Daily Archives

July 21, 2022

1950 ರಿಂದ 2022 ರವರೆಗಿನ ಭಾರತದ ರಾಷ್ಟ್ರಪತಿಗಳ ಪಟ್ಟಿ ಇಲ್ಲಿದೆ ನೋಡಿ

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ ಮುಖ್ಯಸ್ಥರೂ, ರಾಷ್ಟ್ರದ ಮುಖ್ಯಸ್ಥರೂ ಆಗಿದ್ದು, ವಿಶೇಷ ಅಧಿಕಾರಗಳನ್ನು ಹೊಂದಿರುತ್ತಾರೆ. ರಾಷ್ಟ್ರಪತಿಗಳು

ಪೈಶಾಚಿಕ ಕೃತ್ಯ | ಹೆಂಡತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಗಂಡ !!!

ಗಂಡನೋರ್ವ ಹೆಂಡತಿಯೆಂದು ನೋಡದೇ ಕಂಬಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಥಳಿಸಿದ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. 22 ಸೆಕೆಂಡಿನ ಈ ವೀಡಿಯೋ ಕ್ಲಿಪ್ನಲ್ಲಿ ಕುಸುಮಾ ದೇವಿಯ ಪತಿ ಶಾಯಂಬಿಹಾರಿ, ಆಕೆಯನ್ನು ಕಂಬಕ್ಕೆ ಕಟ್ಟಿಹಾಕಿ ನಂತರ ತನ್ನ ಹಿಂದೆ

ಕೊಡಗು : ಇಂದು ಮತ್ತೆ ಭೂಕಂಪನ ಜೊತೆಗೆ ಕೆಸರು ಮಿಶ್ರಿತ ನೀರು ಹರಿಯುವಿಕೆ!!!

ಮಡಿಕೇರಿ : ಇಂದು ಕೊಡಗು ಜಿಲ್ಲೆಯಲ್ಲಿ ಭೂಕಂಪನದ ಭಾರೀ ಶಬ್ಧ ಕೇಳಿಸಿದ ಅನುಭವವಾಗಿದ್ದು ಜನ ಭಯಭೀತರಾಗಿದ್ದಾರೆ. ಶಬ್ದ ಕೇಳಿದ ನಂತರ ಕೆಸರು ಮಿಶ್ರಿತ ನೀರು ಹರಿದುಬಂದಿರುವುದನ್ನು ಕಂಡು ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ : ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ದೇವರ ಹೆಸರಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ

ಭಾರತದ ರಾಷ್ಟ್ರಪತಿಗಳ ಸಂಬಳ ಎಷ್ಟು? ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಅದರಂತೆ ಅವರಿಗೆ ವಿಶೇಷ ಗೌರವ ನೀಡಲಾಗುತ್ತದೆ. ಜತೆಗೆ ಸಕಲ ಸವಲತ್ತುಗಳು ಕೂಡಾ ಅವರಿಗೆ ದೊರೆಯುತ್ತದೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ

ನವೋದಯ ವಿದ್ಯಾಲಯದಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1616, ಅರ್ಜಿ ಸಲ್ಲಿಸಲು ನಾಳೆಯೇ ಕೊನೆದಿನ

ಕೇಂದ್ರ ಸರ್ಕಾರದ ಅಡಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕೆಲಸ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದ್ದು, ಪ್ರಸಕ್ತ ಸಾಲಿನ ಹುದ್ದೆಗಳ ಭರ್ತಿಗೆ ನವೋದಯ ವಿದ್ಯಾಲಯ ಸಮಿತಿ ಮುಂದಾಗಿದೆ. ಪ್ರಾಂಶುಪಾಲರು, ಮ್ಯೂಸಿಕ್ ಟೀಚರ್, ಪ್ರೋಸ್ಟ್‌ ಗ್ರಾಜುಯೇಟ್‌ ಟೀಚರ್, ಟ್ರೈನ್ಡ್‌

ಚೊಚ್ಚಲ ಹೆರಿಗೆಗೆಂದು ತವರು ಮನೆಗೆ ಹೋಗುತ್ತಿದ್ದಾಗ, ಆ್ಯಕ್ಸಿಡೆಂಟ್ | ರಸ್ತೆಯಲ್ಲಿಯೇ ಮುದ್ದಾದ ಮಗುವಿಗೆ ಜನ್ಮಕೊಟ್ಟು…

ತನ್ನ ಚೊಚ್ಚಲ ಹೆರಿಗೆಗೋಸ್ಕರ ಗಂಡನ ಮನೆಯಿಂದ ತವರು ಮನೆಗೆಂದು ಹೋಗುತ್ತಿದ್ದ ಗರ್ಭಿಣಿಗೆ ಟ್ರ‌ಕ್ ಒಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಪ್ರಾಣ ಬಿಡುವುದಕ್ಕೂ ಮೊದಲು ಮಹಿಳೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಆಯ್ಕೆ ಹೇಗೆ ? ಸಂಪೂರ್ಣ ಮಾಹಿತಿ ಇಲ್ಲಿದೆ!

ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದೆ. ಜುಲೈ 24ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಜುಲೈ 25 ರಂದು ಹೊಸ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ.ಆಡಳಿತರೂಡ ಬಿಜೆಪಿ ಪಕ್ಷ

ನಿದ್ದೆಯಲ್ಲಿದ್ದವರ ಮೇಲೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ಚಿರನಿದ್ರೆಗೆ ಜಾರಿದ ನಾಲ್ವರು ಕಾರ್ಮಿಕರು!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅವಘಡಗಳು ಹೆಚ್ಚಾಗುತ್ತಲೇ ಇದ್ದು, ನಿರ್ಮಾಣ ಹಂತದ ಕಟ್ಟಡಗಳು ಕುಸಿಯುತ್ತಿರುವುದು ಕಂಡುಬರುತ್ತಿದೆ. ಕಳಪೆ ಕಾಮಗಾರಿಗಳಿಂದ ನಿರ್ಮಾಣ ಆಗುತ್ತಿರುವ ಕಟ್ಟಡಗಳೇ ಇದಕ್ಕೆ ಕಾರಣವಾಗಿದೆ. ಇದೀಗ ಮತ್ತೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ನಾಲ್ವರು

ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ