Daily Archives

July 20, 2022

ಬೆಳ್ತಂಗಡಿ : ಬಾವಿಗೆ ಬಿದ್ದು ವ್ಯಕ್ತಿ ಸಾವು | ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ತಾಲೂಕಿನ ಕಲ್ಮಂಜ ಗ್ರಾಮದ ವ್ಯಕ್ತಿಯೋರ್ವರು ನಿನ್ನೆ ರಾತ್ರಿ ಬಾವಿಯಿಂದ ನೀರು ತರಲೆಂದು ಬಾವಿಯ ಬಳಿ ಹೋದವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ (35 ವರ್ಷ) ಎಂಬುವವರೇ ನಿನ್ನೆ ರಾತ್ರಿ

ನೋಡನೋಡುತ್ತಿದ್ದಂತೆ ಸೇತುವೆಯಲ್ಲಿ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ!! ಕಾರಣ ನಿಗೂಢ!??

ಗುಲ್ಬರ್ಗ: ವಿದ್ಯಾರ್ಥಿನಿಯೋರ್ವಳು ಸೇತುವೆಯ ಮೇಲೆ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ಘಟನೆಯೊಂದು ಜಿಲ್ಲೆಯ ಶಹಬಾದ ಸಮೀಪದ ಕಾಗಿಣಾ ನದಿಯ ಸೇತುವೆಯಲ್ಲಿ ನಡೆದಿದೆ.ಆತ್ಮಹತ್ಯೆ ನಡೆಸಿಕೊಂಡ ವಿದ್ಯಾರ್ಥಿನಿಯನ್ನು ರಾಜೇಶ್ವರಿ(21) ಎಂದು ಗುರುತಿಸಲಾಗಿದ್ದು, ಅವಸರವಸರವಾಗಿ ಸ್ಕೂಟಿಯಲ್ಲಿ ಬಂದ

ಬೆಳ್ತಂಗಡಿ : ‘ಗುಂಡಿ ಮುಚ್ಚಿ ಜೀವ ಉಳಿಸಿ’ ಕಾಂಗ್ರೆಸ್ ನಿಂದ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ…

ಬೆಳ್ತಂಗಡಿ : "ಗುಂಡಿ ಮುಚ್ಚಿ ಜೀವ ಉಳಿಸಿ' ಎಂಬ ಧೈಯ ವಾಕ್ಯದಲ್ಲಿ ಮುಖ್ಯ ರಸ್ತೆ ಅವ್ಯವಸ್ಥೆ ಬಗ್ಗೆ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಅಂಗವಾಗಿ ರಸ್ತೆಯ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ಮಾಡಲಾಯಿತು.

ದಿನಬಳಕೆ ಆಹಾರದ ಮೇಲೆ ತೆರಿಗೆ ಹೇರಿಕೆ :ಎಸ್.ಡಿ.ಪಿ.ಐ ಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ

ಬೆಳ್ಳಾರೆ :ಮೋದಿ ಸರಕಾರದ ಅಸಂಬದ್ಧ ಮತ್ತು ಜನ ವಿರೋಧಿಯಾದ ಜಿ ಎಸ್ ಟಿ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್ ಡಿ ಪಿ

ನಾವು ನೀಡಿದ 25 ಕೋಟಿ ನಮಗೆ ಹಿಂದಿರುಗಿಸಿ; ನಯನತಾರಾ ದಂಪತಿಗೆ ಗಂಟುಬಿದ್ದ ಒಟಿಟಿ ದೈತ್ಯ “ನೆಟ್…

ಸ್ಟಾರ್ ದಂಪತಿಗಳಾದ ನಯನತಾರಾ ವಿಘ್ನೇಶ್ ಮದುವೆ ಸುಂದರ ಕ್ಷಣಗಳನ್ನು ನೆಟ್‌ ಫ್ಲಿಕ್ಸ್ ಸೆರೆ ಹಿಡಿದಿತ್ತು. ಇದನ್ನು ಎಕ್ಸ್‌ಕ್ಲೂಸಿವ್ ಆಗಿ ಪ್ರಸಾರ ಮಾಡಲು ದಂಪತಿಗೆ 25 ಕೋಟಿ ರೂಪಾಯಿ ನೀಡಲಾಗಿತ್ತು ಎಂಬ ಮಾಹಿತಿ ಕೂಡಾ ಇತ್ತು. ಆದರೆ ಈಗ ನಟಿ ನಯನಾತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್‌ಗೆ

ಒಳ ತೊಡೆಗಳ ಕಪ್ಪು ಬಣ್ಣ ನಿವಾರಿಸಲು ಕೆಲವೊಂದು ಸಿಂಪಲ್ ಐಡಿಯ !!!

ಹೆಣ್ಣುಮಕ್ಕಳು ಸಾಮಾನ್ಯವಾಗಿ ತಮ್ಮ ದೇಹದ ಎಲ್ಲಾ ಅಂಗಾಂಗಗಳು ಸುಂದರವಾಗಿರಬೇಕೆಂದು ಬಯಸುತ್ತಾರೆ. ಯಾವುದೇ ಭಾಗ ಸ್ವಲ್ಪ ಎಡವಟ್ಟಾದರೂ ಸಹಿಸಲು ಆಗುವುದಿಲ್ಲ ಅಲ್ಲವೇ?.ಸೌಂದರ್ಯ ಎಂದರೆ ಕೇವಲ ಮುಖ ಮಾತ್ರ ಅಲ್ಲ, ದೇಹದ ಎಲ್ಲಾ ಭಾಗಗಳೂ ಮುಖ್ಯ. ಸಾಮಾನ್ಯವಾಗಿ ಎಲ್ಲರೂ ಮುಖ, ಕೈ,

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ…

ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ.ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದ

ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ । ಶಾರ್ಪ್ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.ಗುತ್ತಿಗೆದಾರ