Daily Archives

July 20, 2022

ಹೆಂಡತಿ ಅಂದುಕೊಂಡು ಅತ್ತೆಯ ತಲೆಗೆ ಸುತ್ತಿಗೆ ಬಡಿದು ಕೊಂದ ಅಳಿಯ | ಕಾರಣವಾಯಿತೇ ಅತ್ತೆ ಉಟ್ಟುಕೊಂಡಿದ್ದ ಆ ಬಣ್ಣದ…

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಕಾರಣ ಕೇಳಿ ಬಿದ್ದಿದ್ದಾರೆ.ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ (35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ. ಕ್ಯಾಬ್‌ ಚಾಲಕನಾಗಿರುವ ನಾಗರಾಜು 6

ರೈಲ್ವೆ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ…

ನವದೆಹಲಿ : ದೂರದ ಪರೀಕ್ಷಾ ಕೇಂದ್ರದಿಂದಾಗಿ ತೊಂದರೆ ಅನುಭವಿಸುತ್ತಿದ್ದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷಾ ಕೇಂದ್ರಗಳನ್ನ ಹಂಚಲು ಗೂಗಲ್ ಮ್ಯಾಪ್ ಬಳಸುತ್ತದೆ.ರೈಲ್ವೆಯೂ ಇದೇ ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ ಕೇಂದ್ರಗಳನ್ನ ಹಂಚುತ್ತಿದ್ದು,

ದೂರದ ಅಮೆರಿಕದಿಂದ ಫೇಸ್ಬುಕ್ ಫ್ರೆಂಡ್ ನ ಭೇಟಿಯಾಗಲು ಬಂದಳೊಬ್ಬಳು ಸುಂದರಿ| ಬಂದ ನಂತರ ಆ ಸ್ನೇಹಿತರೇನು ಮಾಡಿದರು…

21 ವರ್ಷದ ಅಮೆರಿಕದ ಟಿಕ್ ಟಾಕರ್ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾ ಫ್ರೆಂಡ್ ನನ್ನು ಭೇಟಿಯಾಗಲು ಬಂದಿದ್ದಳು. ಆದರೆ ಆಕೆ ಬಂದ ನಂತರ ನಡೆದದ್ದೇ ಬೇರೆ. ಯಾವ ಉತ್ಸಾಹದಿಂದ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದಳೋ, ಆದರೆ ಈಗ ಪಶ್ಚಾತ್ತಾಪ ಪಡುವಂತಹ ಪರಿಸ್ಥಿತಿ ತಂದಿದ್ದಾಳೆ.ಅಮೆರಿಕದ

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು !!!

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್ ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್ ಗೋದಾವರಿ ಜಿಲ್ಲೆಗಳಲ್ಲಿ

ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು

‘ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್’ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಿಗೆ “ಸುಪ್ರೀಂ ಕೋರ್ಟ್” ನಿಂದ…

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಯುಪಿಯ ಎಲ್ಲಾ ಪೊಲೀಸ್ ಎಫ್ ಐಆರ್ ಗಳಲ್ಲಿ ಮಧ್ಯಂತರ ಜಾಮೀನು ನೀಡಿ, ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠವು ಬಂಧನದ ಅಧಿಕಾರದ ಅಸ್ತಿತ್ವವನ್ನು ಪೊಲೀಸರು

KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!

ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ

ಚಾಕಲೇಟ್ ಗಂಟಲಲ್ಲಿ ಸಿಲುಕಿ 2ನೇ ತರಗತಿ ಬಾಲಕಿ ದಾರುಣ ಸಾವು!

ಉಪ್ಪುಂದ: ಕವರ್ ಜೊತೆ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ.ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ.ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದ

ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವು!

ಕೇರಳ: ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಲ್ಲಿಕೋಟೆಯಲ್ಲಿ ನಡೆದಿದೆ.ಮೃತ ಬಾಲಕನನ್ನು ಚೆರುವನ್ನೂರಿನ ಮುಹಮ್ಮದ್ ಮಿರ್ಶಾದ್ (13) ಎಂದು ಗುರುತಿಸಲಾಗಿದೆ.ಬಾಲಕ ಸೈಕಲ್ ನಲ್ಲಿ ತೆರಳುತ್ತಿದ್ದಾಗ, ಸೈಕಲ್ ಆಕಸ್ಮಿಕವಾಗಿ ಮನೆಯ ಬಳಿ ತುಂಬಿ ಹರಿಯುತ್ತಿದ್ದ ಚರಂಡಿಗೆ

Viral News । ಇಡ್ಲಿ ವಡೆ ದೋಸೆಗೆ ಹೊಸ ನಾಮಕರಣ ಮಾಡಿದ ಅಮೇರಿಕನ್ ಹೋಟೆಲ್ । ‘ ನಗ್ನ ಬಟ್ಟೆ ‘ ಅಂದ್ರೆ…

ಭಾರತೀಯ ಆಹಾರ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಅದೂ ಮುಂಜಾನೆಯ ಸಮಯದಲ್ಲಿ ಒಂದು ಸ್ಮೂತ್ ಆಹಾರ ಇಷ್ಟ ಪಡುವ ಮಂದಿಗೆ ಮೊದಲ ಆಯ್ಕೆ ಇಡ್ಲಿ. ಜತೆಗೆ ಸಾಂಬಾರ್, ತೆಂಗಿನ ಕಾಯಿಯ ಚಟ್ನಿ. ಅದರ ಮೇಲೆ ಒಂದು ಗರಿ ಗರಿ ವಡೆ ಮಡಗಿದರೆ, ಧನ್ಯೋಸ್ಮಿ !ಅದರಲ್ಲಿಯೂ ವಿಶೇಷವಾಗಿ ನಿಮಗೆ ದೇಶದ ಹೊರಗಡೆ ಹೋದಾಗ