Breaking ಮಂಗಳೂರು । ನಗ್ನಳಾಗಿ ವಿದ್ಯಾರ್ಥಿಯ ಜತೆ ಸೆಕ್ಸ್ ಮಾಡಿದ ವಿಡಿಯೋ ವೈರಲ್ !

ಇದು ಪೋಷಕರು ಬೆಚ್ಚಿ ಬೀಳೋ ಸುದ್ದಿ. ತಮ್ಮ ಮಕ್ಕಳು ಕಾಲೇಜಿಗೆ ಹೋಗಿ ಪಾಠ ಕೇಳಿ ನೆಮ್ಮದಿಯಾಗಿ ಮನೆ ಸೇರ್ತಾರೆ ಅಂತ ಅಂದುಕೊಂಡ್ರೆ ಪೋಷಕರ ಊಹೆ ತಪ್ಪು. ಓದೋ ಹುಡುಗರು ಆಡಬಾರದ ಆಟ ಆಡಲು ಹೋಗಿ ತಮಗೂ, ಪೋಷಕರಿಗೂ ಮತ್ತು ತಾವು ಓದುವ ಸಂಸ್ಥೆಗೂ ದೊಡ್ಡ ತಲೆನೋವು ತಂದಿಟ್ಟಿದ್ದಾರೆ. ಕಿಸ್ಸಿಂಗ್ ಸ್ಪರ್ಧೆ ಹೆಸರಿನಲ್ಲಿ ಲಿಪ್ ಲಾಕ್ ಮಾಡಿದ ಬಳಿಕ ವಿದ್ಯಾರ್ಥಿ ಜೊತೆಗೆ ಪೂರ್ತಿ ನಗ್ನವಾಗಿ ಸೆಕ್ಸ್ ಮಾಡ್ತಿರೋ ವಿಡಿಯೋ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಸ್ಕೋದಡಿ ಪ್ರಕರಣ ಜಾರಿ ಅಲ್ಲದೇ ಉಳಿದ ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಬಂಧಿಸಲು ಸಿದ್ಧತೆ ನಡೆಸಿದ್ದಾರೆ.

 

ಯೂನಿಫಾರಂನಲ್ಲಿದ್ದರು ಆ ಮೂವರು ವಿದ್ಯಾರ್ಥಿನಿಯರು !

ವಿಡಿಯೋದಲ್ಲಿ ಮೂವರು ಯುವಕರು ಮತ್ತು ಮೂವರು ವಿದ್ಯಾರ್ಥಿನಿಯರಿದ್ದು, ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ ಮತ್ತು ಐಡಿ ಕಾರ್ಡ್ ಸಹಿತ ಇದ್ದು, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. 20 ಸೆಕೆಂಡ್‌ಗಳ ಕಿಸ್ಸಿಂಗ್ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮತ್ತೊಂದು 51 ಸೆಕೆಂಡ್‌ಗಳ ಸೆಕ್ಸ್ ವಿಡಿಯೋ ಇದಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದ್ದು, ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆ ಇದೆ.

ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ. ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದಂತೆ ಖಾಸಗಿ ಕಾಲೇಜು ಆಡಳಿತ ಗಂಭೀರವಾಗಿ ಪರಿಗಣಿಸಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದ್ದು, ಹುಡುಗರ ಕೊಠಡಿಗೆ ತೆರಳಿ ಕಿಸ್ಸಿಂಗ್ ಸ್ಪರ್ಧೆ ಅನ್ನೋ ಹೆಸರಿನಲ್ಲಿ ಖುಲ್ಲಾಂಖುಲ್ಲಾ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಅಲರ್ಟ್ ಆದ ಮಂಗಳೂರು ಸಿಸಿಬಿ ಪೊಲೀಸರು ವಿಡಿಯೋದ ಜಾಡು ಹಿಡಿದಿದ್ದು ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ. ಈಗ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಅದರಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಬ್ಬರು ನಗ್ನರಾಗಿ ಸೆಕ್ಸ್ ಮಾಡುತ್ತಿದ್ದಾರೆ. ವಿಚಾರಣೆ ನಡೆಸುತ್ತಿರುವಾಗಲೇ ಮತ್ತೊಂದು ವಿಡಿಯೋ ಪತ್ತೆಯಾಗಿದ್ದು, ಅದನ್ನೂ ಆತ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿರೋದು ಬೆಳಕಿಗೆ ಬಂದಿದೆ.

ಪ್ರತಿಷ್ಠಿತ ಕಾಲೇಜಿನ ಯೂನಿಫಾರಂ ಹಾಕಿಕೊಂಡಿರುವ ವಿದ್ಯಾರ್ಥಿಗಳು ಟ್ರುತ್ ಆ್ಯಂಡ್ ಡೇರ್ ಗೇಮ್‌ ಆಡುತ್ತಾ ಈ ಹುಚ್ಚಾಟ ಮೆರೆದಿದ್ದಾರೆ. ಇದೊಂದು ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಒಂದು ಖಾಸಗಿ ರೂಮ್‌ನಲ್ಲಿ ಈ ವೀಡಿಯೋ ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಆ ಸ್ಥಳಕ್ಕೆಹೋಗಿರುವ ಹಾಗೇ ಕಾಣುತ್ತದೆ.

ಈ ತಂಡದ ಇಬ್ಬರು ವಿದ್ಯಾರ್ಥಿಗಳು ಬಾವುಟಗುಡ್ಡೆಯಲ್ಲಿರುವ ಅಪಾರ್ಟೆಂಟ್‌ನಲ್ಲಿ ರೂಂ ಮಾಡಿದ್ದರು. ಅಲ್ಲಿ ಈ ವೀಡಿಯೋ ಮಾಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ರೂಂನಲ್ಲಿ ವಿದ್ಯಾರ್ಥಿಗಳು ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳನ್ನು ಉಪಯೋಗಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸರು ಶಾಕಿಂಗ್ ವಿಚಾರ ಬಹಿರಂಗಪಡಿಸಿದ್ದಾರೆ.

Leave A Reply

Your email address will not be published.