ಮಂಕಿಪಾಕ್ಸ್ ಕಾಯಿಲೆ : ರಾಜ್ಯ ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ

ಮಂಕಿಪಾಕ್ಸ್ ಕಾಯಿಲೆ ಕೇರಳದಲ್ಲಿ ಕಾಣಿಸಿಕೊಂಡ ಕಾರಣ, ಈಗ ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಈ ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿದೆ.

ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ಭಾರತ ಸರ್ಕಾರದ ಮಾರ್ಗಸೂಚಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಪ್ರಕಾರಣ, ಈ ಕೆಳಗಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

Leave A Reply

Your email address will not be published.