Daily Archives

July 19, 2022

ಪುರುಷರು ಸೆಕ್ಸ್ ಮಾಡಿದರೆ ಮಂಕಿಪಾಕ್ಸ್ ಖಂಡಿತ – WHO

ಮಂಕಿಪಾಕ್ಸ್ ವಿದೇಶಗಳಲ್ಲಿ ಕಾಣಿಸಿಕೊಂಡಿತ್ತು. ಆದರೆ ಈಗ ಇದು ಭಾರತಕ್ಕೆ ಲಗ್ಗೆ ಇಟ್ಟಿದೆ. ಮಂಗನ ಖಾಯಿಲೆ ಅಥವಾ ಸಿಡುಬು ಖಾಯಿಲೆಯ ಬಗ್ಗೆ WHO ಅಚ್ಚರಿಯ ಮಾಹಿತಿಯನ್ನು ನೀಡಿದೆ."ಮಂಕಿಪಾಕ್ಸ್ ನಾನಾ ರಾಷ್ಟ್ರಗಳಲ್ಲಿ ಸದ್ದು ಮಾಡುತ್ತಿರುವುದರಿಂದ ಆರೋಗ್ಯ ತುರ್ತುಸ್ಥಿತಿಯಲ್ಲ ಎಂಬುದನ್ನು

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ…

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ - ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ

ಬ್ರಿಟಿಷ್ ಕಾಲದ ಚಿನ್ನ ಬೆಳ್ಳಿ ನಾಣ್ಯಗಳು ಪತ್ತೆ !

ಜೌನ್‌ಪುರದ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಯೊಳಗೆ ಶೌಚಾಲಯದ ಗುಂಡಿಯನ್ನು ಅಗೆಯುವಾಗ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಇಮಾಮ್ ಅಲಿ ರೈನಿ ಅವರ ಪತ್ನಿ ನೂರ್ ಜಹಾನ್ ಅವರು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕಂದಕವನ್ನು

ಜಗನ್ನಾಥ ರೈ ಕನ್ನೆಜಾಲು ನಿಧನ

ಸುಳ್ಯ ‌: ಪೆರುವಾಜೆ ಗ್ರಾಮದ ಕನ್ನೆಜಾಲು ನಿವಾಸಿ, ಸುಳ್ಯದ ಜ್ಯೋತಿ ಸಂಸ್ಥೆಯ ಮಾಲಕ ಜಗನ್ನಾಥ ರೈ ಕನ್ನೆಜಾಲು ‌ಜು.18 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಜೀವನ್ ರೈ ಕನ್ನೆಜಾಲು, ಪುತ್ರಿ ಜ್ಯೋತಿ ರೈ ಮೊದಲಾದವರನ್ನು ಅಗಲಿದ್ದಾರೆ.ಜಗನ್ನಾಥ ರೈ ಅವರು ಸುಳ್ಯ ಲಯನ್ಸ್

ಶಿಕ್ಷಣ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಂತ ನೌಕರರನ್ನು, ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ, ಇದೀಗ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಶಿಕ್ಷಣ ಇಲಾಖೆಯ SDA ನೌಕರರಿಗೆ ಗುಡ್ ನ್ಯೂಸ್ ನೀಡಿದೆ.ಈ ಬಗ್ಗೆ ಸಾರ್ವಜನಿಕ ಶಿಕ್ಷಣ

ಚಿನ್ನದ ಬೆಲೆಯಲ್ಲಿ ಇಂದು ತಟಸ್ಥತೆ | ಬೆಳ್ಳಿ ಬೆಲೆ ಏರಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಇದೆ. ಇಂದು ಚಿನ್ನದ ದರದಲ್ಲಿ ತಟಸ್ಥತೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿಯ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ