಣಿರತ್ನಂ ಅವರ ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಬೇಕಿದೆ.ಕನ್ನಡದ 'ಪಲ್ಲವಿ ಅನುಪಲ್ಲವಿ' ಸಿನಿಮಾ ಮೂಲಕ

ಉದ್ಧವ್ ಠಾಕ್ರೆಗೆ ಮತ್ತೊಂದು “ಶಾಕ್” ನೀಡಿದ ಶಿಂಧೆ ಬಣ!!!

ಮಹಾರಾಷ್ಟ್ರದ ರಾಜಕಾರಣ ಎಲ್ಲೆಡೆ ಸದ್ದು ಮಾಡಿದ್ದು, ರಾಜಕೀಯದಲ್ಲಿ ಹೀಗೂ ಆಗಬಹುದು ಎಂಬ ಸಂದೇಶ ನೀಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈಗ ಶಿವಸೇನೆಯಿಂದ ಹೊರಬಂದು ಮುಖ್ಯಮಂತ್ರಿಯಾಗಿರುವ ಶಿಂಧೆ ಹಾಗೂ ಅವರ ಬಣ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಮತ್ತೊಂದು ಆಘಾತ ನೀಡಿದೆ.

ರಾಜ್ಯದಲ್ಲಿ ‘ಭಿಕ್ಷಾಟನೆ ನಿಷೇಧ ಕಾಯ್ದೆ’ ಸಂಪೂರ್ಣವಾಗಿ ಜಾರಿ!

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸುವ ಉದ್ದೇಶದಿಂದ, ರಾಜ್ಯದಲ್ಲಿ ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರುವುದಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾರ್ಮಿಕ ಸಚಿವ ಶಿವರಾಂ

ಬೆಳ್ತಂಗಡಿ : ತುಂಬಿದ ಬಸ್ಸಿನಿಂದ ಕೆಳಗೆ ಬಿದ್ದ ವಿದ್ಯಾರ್ಥಿ | ಆಸ್ಪತ್ರೆಗೆ ದಾಖಲು

ನಾಳ: ಖಾಸಗಿ ಬಸ್ಸೊಂದರಲ್ಲಿ ಶಾಲಾ ಮಕ್ಕಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ಸಿನಿಂದ ಕೆಳಗೆ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ಜು.19ರಂದು ನಾಳ ದೇವಸ್ಥಾನದ ಹತ್ತಿರ ನಡೆದಿದೆ.ಮಳೆ ವಿಪರೀತ ಬರುತ್ತಿದ್ದರೂ ಕೂಡ ಇಷ್ಟೊಂದು ಪ್ರಯಾಣಿಕರನ್ನು ಈ ರೀತಿ ಬಸ್ಸಿನಲ್ಲಿ

ಮೊಣ್ಣಂಗೇರಿಯಲ್ಲಿ ಭೂಮಿಯೊಳಗಿಂದ ಭಾರೀ ಸದ್ದು

ಮಡಿಕೇರಿ ತಾಲೂಕು ಮದೆ ಗ್ರಾಮದ ಎರಡನೇ ಮೊಣ್ಣಂಗೇರಿಯ ರಾಮಕೊಲ್ಲಿ ಎಂಬಲ್ಲಿ ಭೂಮಿಯ ಒಳಗಿಂದ ಭಾರೀ ಸದ್ದು ಕೇಳಿ ಬರುತ್ತಿದ್ದು, ಇಲ್ಲಿನ ನಿವಾಸಿಗಳು ಮನೆ ಬಿಟ್ಟು ಬೇರೆ ಪ್ರದೇಶಕ್ಕೆ ಹೋಗುತ್ತಿದ್ದಾರೆ.ಈಗಾಗಲೇ ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. ಜನರಿಗೆ

ಕತ್ತು ಸೀಳಿದ ಸ್ಥಿತಿಯಲ್ಲಿ ಗುಡ್ಡದಿಂದ ಬಿದ್ದ ಯುವಕ!! ಸ್ಥಳಕ್ಕೆ ಪೊಲೀಸರ ಭೇಟಿ-ಸ್ಥಳೀಯರಲ್ಲಿ ಆತಂಕ

ಯುವಕನೋರ್ವ ಕತ್ತು ಸೀಳಿಕೊಂಡು ಗುಡ್ಡದಿಂದ ಉರುಳಿ ಬಿದ್ದಿದ್ದು, ಸಾವು ಬದುಕಿನ ಹೋರಾಟದ ನಡುವೆ ಪ್ರಾಣ ರಕ್ಷಿಸುವಂತೆ ಗೋಗರೆದ ಘಟನೆಯೊಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.ಕತ್ತು ಸೀಳಿಕೊಂಡ ಯುವಕನನ್ನು ಹಾವೇರಿ ಮೂಲದ ನವೀನ್ ದೊಡ್ಮನಿ(30) ಎಂದು ಗುರುತಿಸಲಾಗಿದೆ. ಯುವಕ ಗುಡ್ಡದ ಮೇಲಿಂದ

ಭಟ್ಕಳ:ನೀಟ್ ಪರೀಕ್ಷೆಗೆಂದು ಮಗಳನ್ನು ಮಂಗಳೂರಿಗೆ ಕರೆತಂದು ಹಿಂದಿರುಗುತ್ತಿದ್ದಾಗ ದುರ್ಘಟನೆ!! ಕೆಲ ಕ್ಷಣದಲ್ಲೇ ಹಾರಿ…

ಭಟ್ಕಳ: ದನವೊಂದು ಅಡ್ಡಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆಯೊಂದು ಭಟ್ಕಳ ತಾಲೂಕಿನ ಬೆಳಕೆ ಎಂಬಲ್ಲಿನ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ.ಮೃತರನ್ನು ಭಟ್ಕಳದ ವಿದ್ಯುತ್ ಗುತ್ತಿಗೆದಾರ ಜೋಸೆಫ್ ಕುಟ್ಟಿ ಜಾರ್ಜ್ ಎಂದು

ಗಂಡ ಅಪಘಾತವಾಗಿದೆ ಅಂತ ಕರೆ ಮಾಡಿದರೆ…ಪತ್ನಿ ಬಂದು ಮಾಡಿದ್ದಾದರೂ ಏನು? ಪ್ರೀತಿ ಕೊಂದ…ಕೊಲೆಗಾತಿ….

ನೀನೇ ಸಾಕಿದ ಗಿಣಿ…ನಿನ್ನ ಮುದ್ದಿನಾ ಗಿಣಿ…ಹದ್ದಾಗಿ ಕುಕ್ಕಿತಲ್ಲೋ…ಈ ಹಾಡು ಎಲ್ಲರೂ ಕೇಳಿರಬಹುದು. ಈ ಘಟನೆ ಕೂಡಾ ಈ ಹಾಡಿಗೆ ಹೋಲಿಕೆ ಆಗುತ್ತದೆ. ಪ್ರೀತಿಸಿ ಮದುವೆಯಾದ ಯುವತಿ ತನ್ನ ಗಂಡನನ್ನೇ ಸಾಯಿಸಿದ ಘಟನೆ ಇದು. ಹೃದಯದಲ್ಲಿ ಕರುಣೆ ಇಲ್ಲದವರು ಪ್ರೀತಿಯ ಅರ್ಥ ತಿಳಿಯದವರೇ ಇಂತಹ ಕೃತ್ಯ