Daily Archives

July 21, 2022

ಉಡುಪಿ: ತಾಯಿಯನ್ನು ನಿಂದಿಸಿದ ವ್ಯಕ್ತಿಯ ಬರ್ಬರ ಕೊಲೆ!!

ಉಡುಪಿ: ತಾಯಿಯನ್ನು ನಿಂದಿಸಿದ ಎನ್ನುತ್ತಾ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹೊಡೆದು ಕೊಂದ ಘಟನೆಯೊಂದು ಜಿಲ್ಲೆಯ ಇಂದ್ರಾಳಿ ರೈಲ್ವೇ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದ್ದು, ಕೊಲೆಗೈದ ಆರೋಪಿಗಳನ್ನು ನವೀನ್ ಮತ್ತು ಕುಟ್ಟಿ ಎಂದು…

ಗಂಡು ಹೆಣ್ಣು ಜೊತೆಗೆ ಕುತ್ಕೊಂಡ್ರೆ ಪ್ರಾಬ್ಲಂ….? ನೈತಿಕ ಪೊಲೀಸ್ ಗಿರಿಗೆ ಮುಟ್ಟಿ ನೋಡುವಂತಹ ಉತ್ತರ ಕೊಟ್ಟ ಈ ಕಾಲೇಜಿನ…

ಗಂಡು ಹೆಣ್ಣು ಒಟ್ಟಿಗೆ ಕುಳಿತರೆ ಅಥವಾ ಮಾತನಾಡಿದರೆ ಎಲ್ಲಾದರೂ ಕಂಡರೆ ಜನ ಪರಸ್ಪರ ಮುಖ ನೋಡಿಕೊಂಡು ಮಾತನಾಡುವುದು ಸಾಮಾನ್ಯ. ಜೊತೆ ಜೊತೆಯಾಗಿ ಕುಳಿತರೆ, ಬಸ್ ನಲ್ಲಿ ಒಂದೇ ಸೀಟಲ್ಲಿ ಕುಳಿತರೆ, ಸಾರ್ವಜನಿಕವಾಗಿ ನಗಾಡಿಕೊಂಡು ಮಾತನಾಡಿದರೆ ಹೀಗೆ ಹತ್ತು ಹಲವಾರು ಕಡೆ. ಈ ರೀತಿಯಾದಾಗ ಯಾವುದೇ…

ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ಮಹಿಳೆ! – ಹೃದಯವಿದ್ರಾಯಕ ವೀಡಿಯೋ ವೈರಲ್

ಇತ್ತೀಚೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷದಿಂದ ಅದೆಷ್ಟೋ ರೋಗಿಗಳು ನರಳಾಡಿದಂತಹ, ನವಜಾತ ಶಿಶುಗಳಿಗೆ ಸರಿಯಾದ ಚಿಕಿತ್ಸೆ ನೀಡದೆ ಸಾವನ್ನಪ್ಪಿದಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಅದೇ ಪ್ರಕರಣಕ್ಕೆ ಸೇರಿದಂತೆ ಮನಕಲಕುವ ಘಟನೆಯೊಂದು ನಡೆದಿದೆ. ಹೌದು. 30 ವರ್ಷದ…

ಬೆಳ್ಳಾರೆ ಮಸೀದಿಯಲ್ಲಿ ನಡೆಯಲಿದೆ ಮೃತ ಮಸೂದ್ ದಫನ ಕಾರ್ಯ | ಬೆಳ್ಳಾರೆ ಸುತ್ತ ಮುತ್ತ, ಸವಣೂರಿನಲ್ಲಿ ಬಿಗಿ ಪೋಲಿಸ್…

ಬೆಳ್ಳಾರೆ : ಕ್ಷುಲಕ ಕಾರಣ ವಿಚಾರವಾಗಿ ತಂಡದಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ ಮಸೂದ್ ಅವರ ದಫನ‌ ಕಾರ್ಯ ಬೆಳ್ಳಾರೆ ಝಕಾರಿಯ ಮಸೀದಿಯಲ್ಲಿ ನಡೆಯಲಿದೆ. ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕನ ಮೃತದೇಹವನ್ನು ಕೆಲ ಕಾಲ ಹೊರತೆಗೆಯಲು ಅವಕಾಶ ನೀಡಿಲ್ಲ.ಮೃತ…

ಮಂಗಳೂರು : ಭೀಕರ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ರಕ್ | ಸವಾರ ಸಾವು

ಮಂಗಳೂರು: ನಗರದ ಹೊರವಲಯದ ಸುರತ್ಕಲ್‌ನಲ್ಲಿ ಫ್ಲೈಓವರ್‌ ಬಳಿ ಇಂದು ಸಂಜೆ 7.30ರ ಸುಮಾರಿಗೆ ಬೈಕ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಇಂದು ಸಂಜೆ ಗೋವಿಂದ ದಾಸ ಕಾಲೇಜು ಮುಂಭಾಗದ…

ದ್ವಿಗುಣ ಮತಗಳ ಅಂತರದಿಂದ ಶಿಖರ ಏರಿ ನಿಂತ ನಮ್ಮ ಹೆಮ್ಮೆಯ ಆದಿವಾಸಿ ಅಮ್ಮ ದ್ರೌಪದಿ ಮುರ್ಮ

ರಾಷ್ಟ್ರಪತಿ ಚುನಾವಣೆ ಸೋಮವಾರ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ದೌಪದಿ ಮುರ್ಮು ಅವರು ಭರ್ಜರಿ ಗೆಲುವು ಕಂಡಿದ್ದಾರೆ. ಇಂದು ಬೆಳಿಗ್ಗೆ 11 ಕ್ಕೆ ಸಂಸತ್ ಭವನದ 63ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ.ಸಿ ಮೋದಿ ಅವರು ಮತ ಎಣಿಕೆ…

ಶಿರಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್ತ | ಆದರೆ ಷರತ್ತು ಅನ್ವಯ

ಕರಾವಳಿಯಾದ್ಯಂತ ಭಾರೀ ಮಳೆ ಹಾಗೂ ಶಿರಾಡಿ ಘಾಟಿನಲ್ಲಿ ಅಲ್ಲಲ್ಲಿ ರಸ್ತೆಗಳು ಬಿರುಕು ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತಡೆ ಏರಿತ್ತು. ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಹಗಲಿನಲ್ಲಿ ಲಘು ವಾಹನ ಸಂಚಾರಕ್ಕೆ…

BREAKING NEWS : ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರಿಗೆ ಬೇಕಾದಷ್ಟು ಆಸ್ತಿ ಮಾಡ್ಕೊಂಡಿದ್ದೇವೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. 'ಗಾಂಧಿ ಕುಟುಂಬ ಹೆಸರಲ್ಲಿ 3-4…

ಬೆಳ್ತಂಗಡಿ | ನಟೋರಿಯಸ್ ಕ್ರಿಮಿನಲ್ ಮಾತೃಶ್ರೀ ಫೈನಾನ್ಸ್ ಮಾಲಕ ಬಾಲಕೃಷ್ಣ ಸುವರ್ಣ ಅರೆಸ್ಟ್ | ದುಡ್ಡು ಕಂಡಲ್ಲಿ ಗುಂಡಿ…

ಮಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್ ಸಾಲ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನಂತೆ ಮಂಗಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ವಂಚನೆ ಪ್ರಕರಣದಲ್ಲಿರುವ ಪ್ರಮುಖ ಆರೋಪಿಗಳು ಮಂಗಳೂರು ಬಜ್ಪೆಯ ಕೊಳಂಬೆ ನಿವಾಸಿ ಕಿರಣ್…

ಪುತ್ತೂರು: ಕೆಲಸ ಕೊಡಿಸುವ ನೆಪ-ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ!!

ಪುತ್ತೂರು:ನಗರದ ಹೊರವಲಯದ ಅನ್ಯಕೋಮಿನ ಯುವಕನೋರ್ವ ಹೊರ ಜಿಲ್ಲೆಯ ಹಿಂದೂ ಯುವತಿಯೊಂದಿಗೆ ಪತ್ತೆಯಾಗಿದ್ದು, ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಮಂಜಲ್ಪಡ್ಪು ಎಂಬಲ್ಲಿ ಸ್ಥಳೀಯ ಯುವಕ ಹಾಗೂ ತುಮಕೂರು…