ದಕ್ಷಿಣ ಕನ್ನಡ: ಪಿಯು ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ

ಮಂಗಳೂರು : ಹಿಜಾಬ್ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ. ಬಂದಿರುವ ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಅನುಮತಿ ಸಿಕ್ಕಿದೆ. ಗುರುಪುರದ ಮುಸ್ಲಿಂ ಮತ್ತು ಸುಬ್ರಹ್ಮಣ್ಯದ ಮುಸ್ಲಿಮೇತರ ಸಂಸ್ಥೆಗೆ ಅನುಮತಿ ಸಿಕ್ಕಿದೆ. ಉಳಿದ 12 ಅರ್ಜಿಗಳು ಪೆಂಡಿಂಗ್‌ನಲ್ಲಿದೆ. ಸೂಕ್ತ ದಾಖಲೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಿಸಿಕೊಂಡು ಅರ್ಜಿ ಸಲ್ಲಿಸಿ ಎಂದು ಪಿಯು ಬೋರ್ಡ್ ಹೇಳಿದೆ.

 

Leave A Reply

Your email address will not be published.